ಭೂವಿಜ್ಞಾನ ಸರ್ವೇಕ್ಷಣೆ ಅತ್ಯಾಧುನಿಕ ಪ್ರಯೋಗಾಲಯ: ಇದು ಸದ್ಯ ಬೆಂಗಳೂರಿನಲ್ಲಿ ಭಾರತದ ಅಗತ್ಯಕ್ಕೆ ತಕ್ಕಂತೆ ನಿರ್ಮಾಣವಾಗಿರುವ ಅತ್ಯಾಧುನಿಕ ಪ್ರಯೋಗಾಲಯವಾಗಿದ್ದು, ಸಂಶೋಧನೆ, ವಿಶ್ಲೇಷಣೆಗಳಿಗೆ ಸಂಬಂಧಿಸಿ ಅತ್ಯಾಧುನಿಕ ಉಪಕರಣಗಳನ್ನು ಹೊಂದಿದೆ. ಇದು ದೇಶದ ಭೂ ವೈಜ್ಞಾನಿಕ ಸಂಶೋಧನೆಗಳಿಗೆ ಹೆಚ್ಚಿನ ...
ಆನ್ಲೈನ್ ಹಾಗೂ ಆಫ್ಲೈನ್ ಸೇರಿದಂತೆ 38 ಬಿಡ್ಗಳನ್ನು ಕಲ್ಲಿದ್ದಲು ಹರಾಜಿಗಾಗಿ ಸಲ್ಲಿಕೆ ಮಾಡಲಾಗಿದೆ. ಆ ಬಗ್ಗೆ ವಿವರಗಳು ಈ ಲೇಖನದಲ್ಲಿದೆ. ...
ಕಚ್ಚಾ ಕೋಕಿಂಗ್ ಕಲ್ಲಿದ್ದಲು ಉತ್ಪಾದನೆಯನ್ನು ಮತ್ತಷ್ಟು ಹೆಚ್ಚಿಸಲು, ಕಲ್ಲಿದ್ದಲು ಸಚಿವಾಲಯವು ಕಳೆದ ಎರಡು ವರ್ಷಗಳಲ್ಲಿ 22.5 MT ನ PRC ಯೊಂದಿಗೆ ಖಾಸಗಿ ವಲಯಕ್ಕೆ 10 ಕೋಕಿಂಗ್ ಕಲ್ಲಿದ್ದಲು ಬ್ಲಾಕ್ಗಳನ್ನು ಹರಾಜು ಮಾಡಿದೆ. ಈ ...
ಕಲ್ಲಿದ್ದಲು ಸಚಿವಾಲಯದಿಂದ 2021-22ನೇ ಸಾಲಿನ ಕಾರ್ಯಸೂಚಿಯ ಕಾರ್ಯ ಪೂರ್ಣಗೊಳಿಸುವಿಕೆಯ ಸ್ಥಿತಿಯನ್ನು ಬಿಡುಗಡೆ ಮಾಡಲಾಗಿದೆ. ಆ ಬಗ್ಗೆ ಮಾಹಿತಿ ಇಲ್ಲಿದೆ. ...
ಎಲೆಕ್ಟ್ರಿಕ್ ವಾಹನಗಳ ಹೆಚ್ಚಳ ಮತ್ತು ವಿದ್ಯುತ್ ಬೇಡಿಕೆಯೊಂದಿಗೆ ಕಲ್ಲಿದ್ದಲಿನ ಅಗತ್ಯವು 2040 ರ ವೇಳೆಗೆ ದ್ವಿಗುಣಗೊಳ್ಳಲಿದೆ. ಆದ್ದರಿಂದ ಈ ಬೆಳೆಯುತ್ತಿರುವ ಇಂಧನ ಅಗತ್ಯವನ್ನು ಪೂರೈಸಲು ನಾವು ನಮ್ಮ ಕಲ್ಲಿದ್ದಲು ಉತ್ಪಾದನೆಯನ್ನು ಹೆಚ್ಚಿಸಬೇಕಾಗಿದೆ" ಎಂದ ಜೋಶಿ ...
ದೇಶದ ವಿವಿಧೆಡೆ ಶಾಖೋತ್ಪನ್ನ ವಿದ್ಯುತ್ ಘಟಕಗಳಲ್ಲಿ ಕಲ್ಲಿದ್ದಲು ಕೊರತೆಯಿಂದ ಎದುರಾಗಬಹುದಾದ ಸಂಭಾವ್ಯ ಅಪಾಯಗಳನ್ನು ಮನಗಂಡಿರುವ ಭಾರತ ಸರ್ಕಾರವು ಕಲ್ಲಿದ್ದಲು ತುರ್ತು ಸಾಗಣೆಗೆ ಒತ್ತು ನೀಡುತ್ತಿದೆ. ...
ಥರ್ಮಲ್ ಪವರ್ ಪ್ಲಾಂಟ್ಗಳಲ್ಲಿ ಕಲ್ಲಿದ್ದಲು ಕೊರತೆಯಿಲ್ಲ. ಈಗಾಗಲೇ 21.55 ಮಿಲಿಯನ್ ಟನ್ ಕಲ್ಲಿದ್ದಲು ದಾಸ್ತಾನು ಇದೆ. ಕೋಲ್ ಕಂಪನಿಗಳಲ್ಲಿ 72.5 ಮಿಲಿಯನ್ ಟನ್ ಕಲ್ಲಿದ್ದಲು ಇದೆ. ಈ ತಿಂಗಳಲ್ಲಿ ಅತಿ ಹೆಚ್ಚು ವಿದ್ಯುತ್ ಬೇಡಿಕೆ ...
ತೀವ್ರ ಕಲ್ಲಿದ್ದಲಿನ ಕೊರತೆಯ ಹಿನ್ನೆಲೆಯಲ್ಲಿ ದೆಹಲಿ ಮೆಟ್ರೋ ಮತ್ತು ಆಸ್ಪತ್ರೆಗಳ ಕಾರ್ಯ ಸ್ಥಗಿತಗೊಳ್ಳುವ ಮುನ್ಸೂಚನೆಯನ್ನು ದೆಹಲಿ ಸರ್ಕಾರ ನೀಡಿತ್ತು. ಆದರೆ, ಎನ್ಟಿಪಿಸಿ ಇದಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿದೆ. ...
ಭಾರತದಲ್ಲಿ ಕಳೆದ ವರ್ಷದ ಆಕ್ಟೋಬರ್ ನಲ್ಲಿ ಕಲ್ಲಿದ್ದಲು ಕೊರತೆ ಎದುರಾಗಿತ್ತು. ಆದರೇ, ಈಗ ಬಿರುಬೇಸಿಗೆಯಲ್ಲಿ ಮತ್ತೆ ಕಲ್ಲಿದ್ದಲು ಕೊರತೆ ಎದುರಾಗಿದೆ. ಇದರಿಂದಾಗಿ ವಿದ್ಯುತ್ ಉತ್ಪಾದನೆಯಲ್ಲಿ ಕುಸಿತವಾಗಿದ್ದು, ವಿದ್ಯುತ್ ಪೂರೈಕೆಯಲ್ಲಿ ಕಡಿತವಾಗಿದೆ. ಕೆಲವು ಕಡೆ ದಿನಕ್ಕೆ ...
ಕಲ್ಲಿದ್ದಲು ಸಂಗ್ರಹ ಮಾಡದೇ ಕರ್ನಾಟಕ ವಿದ್ಯುತ್ ನಿಗಮದ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂಬ ಆರೋಪ ಕೂಡ ಕೇಳಿ ಬರುತ್ತಿದೆ. ಕಳೆದ ಬೇಸಿಗೆಯಲ್ಲಿ 13881 ಮೆಗಾವ್ಯಾಟ್ ವಿದ್ಯುತ್ ಬೇಡಿಕೆಯಿತ್ತು. ಆದರೆ ಈ ಬಾರಿ ಮಾರ್ಚ್ ಆರಂಭದಲ್ಲೇ 14700 ...