Murugesh Nirani: ಮುಂದಿನ ದಿನಗಳಲ್ಲಿ ಜಿಲಿಟಿನ್ ಪೂರೈಕೆ ವಿಷಯದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದ್ದೇವೆ. ಸರ್ಕಾರದಿಂದ ಅಧಿಕೃತವಾಗಿ ಅನುಮತಿ ಪಡೆದವರು ಮಾತ್ರ ಸ್ಫೋಟಕ ವಸ್ತುಗಳನ್ನು ಬಳಕೆ ಮಾಡಲು ಅವಕಾಶ ಕಲ್ಪಿಸುವ ಕಾನೂನನ್ನು ಜಾರಿ ಮಾಡುವ ...
ಕ್ರಷರ್ ಆರಂಭ ಬಳಿಕ ಅದೇ ಪ್ರದೇಶದಲ್ಲಿದ್ದ ಪುರಾತನ ಹನುಮ ಮಂದಿರ ಮುಚ್ಚಲಾಗಿದೆಯಂತೆ. ಬೆಟ್ಟದ ಮೇಲಿದ್ದ ದೇಗುಲಕ್ಕೆ ಹೋಗುತ್ತಿದ್ದ ರಸ್ತೆ ಮೇಲೆ ಕ್ವಾರಿ ಮಾಡುವ ಮೂಲಕ ರಸ್ತೆಯನ್ನೇ ಬಂದ್ ಮಾಡಲಾಗಿತ್ತಂತೆ. ರಸ್ತೆ ಬಂದ್ ಹಿನ್ನೆಲೆಯಲ್ಲಿ ಆಂಜನೇಯ ...
Chikkaballapur gelatin blast: ಕೆಲವು ಕಡೆ ಕಾನೂನು ಬಾಹಿರವಾಗಿ ಕಲ್ಲುಗಣಿಗಾರಿಕೆ ಚಟುವಟಿಕೆಗಳು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈಗಾಗಲೇ ಇದನ್ನು ತಡೆಗಟ್ಟಲು ಇಲಾಖಾ ಮಟ್ಟದಲ್ಲಿ ಹಲವಾರು ಬಿಗಿ ಕ್ರಮಗಳನ್ನು ಕೈಗೊಂಡಿದ್ದೇವೆ. ಒಂದು ವೇಳೆ ನಮ್ಮ ...
ಸರ್ಕಾರ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಜತೆಗೆ ಈ ಘಟನೆಗೆ ಕಾರಣವಾದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ರಾಜ್ಯ ಸರ್ಕಾರ ಇನ್ನಾದರೂ ನಿಜವಾಗಿ ಎಚ್ಚೆತ್ತುಕೊಂಡು, ಅಮಾಯಕ ಜೀವಗಳು ಬಲಿಯಾಗದಂತೆ ನೋಡಿಕೊಳ್ಳಬೇಕು ಎಂದು ...
Chikkaballapura Gelatin Blast: ಯಾವಾಗ ಮನೆ ಕುಸಿದು ಬೀಳುತ್ತೆ ಅನ್ನೋ ಭಯದಲ್ಲಿದ್ದೇವೆ..ರಾತ್ರಿಯೂ ನೆಮ್ಮದಿಯಿಂದ ಮಲಗಲು ಸಹ ಸಾಧ್ಯವಾಗುತ್ತಿಲ್ಲ. ಹೇಗಾದರೂ ಮಾಡಿ ದಯವಿಟ್ಟು ಗಣಿಗಾರಿಕೆ ನಿಲ್ಲಿಸಿ, ನೆಮ್ಮದಿಯಾಗಿ ಬದುಕಲು ಬಿಡಿ.. ಎಂದು ಹಿರೇನಾಗವೇಲಿ ಗ್ರಾಮದ ಜನರು ...
ಹಿರೇನಾಗವೇಲಿ ಬಳಿ ಜಿಲೆಟಿನ್ ಸ್ಫೋಟಗೊಂಡು ಆರು ಮಂದಿ ಮೃತಪಟ್ಟ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವ ಮುರುಗೇಶ್ ನಿರಾಣಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ...
ಘಟನೆಯಲ್ಲಿ ಮೃತಪಟ್ಟ ರಾಮು ಮನೆಗೆ ಸಚಿವ ಸುಧಾಕರ್ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಹಾಗೂ ರಾಮು ಬಗ್ಗೆ ಪತ್ನಿಯಿಂದ ಮಾಹಿತಿ ಪಡೆದಿದ್ದಾರೆ. ಜಿಲೆಟಿನ್ ಸ್ಫೋಟದಲ್ಲಿ ಹಿರೇನಾಗವೇಲಿ ಗ್ರಾಮದ ರಾಮು ಮೃತಪಟ್ಟಿದ್ದಾರೆ. ...
Chikkaballapur Gelatin Explode: ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ ಹೋಬಳಿಯ ಹಿರೇನಾಗವೇಲಿ ಗ್ರಾಮದ ಬಳಿ ಅಕ್ರಮ ಬ್ಲಾಸ್ಟಿಂಗ್ ನಡೆದಿದ್ದು ದುರಂತದಲ್ಲಿ ಐದು ಜನ ಮೃತಪಟ್ಟಿದ್ದಾರೆ. ಹಾಗೂ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ...