ಒಂದು ಮೊಬೈಲ್ ವಿಡಿಯೋನಲ್ಲಿ ಜ್ವಾಲೆಗಳಿಂದಾವೃತ ಲಾರಿಯನ್ನು ನೋಡಬಹುದು. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ...
KSRTC ಬಸ್ ಮತ್ತು ಮಾರುತಿ ರಿಟ್ಜ್ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಂಕೋಲಾ ತಾಲೂಕಿನ ಮಾಸ್ತಿಕಟ್ಟೆ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ. ...
ಬೈಕ್ಗೆ ಹಿಂದಿನಿಂದ ಕಾರು ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹನುಮನಮಟ್ಟಿ ಬಳಿಯಿರುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ. ...
ಟಾಟಾ ಏಸ್ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ವಿಶ್ವೇಶ್ವರಪುರ ಬಳಿ ನಡೆದಿದೆ. ಅಪ್ಪೇಗೌಡನಪಾಳ್ಯದ ನಿವಾಸಿ ರಂಗಸ್ವಾಮಿ(35) ಮೃತ ದುರ್ದೈವಿ. ...
ಗುಜರಾತ್: ಎರಡು ಟ್ರಕ್ ನಡುವೆ ಡಿಕ್ಕಿ ಉಂಟಾದ ಪರಿಣಾಮದಿಂದಾಗಿ 9 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ವಡೋದರಾದ ವಾಘೋಡಿಯಾ ಕ್ರಾಸಿಂಗ್ ಹೆದ್ದಾರಿಯಲ್ಲಿ ನೆಡೆದಿದೆ. ಇಂದು ಮುಂಜಾನೆ ಎರಡು ಟ್ರಕ್ಗಳ ನಡುವೆ ನಡೆದಿರುವ ...
ಚಾಮರಾಜನಗರ: ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಧನಗೆರೆ ಗ್ರಾಮದ ಬಳಿ ನಡೆದಿದೆ. ಮೃತರು ಹನೂರು ತಾಲೂಕಿನ ಪಾಡಿಮೇಡು ಗ್ರಾಮದ ನಿವಾಸಿಗಳಾಗಿದ್ದು, ...
ಮೈಸೂರು: ತಡರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ವಾಹನ ಮರಕ್ಕೆ ಡಿಕ್ಕಿ ಹೊಡೆದಿದ್ದು ವಾಹನದಲ್ಲಿದ್ದ ಎಎಸ್ಐ, ಹೆಡ್ಕಾನ್ಸ್ಟೇಬಲ್ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಸಿದ್ದನಕೊಪ್ಪಲು ಗೇಟ್ ಬಳಿ ಸಂಭವಿಸಿದೆ. ಎಎಸ್ಐ ಮೂರ್ತಿ, ಹೆಚ್ಸಿ ಶಾಂತಕುಮಾರ್ ...
ದೇವನಹಳ್ಳಿ: ರಸ್ತೆ ದಾಟುತ್ತಿದ್ದ ಬಾಲಕಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಬಾಲಕಿ ಬಲಿಯಾಗಿರುವ ಘಟನೆ ದೇವನಹಳ್ಳಿ ಪಟ್ಟಣದಲ್ಲಿ ಮರಳುಬಾಗಿಲು ರಸ್ತೆಯಲ್ಲಿ ನಡೆದಿದೆ. ಕಳೆದ ತಿಂಗಳು 28 ನೇ ತಾರೀಕು ನಡೆದಿರೂ ...
ಭದ್ರಾವತಿ: ಎರಡು ದ್ವಿಚಕ್ರ ವಾಹನಗಳ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಇಬ್ಬರು ಸವಾರರು ಸಾವಿಗೀಡಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಗೌರಪುರ ಗ್ರಾಮ ಬಳಿ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಅಪಘಾತ ನಡೆದಿದೆ. ಭದ್ರಾವತಿ ಗ್ರಾಮಾಂತರ ...
ತುಮಕೂರು: ಬೊಲೇರೋ ಜೀಪ್ಗೆ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ ಜೀಪ್ನಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು,ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಕೋಟನಾಯಕನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ಕಡೆ ಹೋಗುತ್ತಿದ್ದ ...