ಈ ಬಗ್ಗೆ ಕಳೆದ ವರ್ಷಾಂತ್ಯ ರಾಜ್ಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದ್ದ ಸಿಎಂ ನವೀನ್ ಪಟ್ನಾಯಿಕ್ ರಾಜ್ಯದಲ್ಲಿ ಯಾವುದೇ ಕ್ರೈಸ್ತರ ಮಿಷನರಿ ಸಂಸ್ಥೆಗಳು ಹಣಕಾಸಿನ ಮುಗ್ಗಟ್ಟು ಎದುರಿಸಬಾರದು. ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದರು. ...
ವಿಷಯ ತಿಳಿಯುತ್ತಿದ್ದಂತೆ ಕ್ರೈಸ್ತ ಮುಖಂಡರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಕಿಡಿಗೇಡಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಿ, ಅಥೋನಿ ಡ್ಯಾನಿಯಲ್ ಎಂಬುವವರು ದೂರು ನೀಡಿದ್ದಾರೆ. ...
ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರಕ್ಕಾಗಿ ಬೆಳಗಾವಿಯಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಕೂಡಾ ಪ್ರಚಾರ ಮಾಡುತ್ತಿದ್ದಾರೆ.. ಈ ಸಂದರ್ಭದಲ್ಲಿ ಕ್ರೈಸ್ತ ಸಮುದಾಯದವರು ಸತೀಶ್ ಜಾರಕಿಹೊಳಿ ಗೆಲುವಿಗಾಗಿ ಪ್ರಾರ್ಥನೆ ಮಾಡಿದರು... ...
ಅಂದು ಕ್ರಿಸ್ತನು ಮೃತ್ಯುಂಜಯನಾಗಿರದಿದ್ದರೆ ಇಂದು ಕ್ರೈಸ್ತರಾಗಲೀ ಕ್ರೈಸ್ತ ಧರ್ಮವಾಗಲೀ ಇರುತ್ತಿರಲಿಲ್ಲ. ಅಂದು ಸಂಜೆ ಮಹಯಾಜಕರು, ಶಾಸ್ತ್ರಿಗಳ ಭಯದಿಂದ ಬಚ್ಚಿಟ್ಟುಕೊಂಡು ಕೂತಿದ್ದ ಶಿಷ್ಯರ ನಡುವೆ ಯೇಸುಕ್ರಿಸ್ತನು ಬಂದು ತನ್ನ ಕೈಕಾಲುಗಳ ಗಾಯಗಳನ್ನು ತೋರಿಸಿದಾಗ ಅವರು ನಂಬಿ ...
ಬೆಂಗಳೂರು: ಬಡ ಮಕ್ಕಳ ಏಳ್ಗೆಯ ಹೆಸರಿನಲ್ಲಿ ಬೆಂಗಳೂರಿನ ಆರ್ಚ್ ಬಿಷಪ್ ಡಾ. ಪೀಟರ್ ಮಚಾಡೋ ಕೋಟ್ಯಂತರ ರೂಪಾಯಿಗಳ ಅವ್ಯವಹಾರ ಮಾಡಿದ್ದಾರೆಂದು ಕ್ಯಾಥೋಲಿಕ್ ಕ್ರೈಸ್ತರ ಸಂಘ ಆರೋಪಿಸಿದೆ. ಈ ಸಂಬಂಧ ಬೆಂಗಳೂರಿನಿಂದ ಅಖಿಲ ಕರ್ನಾಟಕ ಕ್ಯಾಥೊಲಿಕ್ ...