ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಅಂಚನಹಳ್ಳಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಗ್ರಾಮದ ಹಿರಜಮ್ಮ ಎಂಬುವವರಿಗೆ ಸೇರಿದ ಮರಗಳು ನಾಶವಾಗಿದೆ. ರೈತ ಮಹಿಳೆ ಹಿರಜಮ್ಮ ತೆಂಗಿನ ಮರಗಳನ್ನೇ ಅವಲಂಬಿಸಿ ಜೀವನ ಸಾಗಿಸುತ್ತಿದ್ದಾರೆ. ...
ಗದಗ ಜಿಲ್ಲೆ ಬೆಟಗೇರಿಯ ಮಂಜುನಾಥನಗರದಲ್ಲಿ ಘಟನೆ ನಡೆದಿದೆ. 2 ಗುಂಪುಗಳು ಪರಸ್ಪರ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡದ್ದಾರೆ. ಶಿವರಾಜ್ ಪೂಜಾರ, ಮಲ್ಲೇಶ್ ಎಂಬುವರಿಗೆ ಗಂಭೀರ ಗಾಯವಾಗಿದ್ದು, ಗಜೇಂದ್ರಸಿಂಗ್ ಸೊಲ್ಲಾಪುರ ಸ್ಥಿತಿ ಚಿಂತಾಜನಕವಾಗಿದೆ. ...
ನಿನ್ನೆ ಬೆಳಗ್ಗೆ ಮನೆಯ ಮುಂದೆ ಮಗುವನ್ನು ಎತ್ತಿಕೊಂಡು ಮಗುವಿನ ತಾಯಿ ಊಟ ಮಾಡಿಸುತ್ತಿದ್ದಳು. ಈ ವೇಳೆ ಮನೆಯ ಮುಂದೆ ಇದ್ದ ತೆಂಗಿನಮರದಿಂದ ತೆಂಗಿನಕಾಯಿ ಮಗುವಿನ ತಲೆಯ ಮೇಲೆ ಬಿದ್ದು ಈ ದುರ್ಘಟನೆ ನಡೆದಿದೆ. ...
ಕುಂದಾಪುರ ತಾಲೂಕಿನ ಜಪ್ತಿ ಎಂಬಲ್ಲಿ ಕಲ್ಪರಸ ತೆಗೆಯುವ ಸಂಸ್ಕರಣಾ ಘಟಕ ಆರಂಭಿಸಲಾಗಿದೆ. 14 ಯುವಕರಿಗೆ 45 ದಿನದ ತರಬೇತಿ ಈಗಾಗಲೇ ನೀಡಲಾಗಿದೆ. ತೆಂಗಿನ ಮರ ಹತ್ತುವುದು, ಹೊಂಬಾಳೆಗೆ ಕಟ್ಟು ಬಿಗಿದು ಐಸ್ ಬಾಕ್ಸ್ ಜೋಡಿಸುವುದು, ...
Coconut Benefits: ಒಣ ಚರ್ಮ ಮತ್ತು ಕೂದಲು ಉದುರುವುದು, ಕೂದಲ ತುದಿ ಬಿರುಕು ಬಿಡುವಂತಹ ಸಮಸ್ಯೆಗೆ ಪರಿಹಾರವನ್ನು ನೀಡುತ್ತದೆ. ಚರ್ಮದಲ್ಲಿನ ತೇವಾಂಶ ಹೆಚ್ಚಿಸಲು ಸಹಾಯ ಮಾಡುತ್ತದೆ. ಚರ್ಮದ ಸೌಂದರ್ಯವನ್ನು ಸುಧಾರಿಸುತ್ತದೆ. ...
ತೆಂಗಿನ ಮರ ಮೈಮೇಲೆ ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕುಪ್ಪರವಳ್ಳಿ ಗ್ರಾಮದಲ್ಲಿರುವ ತೋಟದ ಮನೆಯಲ್ಲಿ ನಡೆದಿದೆ. ಕ್ರಿಕೆಟ್ ಆಡುತ್ತಿದ್ದ ಅಭಯ್(6) ಮೃತ ದುರ್ದೈವಿ. ಘಟನೆಯಲ್ಲಿ ಬಾಲಕಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ...
Rains: ಕುಂದಾನಗರಿಯಲ್ಲಿ ಇಂದು ಮಧ್ಯಾಹ್ನದಿಂದ ನಗರ ಪ್ರದೇಶ ಸೇರಿದಂತೆ ಜಿಲ್ಲೆಯ ವಿವಿಧೆಡೆ ಅಕಾಲಿಕ ಮಳೆ ಆಗಿದೆ. ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಈ ನಡುವೆ, ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ ...
ಹೆಂಡತಿಯರಿಬ್ಬರೂ ಗಂಡ ಬೇಡ ಎಂದು ತವರು ಮನೆ ಸೇರಿದ್ದರೆ, ಗಂಡ ಮಾತ್ರ ಹೆಂಡತಿಯರು ಬೇಕು ಅಂತ ಪಟ್ಟು ಹಿಡಿದು ತೆಂಗಿನ ಮರವೇರಿ ಕುಳಿತು ಪ್ರತಿಭಟಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ನಡೆದಿದೆ. ...