ಕಾಲೇಜುಗಳಲ್ಲಿ ಲಭ್ಯವಿರುವ ಕೋರ್ಸ್, ಸಂಯೋಜನೆ, ಶುಲ್ಕದ ವಿವಿರ, ವಿದ್ಯಾರ್ಥಿಗಳಿಗೆ ದೊರೆಯುವ ಸೌಲಭ್ಯಗಳ ಮಾಹಿತಿಯನ್ನ ಯುಯುಸಿಎಂಎಸ್ ವೆಬ್ಸೈಟ್ನಲ್ಲಿ ಮಾಹಿತಿ ಹಾಕಬೇಕು. ...
ಪರಿಸರ ಕಾಳಜಿ, ಹವಾಮಾನ ವಿಚಾರದಲ್ಲಿ ಜಾಗೃತಿ ಮೂಡಿಸಬೇಕು. ಶಾಲಾ- ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಧರ್ಮದ ಬಗ್ಗೆ ತಿಳಿಸಬೇಕು. ಎಲ್ಲಾ ಭಾಷೆಯನ್ನು ಕಲಿಯಬೇಕು, ಮಾತೃ ಭಾಷೆ ಮರೆಯಬಾರದು ಎಂದು ಬೆಂಗಳೂರಿನ ಸರ್ಜಾಪುರದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ...
ಜಿಲ್ಲೆಯ ಕಾಲೇಜುಗಳಿಗೆ ಮತ್ತೆ ಜೀವಕಳೆ ಬರಲಿದ್ದು, ಕಾಲೇಜುಗಳ ಅಭಿವೃದ್ಧಿಗೆ ಒಟ್ಟು 18.7 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಖುದ್ದಾಗಿ ಕಾಲೇಜುಗಳ ಪರಿಸ್ಥಿತಿ ಅವಲೋಕಿಸಿರೋ ಸಚಿವ ಮುನಿರತ್ನ, ಸರ್ಕಾರದಿಂದ ಅನುದಾನ ತರುವಲ್ಲಿ ಸಫಲರಾಗಿದ್ದಾರೆ. ...
ಅನಗತ್ಯವಾಗಿ ಇಂತಹ ವಿಡಿಯೋಗಳನ್ನು ವೈರಲ್ ಮಾಡ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳ ಬಳಿ ಮೊಬೈಲ್ ಬಳಕೆ ನಿಷೇಧಕ್ಕೆ ತಜ್ಞರಿಂದ ಸಲಹೆ ಕೇಳಿಬಂದಿದೆ. ...
ಕೊವಿಡ್ 19 ಬೇರೆಯದ್ದೇ ರೂಪದಲ್ಲಿ ಕಾಲಿರಿಸಿದ್ದು ಇಡೀ ಜಗತ್ತನ್ನು ಮತ್ತೆ ಆತಂಕದ ಮಡುವಿಗೆ ದೂಡಿದೆ. ಈ ಮಧ್ಯೆ, ಕರ್ನಾಟಕ ರಾಜ್ಯದ ಕೆಲವು ಶಾಲೆ, ಕಾಲೇಜುಗಳಲ್ಲಿಯೂ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದೆ. ಇದು ಸಹಜವಾಗಿಯೇ ಸರ್ಕಾರಕ್ಕೂ ಆತಂಕ ...
ಮಲೆನಾಡು ಭಾಗದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಆಗ್ತಿದೆ, ಕಾಡು ಪ್ರಾಣಿಗಳ ಹಾವಳಿ ಇದೆ. ಈ ನಡುವೆ ವಿದ್ಯಾರ್ಥಿಗಳು ಬಸ್ಗಳಿಲ್ಲದೆ ಹೇಗೆ ಕಾಲೇಜುಗಳಿಗೆ ಹೋಗ್ತಾರೆ ಎಂದು ಬೇಲೂರು ಶಾಸಕ ಲಿಂಗೇಶ್ ಪ್ರಸ್ತಾಪಿಸಿದ್ದಾರೆ. ...
ಶಿಕ್ಷಣ ನೀತಿಯ ಪ್ರಕಾರ ಮಕ್ಕಳು ಎರಡು ದೇಶಿಯ ಭಾಷೆಗಳನ್ನು ಹಾಗೂ ಒಂದು ಅಂತಾರಾಷ್ಟ್ರೀಯ ಭಾಷೆಯನ್ನು ಕಡ್ಡಾಯವಾಗಿ ಕಲಿಯಲೇಬೇಕು. ಅದರಲ್ಲಿ ಮಾತೃಭಾಷೆಗೆ ಮೊದಲ ಪ್ರಾಶಸ್ತ್ಯ ಇರಲಿದೆ. ಮೊದಲು ನಮ್ಮ ಭಾಷೆ, ನಂತರ ಅನ್ಯಭಾಷೆ, ಈ ಬಗ್ಗೆ ...
ರಾಜ್ಯದಲ್ಲಿ ಒಟ್ಟು 220 ಎಂಜಿನಿಯರಿಂಗ್ ಕಾಲೇಜುಗಳಿದ್ದು, ಈ ಪೈಕಿ 100 ಕಾಲೇಜುಗಳಲ್ಲಿ ಅತ್ಯುತ್ತಮ ದರ್ಜೆಯ ಮೂಲಸೌಕರ್ಯಗಳಿವೆ. ಬಿ.ಎಸ್ ಸಿ ಮಾದರಿಯ 4 ವರ್ಷಗಳ ವಿಜ್ಞಾನ ಆಧಾರಿತ ಕೋರ್ಸುಗಳನ್ನು ಈ ಕಾಲೇಜುಗಳಲ್ಲಿ ಬೋಧಿಸುವ ಸಾಧ್ಯತೆ ಬಗ್ಗೆ ...
1947ರಲ್ಲಿ ಸ್ವಾತಂತ್ರ್ಯ ಪಡೆದ ನಂತರ ಆಗಿನ ಪ್ರಧಾನಿ ಜವಾಹರ್ ಲಾಲ್ ನೆಹರು ನಮ್ಮ ದೇಶದ ಯುವಜನಾಂಗದ ವ್ಯಕ್ತಿತ್ವವನ್ನು ರೂಪಿಸುವ, ಅವರನ್ನು ಉತ್ತಮ ಪ್ರಜೆಯನ್ನಾಗಿ ಮಾಡುವ ಒಂದು ಯುವ ಸಂಘಟನೆಯನ್ನು ರೂಪಿಸಲು ನಿರ್ಧರಿಸಿದರು ...
ಮೇಲುಕೋಟೆ ಕ್ಷೇತ್ರದ JDS ಶಾಸಕ ಪುಟ್ಟರಾಜು ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದಲ್ಲಿರೊ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪುಷ್ಪಾರ್ಚನೆ ಮಾಡಿ ಆದರದಿಂದ ಸ್ವಾಗತಿಸಿದ್ದು ಬಲಗಾಲಿಟ್ಟು ಒಳಗೆ ಹೋಗಿ ಎಂದು ಶುಭಹಾರೈಸಿದ್ರು. ...