ಕೊರೊನಾ ಸೋಂಕಿನ ಲಕ್ಷಣ ಹೊಂದಿದವರಲ್ಲಿ ಲಸಿಕೆಯು ಶೇ.77.8ರಷ್ಟು ಪರಿಣಾಮಕಾರಿಯಾಗಿದ್ದರೆ, ಗಂಭೀರ ಲಕ್ಷಣ ಹೊಂದಿದ ಪ್ರಕರಣಗಳಲ್ಲಿ ಶೇ.93.4ರಷ್ಟು ಪರಿಣಾಮಕಾರಿ ಎನ್ನುವುದು ಸಾಬೀತಾಗಿದೆ. ಈ ಬಗ್ಗೆ ಸ್ವತಃ ಭಾರತ್ ಬಯೋಟೆಕ್ ಸಂಸ್ಥೆ ಅಂಕಿ ಅಂಶಗಳನ್ನು ಹಂಚಿಕೊಂಡಿದ್ದು, ಕೊವ್ಯಾಕ್ಸಿನ್ ...
Sputnik Light: ಕೇಂದ್ರ ಸರ್ಕಾರ ರಚಿಸಿರುವ ಕೊವಿಡ್ 19 ಸಂಬಂಧಿತ ವಿಷಯ ತಜ್ಞರ ಸಮಿತಿ ಡಾ.ರೆಡ್ಡಿ ಲ್ಯಾಬೋರೇಟರೀಸ್ ಸಲ್ಲಿಸಿದ್ದ ಅರ್ಜಿಯ ಪರಿಶೀಲನೆ ಮಾಡಿತ್ತು. ಈ ಸ್ಪುಟ್ನಿಕ್ ಲೈಟ್ ಲಸಿಕೆಗೆ ಭಾರತದಲ್ಲಿ ಇನ್ನೂ ಅನುಮೋದನೆ ಸಿಕ್ಕಿಲ್ಲ. ...
ಮಾಸ್ಕ್ ಧರಿಸುವುದು ದೈಹಿಕ ಅಂತರ ಕಾಯ್ದುಕೊಳ್ಳವುದದಕ್ಕೆ ಪರ್ಯಾಯವಲ್ಲ. ಕನಿಷ್ಟ 6 ಅಡಿಗಳ ಅಂತರ ಕಾಯ್ದುಕೊಳ್ಳವುದರ ಜೊತೆಗೆ ಮಾಸ್ಕ್ಗಳನ್ನು ಮಕ್ಕಳು ಧರಿಸಿರಬೇಕು. ಸರಿಯಾದ ರೀತಿಯಲ್ಲಿ ಮಾಸ್ಕ್ ಧರಿಸುವ ವಿಧಾನವನ್ನು ಮಕ್ಕಳಿಗೆ ಹೇಳಿಕೊಡಬೇಕು ...
Zydus cadila Zycov d: 12 ತಿಂಗಳ ಕಾಲ ಮಕ್ಕಳ ಮೇಲೆ ನಿಗಾ ಇಡಲಾಗುತ್ತೆ. ಕೋವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆ ಇಂಟ್ರಾ ಮಸ್ಕ್ಯೂಲರ್ ಕೊಡಲಾಗುತ್ತೆ. ಝೈಕೋವ ಡಿ ಲಸಿಕೆಯನ್ನು ಇಂಟ್ರಾ ಡರ್ಮಲ್ ರೂಟ್ನಲ್ಲಿ ನೀಡಲಾಗಿದೆ -ಬೆಳಗಾವಿ ...
Biological E Limited gets dcgi regulator Nod for Clinical Trial of Covid 19 Vaccine: ಬಯೋಲಾಜಿಕಲ್ ಇ ಲಿಮಿಟೆಡ್ ಕಂಪನಿಯ ಈ ಲಸಿಕೆಯ 3ನೇ ಹಂತದ ವೈದ್ಯಕೀಯ ಪ್ರಯೋಗಕ್ಕೆ ಡಿಸಿಜಿಐ ...
ಪುಣೆ ಮೂಲದ ಔಷಧ ತಯಾರಿಕಾ ಸಂಸ್ಥೆ ಜೆನ್ನೋವಾ ಬಯೋಫಾರ್ಮಾಸಿಟಿಕಲ್ಸ್ ಅಭಿವೃದ್ಧಿಪಡಿಸಿರುವ ಕೊವಿಡ್ ಲಸಿಕೆಯ ಮೊದಲ ಹಾಗೂ ಎರಡನೇ ಹಂತದ ವೈದ್ಯಕೀಯ ಪ್ರಯೋಗಕ್ಕೆ ಭಾರತೀಯ ಔಷಧ ನಿಯಂತ್ರಣ ಮಹಾನಿರ್ದೇಶನದಿಂದ (DCGI) ಷರತ್ತುಬದ್ಧ ಅನುಮತಿ ಸಿಕ್ಕಿದೆ. ...
ದಿನಕ್ಕೆ 1 ಲಕ್ಷ 25 ಸಾವಿರ ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗುತ್ತಿದೆ. ಇಲ್ಲಿಯವರೆಗೆ 1 ಕೋಟಿ 20 ಲಕ್ಷ ಜನರಿಗೆ ಪರೀಕ್ಷೆ ನಡೆಸಲಾಗಿದೆ. ಹಾಗೇ ಕೊವಾಕ್ಸಿನ್ ಕ್ಲಿನಿಕಲ್ ಟ್ರಯಲ್ ಯಶಸ್ವಿಯಾಗುತ್ತದೆ ಎಂಬ ಭರವಸೆ ಇದೆ ...