ಬೆಂಗಳೂರು: ಕೆ.ಜಿ ಹಳ್ಳಿ ಹಾಗೂ ಡಿ.ಜೆ ಹಳ್ಳಿ ಹಿಂಸಾಚಾರ ಪ್ರಕರಣದಲ್ಲಿ ಸಿಸಿಬಿಯಿಂದ ನಿನ್ನೆ ರಾತ್ರಿ ಬಂಧನಕ್ಕೊಳಗಾಗಿರುವ ಮಾಜಿ ಮೇಯರ್ ಸಂಪತ್ ರಾಜ್ನ ನ್ನು ಸಿಸಿಬಿ ಅಧಿಕಾರಿಗಳು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟಿಗೆ ಇಂದು ಮಧ್ಯಾಹ್ನ ...
ತುಮಕೂರು: CCB, ಸಿಟಿ ಸಿವಿಲ್ ಕೋರ್ಟ್ಗೆ ಬೆದರಿಕೆ ಪತ್ರ ರವಾನಿಸಿ ಸದ್ಯ ಅರೆಸ್ಟ್ ಆಗಿರುವ ರಾಜಶೇಖರ್ಅಲಿಯಾಸ್ ಬಾಂಬ್ ರಾಜಶೇಖರ್ ಅಸಲಿ ಚರಿತ್ರೆ ಪೊಲೀಸ್ ವಿಚಾರಣೆ ವೇಳೆ ಬಯಲಾಗಿದೆ. ಅತ್ತೆಯ ಆಸ್ತಿಗಾಗಿ ಹವಣಿಸುತ್ತಿದ್ದ ರಾಜಶೇಖರ್ ಕಳೆದ ...
ಬೆಂಗಳೂರು: ಅತ್ತೆ ಮನೆ ಆಸ್ತಿ ಮೇಲಿನ ವ್ಯಾಮೋಹಕ್ಕೆ ಹಚ್ಚಿದ ಕಿಚ್ಚು ಇದೀಗ ಉಗ್ರ ಸಂಘಟನೆ ಹೆಸರಿನಲ್ಲಿ CCB, ಜಡ್ಜ್ಗೆ ಬೆದರಿಕೆ ಪತ್ರ ಪ್ರಕರಣವಾಗಿ ಸ್ಫೋಟಕ ತಿರುವು ಪಡೆದಿದೆ. ಇದು ಯಾವುದೇ ರೋಚಕ ಸೀರಿಯಲ್, ಸಿನಿಮಾ ...
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ಜಾಲದ ಬೆನ್ನುಹತ್ತಿರುವ CCB ಮತ್ತು ಸಿಟಿ ಸಿವಿಲ್ ಕೋರ್ಟ್ಗೆ ಬೆದರಿಕೆ ಪತ್ರ ಬಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ದೊಡ್ಡ ಬ್ರೇಕ್ ಥ್ರೂ ಸಿಕ್ಕಿದೆ. ಬೆದರಿಕೆ ಪತ್ರದ ಜೊತೆ ಓರ್ವ ವ್ಯಕ್ತಿಯ ...
ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಿದ್ದ ವೇಳೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಿಣಿ ಮಿಣಿ ಪೌಡರ್ ಪದ ಬಳಸಿದ್ರು. ಕುಮಾರಸ್ವಾಮಿಯ ಮಿಣಿ ಮಿಣಿ ಪೌಡರ್ ಡೈಲಾಗ್ ...