ಶೀತವು ಸಾಮಾನ್ಯವಾಗಿ 3-4 ದಿನಗಳಲ್ಲಿ ಕಡಿಮೆಯಾಗುತ್ತದೆ, ಆದರೆ ಕಫ, ಕೆಮ್ಮು ಒಮ್ಮೆ ಶುರುವಾದರೆ 15-20 ದಿನಗಳಾದರೂ ಹೋಗುವುದಿಲ್ಲ. ನಿರಂತರ ಕೆಮ್ಮು ಸಾಕಷ್ಟು ಅಸ್ವಸ್ಥತೆಯನ್ನು ಉಂಟುಮಾಡುತ್ತದೆ, ಇದಕ್ಕೆ ಒಣ ಕಫವೇ ಕಾರಣ. ಇದು ನಿದ್ರೆಯನ್ನು ದುರ್ಬಲಗೊಳಿಸುತ್ತದೆ ...
ಹವಾಮಾನ ಬದಲಾವಣೆಯು ಶೀತ, ಕೆಮ್ಮು, ಗಂಟಲು ನೋವು ಸೇರಿದಂತೆ ಹಲವು ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಇಂತಹ ಸಂದರ್ಭದಲ್ಲಿ ಆಸ್ಪತ್ರೆಗೆ ತೆರಳುವ ಬದಲು ನೀವೇ ಮನೆಯಲ್ಲಿ ಗುಣಪಡಿಸಿಕೊಳ್ಳಬಹುದಾದ ಸುಲಭದ ಮನೆಮದ್ದುಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ...
ಚಳಿಗಾಲದಲ್ಲಿ ಶೀತ, ಕೆಮ್ಮಿನಂತಹ ಅನಾರೊಗ್ಯ ಸಮಸ್ಯೆಗಳು ಕಾಡುವುದು ಸಾಮಾನ್ಯ. ಅದರಲ್ಲೂ ಸಾಂಕ್ರಾಮಿಕ ರೋಗ ಹರಡುವ ದಿನಗಳಲ್ಲಿ ದೇಹವನ್ನು ಸುರಕ್ಷಿತವಾಗಿಟ್ಟುಕೊಳ್ಳುವುದು ಅನಿವಾರ್ಯವಾಗಿದೆ. ಅದಕ್ಕಾಗಿ ಇಲ್ಲಿವೆ ಕೆಲವು ಟಿಪ್ಸ್ಗಳು. ...
ಊತದ ಸಮಯದಲ್ಲಿ ಬೆರಳುಗಳಲ್ಲಿ ಕೆಂಪಾಗುವುದು ಮತ್ತು ಸಾಕಷ್ಟು ನೋವು ಇರುತ್ತದೆ. ನೀವು ಪ್ರತಿ ಬಾರಿ ಚಳಿಗಾಲದಲ್ಲಿ ಈ ಸಮಸ್ಯೆಯೊಂದಿಗೆ ಹೋರಾಡುತ್ತಿದ್ದರೆ ಈ ಕೆಲವು ಮನೆಮದ್ದುಗಳನ್ನು ಬಳಸಿ. ...
ತಂಪಾದ ವಾತಾವರಣ.. ಮಂಜಿನ ಮುಸುಕು ಸಿಟಿಗೆ ಮುತ್ತಿಕ್ಕುತ್ತಿದೆ. ಚುಮು ಚುಮು ಚಳಿ ಮೈ ಕೊರೆಯುತ್ತಿದೆ. ತಣ್ಣನೆಯ ತಂಗಾಳಿ ಮಧ್ಯೆ ಸೂರ್ಯರಶ್ಮಿ ಬಿಸಿ ತಟ್ಟುತ್ತಿದ್ರೆ ಸ್ವರ್ಗವೋ ಸ್ವರ್ಗ.. ...
ನೆಗಡಿ, ಕೆಮ್ಮಿನಂತಹ ಸಮಸ್ಯೆ ಕಾಡುತ್ತಿದೆ ಎಂದರೆ ಸುಲಭದಲ್ಲಿ ತಯಾರಿಸಬಹುದಾದ ಮನೆ ಮದ್ದುಗಳನ್ನು ಬಳಸಿ. ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸುಲಭ ಮಾರ್ಗಗಳು ಈ ಕೆಳಗಿನಂತಿವೆ. ...
ಸಾಮಾನ್ಯವಾಗಿ ಮಳೆಗಾಲದ ಆರಂಭಕ್ಕೆ ಶುರುವಾಗುವ ಕೆಮ್ಮು ಮತ್ತು ಶೀತದಂತಹ ಸಮಸ್ಯೆಗಳು ಗಂಟಲು ಕಿರಿಕಿರಿಯಂತಹ ಸಣ್ಣ ತೊಂದರೆಯಿಂದ ಆರಂಭವಾಗುತ್ತದೆ. ಇದು ಸಣ್ಣ ಸಮಸ್ಯೆಯೇ ಆದರೂ ಹಲವರಿಗೆ ಬಹಳ ಕಷ್ಟ ಎಂದು ಅನಿಸಬಹುದು. ...
ಬೆಳ್ಳಂಬೆಳಗ್ಗೆ ಜಾಗಿಂಗ್ ಹೋಗುವುದೆಂದರೆ ಕೆಲವೊಂದಿಷ್ಟು ಜನರಿಗೆ ಖುಷಿ. ಇನ್ನು ಕೆಲವರು ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳಲು ವಾಕ್ ಹೋಗ್ತಾರೆ. ಈ ವಿಪರೀತ ಚಳಿಯಲ್ಲಿ ವಾಕ್ ಹೋಗುವುದು ಬೇಡ ಅಂತಾರೆ ವೈದ್ಯರು. ...
ಸಿಲಿಕಾನ್ ಸಿಟಿಯಲ್ಲಿ ಮೈಕೊರೆಯೋ ಚಳಿ ಶುರುವಾಗಿದೆ. ಬೆಳಗ್ಗೆ ಬಿಸಿಲಿದ್ರೂ ಚಳಿಯ ವಾತಾವರಣ. ಕೊರೊನಾ ಅಟ್ಟಹಾಸದ ನಡುವೆ ಚಳಿಯ ಸಮರ ಶುರುವಾಗಿದೆ. ಬೆಂಗಳೂರಿನ ಜನ ಈ ಚಳಿ ಬಗ್ಗೆ ನಿರ್ಲಕ್ಷ್ಯ ಮಾಡಿದ್ರೆ ಸಂಕಷ್ಟ ಕಟ್ಟಿಟ್ಟ ಬುತ್ತಿ ...