ಪಿ2ಪಿ ವೇದಿಕೆಗೆ ಕಮಿಷನ್ ಮತ್ತು ನೊಂದಣಿ ಶುಲ್ಕಗಳು ಆದಾಯ ಮರುಪಾವತಿಯಾಗದ ಸಾಲಕ್ಕೆ ಪರಿಹಾರ ನೀಡಲು ಕಂಪೆನಿಗಳಿಂದ ಬಫರ್ ಹಣ ನೀಡಲಾಗುತ್ತದೆ. ಹೆಚ್ಚುವರಿ ಗಳಿಕೆಗಾಗಿ ಹೂಡಿಕೆದಾರರು ಪಿ2ಪಿ ಗಳಲ್ಲಿ ಠೇವಣಿ ಇಡುತ್ತಾರೆ. ...
ಮುಸ್ಟೂರು ಗ್ರಾಮದ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಬಾಬತ್ತಿನಲ್ಲಿ ಬಿಲ್ ಮಾಡಲು ಅಧಿಕಾರಿಗಳು ಕಮಿಷನ್ ಕೇಳಿದ್ದಾರೆಂದು ಆರೋಪಿಸಿ ಪತ್ರ ಬರೆಯಲಾಗಿದೆ. ಮುಸ್ಟೂರು ಗ್ರಾಮ ಪಂಚಾಯತ್ ಅಧ್ಯಕ್ಷ ಆದಿಲ್ ಪಾಷಾ, ಪಿಡಿಒ ಪ್ರಕಾಶ್ ಸಜ್ಜನರ, ಜೆ.ಇ. ...
ದಿಂಗಾಲೇಶ್ವರ ಶ್ರೀಗಳ ಆರೋಪ ಸತ್ಯಕ್ಕೆ ದೂರವಾದದ್ದು. ಸರ್ಕಾರ, ಜನಪ್ರತಿನಿಧಿ, ಅಧಿಕಾರಿಗಳು ಪರ್ಸೆಂಟೇಜ್ ಕೇಳಿಲ್ಲ ಎಂದು ಕಾಗಿನೆಲೆ ಮಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಪರ್ಸೆಂಟೇಜ್ ಕೊಟ್ಟು ಅನುದಾನ ಪಡೆಯುವ ಸ್ಥಿತಿಯಿಲ್ಲ. ...
ಮೊದಲು ಅಧಿಕಾರಿಗಳ ಮೂಲಕ ಲಂಚ ವಸೂಲಿ ಆಗುತ್ತಿತ್ತು. ಈಗ ಜನಪ್ರತಿನಿಧಿಗಳೇ ವಸೂಲಿ ಮಾಡುತ್ತಾರೆಂದು ಆರೋಪ ಮಾಡಿರುವ ದಿಂಗಾಲೇಶ್ವರ ಸ್ವಾಮೀಜಿ, ನಾಡಿನ ಮಠಾಧೀಶರು, ವಿಚಾರವಾದಿಗಳು ಸತ್ಯ ಹೇಳಬೇಕು. ...
ತಾನು ಮಾಡಿದ ಕಾಮಗಾರಿಯ ಬಿಲ್ ಕ್ಲೀಯರ್ ಮಾಡಲು ಈಶ್ವರಪ್ಪ ಶೇಕಡ 40ರಷ್ಟು ಕಮೀಷನ್ ಕೇಳುತ್ತಿದ್ದಾರೆ ಅಂತ ಸಂತೋಷ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿದ್ದರು. ಸಂತೋಷ ಸಾವಿನ ಬಗ್ಗೆ ಮೋದಿಯವರು ...
ಯಾವುದೋ ಫೋನ್ ಕರೆ ಬಂದ ನಂತರ ಉದ್ವಿಗ್ನಗೊಂಡ ಅವರು ತರಾತುರಿಯಲ್ಲಿ ಬೆಂಗಳೂರಿಗೆ ಹೊರಟರು. ಸುಮಾರು 15 ನಿಮಿಷಗಳ ಕಾಲ ಫೋನ್ನಲ್ಲಿ ಮಾತನಾಡಿದ ಅವರು ಸಂಘಟನಾತ್ಮಕ ಸಭೆಯಲ್ಲಿ ಭಾಗಿಯಾಗದೆ ಬೆಂಗಳೂರಿಗೆ ಧಾವಿಸಿದರು. ...
ಬೆಂಗಳೂರು ನಗರ ವ್ಯಾಪ್ತಿಯ ಪ್ರತಿಯೊಬ್ಬ ಶಾಸಕ, ಸಚಿವರು, ಅಧಿಕಾರಿಗಳಿಗೆ ಕಡ್ಡಾಯವಾಗಿ ಪರ್ಸೆಂಟೇಜ್ ನೀಡಲೇಬೇಕು. ಶೇಕಡಾ 50ರಷ್ಟು ಕಮಿಷನ್ ನೀಡಿದರಷ್ಟೇ ಬಿಲ್ಗಳು ಆಗುತ್ತೆ. ಕಮಿಷನ್ ನೀಡದಿದ್ರೆ ಬಿಲ್ ಆಗಲ್ಲವೆಂದು BBMP ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ...