ಬಸವನಗುಡಿ BMS ಮಹಿಳಾ ಕಾಲೇಜಿನಲ್ಲಿ ಫೆಬ್ರವರಿ 14ರಂದು ವ್ಯಾಲೆಂಟೈನ್ಸ್ ಡೇ ಸಂಭ್ರಮಾಚರಣೆ ಮಾಡಲಾಗಿದೆ. ಸರ್ಕಾರದ ಕೋವಿಡ್ ನಿಯಮಾವಳಿಗೆ ಎಳ್ಳುನೀರು ಬಿಟ್ಟು ವಿದ್ಯಾರ್ಥಿಗಳು ತಮ್ಮ ಪ್ರೇಮಿಗಳನ್ನು ಕಾಲೇಜಿಗೆ ಕರೆದುಕೊಂಡು ಬಂದು ಡಿಜೆಗೆ ಸ್ಟೆಪ್ಸ್ ಹಾಕಿದ್ದಾರೆ. ...
ರಾಮನಗರ, ಬಂಗಾರಪೇಟೆ, ಕೋಲಾರ, ಬಿಡದಿ, ಚಿಂತಾಮಣಿ ಭಾಗದಿಂದ ವಿದ್ಯಾರ್ಥಿಗಳು ಆಗಮಿಸಿದ್ದಾರೆ. ಮಾರ್ಕ್ಸ್ ಕಾರ್ಡ್, ಫಲಿತಾಂಶ ತಡೆಹಿಡಿದಿರುವುದು ಸೇರಿ ಹಲವು ಸಮಸ್ಯೆಗಳಿಗೆ ಬೆಂಗಳೂರು ವಿವಿಯತ್ತ ವಿದ್ಯಾರ್ಥಿಗಳು ಆಗಮಿಸಿದ್ದಾರೆ. ...
ಲಭ್ಯವಿರುವ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಭದ್ರತೆ ಮತ್ತು ನಿಗಾ ಹೆಚ್ಚಿಸುವ ನಿಟ್ಟಿನಲ್ಲಿ ಏನೇನು ಮಾಡಬಹುದು ಎಂಬ ಬಗ್ಗೆ ತಜ್ಞರ ಅಭಿಪ್ರಾಯ ಪಡೆಯುತ್ತೇನೆ. ಸಂಬಂಧಿತ ಇಲಾಖೆ ಹಾಗೂ ಎಲ್ಲಾ ಕುಲಪತಿಗಳ ಜತೆ ಚರ್ಚೆ ನಡೆಸುತ್ತೇನೆ ಎಂದು ...