2014ರ ಡಿಸೆಂಬರ್ 31ರ ಮೊದಲು ಮತ್ತು ಆ ದಿನ ಭಾರತವನ್ನು ಪ್ರವೇಶಿಸಿದ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಅಲ್ಪಸಂಖ್ಯಾತರಿಗೆ ( ಆ ದೇಶಗಳಲ್ಲಿ ಕಿರುಕುಳಕ್ಕೆ ಒಳಗಾಗಿ) ಭಾರತದ ನಾಗರಿಕತ್ವ ನೀಡುವ ಸಂಬಂಧ ಕೇಂದ್ರ ಸರ್ಕಾರ ...
ಪೌರತ್ವ ತಿದ್ದುಪಡಿ ಕಾಯ್ದೆ ಇಂದಿಗೂ ಬೂದಿಮುಚ್ಚಿದ ಕೆಂಡ. ಕೊರೊನಾ ಲಸಿಕೆ ವಿತರಣೆ ಆರಂಭವಾಗಿ, ಸಾಮಾಜಿಕ ಬದುಕು ಒಂದು ಹಂತಕ್ಕೆ ಬಂದ ತಕ್ಷಣ ಮತ್ತೊಮ್ಮೆ ಪ್ರತಿಭಟನೆಗಳು ಗರಿಗೆದರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ...
ಗಲಭೆಯನ್ನು ಹೆಚ್ಚಿಸಲು ಈ ರಸ್ತೆ ತಡೆ ಪ್ರತಿಭಟನೆ ಒಂದು ಪೂರ್ವ ಯೋಜಿತ ಪಿತೂರಿಯಾಗಿತ್ತು. ಅದಕ್ಕಾಗಿ ಯಾದವ್, ಇಮಾಮ್ ಮತ್ತು ಜೆಎನ್ಯುದ ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಸೇರಿ ಸಾಮಾಜಿಕ ಜಾಲತಾಣಗಳ ಮೂಲಕ ಮೂರು ...
ಬೆಂಗಳೂರು: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಬೆಂಗಳೂರಿನಲ್ಲಿಯೂ ಡಿ. 22ರಂದು ಸಿಎಎ ಪರ ಜನಜಾಗೃತಿ ಕಾರ್ಯಕ್ರಮ ಮುಗಿಸಿ ತೆರಳುವಾಗ ಜೆಸಿ ನಗರದ ರಸ್ತೆಯಲ್ಲಿ ಯುವಕನ ಮೇಲೆ ಅಟ್ಯಾಕ್ ನಡೆದಿತ್ತು. ಇದೀಗ ...
ದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ನಿನ್ನೆಯಿಂದ ಜಾರಿಗೊಂಡಿದೆ. ಕಾಯ್ದೆಯನ್ನು ಅನುಷ್ಠಾನಗೊಳಿಸಿ ಕೇಂದ್ರ ಗೃಹಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಧಾರ್ಮಿಕ ಕಿರುಕುಳಗಳ ಹಿನ್ನೆಲೆಯಲ್ಲಿ ಡಿಸೆಂಬರ್ 31, 2014ರ ಒಳಗೆ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ...
ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿತ್ತು. ಪೊಲೀಸರ ಗುಂಡೇಟಿನಿಂದ ಮಂಗಳೂರಿನಲ್ಲಿ ಇಬ್ಬರು ಮೃತಪಟ್ಟಿದ್ದರು. ಇಂದಿನ ಪ್ರತಿಭಟನೆ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಮಂಗಳೂರು ನಗರ ಪೊಲೀಸ್ ...
ದೆಹಲಿ: ದೇಶದಲ್ಲಿ ಎನ್ಆರ್ಸಿ, ಸಿಎಎ ವಿರೋಧಿ ಪ್ರತಿಭಟನೆಗಳು ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ಹಂತದ ಹೋರಾಟಕ್ಕೆ ಎಡಪಕ್ಷಗಳು ಸಿದ್ಧತೆ ನಡೆಸಿವೆ. ಹೊಸ ವರ್ಷದಿಂದ ಮತ್ತೊಮ್ಮೆ ಪ್ರತಿಭಟನೆಗಳು ಆರಂಭವಾಗಲಿವೆ. ನಡುರೋಡಲ್ಲೇ ...
ದೆಹಲಿ: ಭಾರತದಲ್ಲಿ ಸೇನಾ ಮುಖ್ಯಸ್ಥರಾದವರು ರಾಜಕೀಯವಾಗಿ ಯಾವುದೇ ಹೇಳಿಕೆ ಕೊಡಬಾರದು. ರಾಜಕೀಯದಿಂದ ದೂರ ಇರಬೇಕು. ಆದ್ರೆ, ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಈಗ ರಾಜಕೀಯ ಸ್ವರೂಪದ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದಾರೆ. ಸಿಎಎ ವಿರೋಧಿ ...
ಲಕ್ನೋ: ಉತ್ತರ ಪ್ರದೇಶದ ಪೊಲೀಸರು ಇಂದು ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಇಬ್ಬರನ್ನೂ ಮೀರತ್ಗೆ ತೆರಳದಂತೆ ಮೀರತ್ ಬಳಿಯೇ ತಡೆದಿದ್ದಾರೆ. ಕಳೆದ ವಾರ ಮೀರತ್ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ...
ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕಳೆದ ವಾರ ತೀವ್ರ ಪ್ರತಿಭಟನೆ, ದೊಂಬಿ, ಗಲಭೆಗಳು ನಡೆದಿದ್ದವು. ಪರಿಸ್ಥಿತಿ ಶಾಂತವಾಗುತ್ತಿದೆ ಎನ್ನುತ್ತಿರುವಾಗ ಇಂದು ದಿಢೀರನೆ ಮಂಗಳೂರು ನಗರದಾದ್ಯಂತ ಕೇಬಲ್ ಸಂಪರ್ಕವನ್ನು ...