ಯಾವ ಸಂಘಟನೆ ಮಾಡ್ತಿದೆಯೋ ಅವರಿಗೆ ಇತಿಹಾಸ ಗೊತ್ತಿಲ್ಲ. ಮಾರಿಗುಡಿ, ಬಪ್ಪನಾಡು ದುರ್ಗಾ ಪರಮೇಶ್ವರಿ ದೇವಸ್ಥಾನ ಸ್ಥಾಪಿಸಿರೋದೇ ಮುಸ್ಲಿಂ ಜನಾಂಗ. ಜಾನಪದ ಹಾಡುಗಳಲ್ಲಿ ಮುಸ್ಲಿಮರು ಹೇಗೆ ಜೊತೆಗಿದ್ರು ಅನ್ನೋ ಇತಿಹಾಸ ಇದೆ. ನಾವು ಹಾಳು ಮಾಡಿದ್ರೆ ...
ಘರ್ಷಣೆ ನಡೆದಿದ್ದಕ್ಕೆ ಪೊಲೀಸರ ವೈಫಲ್ಯ ಕಾರಣವಲ್ಲ. ಕಾರ್ಯಾಚರಣೆಯಲ್ಲಿ ಇಬ್ಬರು ಸತ್ತಿದ್ದಾರೆ ಅನ್ನೋದು ಸುಳ್ಳು. ಇಬ್ಬರ ಸಾವಿಗೂ, ಈ ಸಂಘರ್ಷಕ್ಕೂ ಸಂಬಂಧವಿಲ್ಲ ಎಂದು ಕಲಬುರಗಿ ಪೊಲೀಸ್ ವರಿಷ್ಠಾಧಿಕಾರಿ ಇಶಾಪಂತ್ ಇಂದು (ಮಾರ್ಚ್ 2) ಹೇಳಿಕೆ ನೀಡಿದ್ದಾರೆ. ...
Aland Dargah Issue: ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ಶಿವಲಿಂಗಕ್ಕೆ ಪೂಜೆಗೆ ಆಗ್ರಹಿಸಿ, ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಬಿಜೆಪಿ ಮುಖಂಡರು ತೆರಳಿದ್ದರು. ಈ ವೇಳೆ ಬಿಜೆಪಿ ಮುಖಂಡರಿಗೆ ಅಡ್ಡಿಪಡಿಸಿ ಕಲ್ಲು ತೂರಾಟ ನಡೆಸಲಾಗಿತ್ತು. ಘಟನೆ ಬಗ್ಗೆ ...
ಅಯೂಬ್ ಖಾನ್ನನ್ನು ಮೈಸೂರಿನ ಉದಯಗಿರಿ ಠಾಣೆ ಪೊಲೀಸರು ಆರೋಪಿ ಬಂಧಿಸಿದ್ದಾರೆ. ಅಯೂಬ್ನನ್ನು ಮೈಸೂರಿನ 2ನೇ ಜೆಎಂಎಫ್ಸಿ ಕೋರ್ಟ್ ಜಡ್ಜ್ ಶ್ರೀಶೈಲಾ ಮುಂದೆ ಹಾಜರುಪಡಿಸಿದ್ದಾರೆ. ಬಳಿಕ, ಫೆಬ್ರವರಿ 25ರ ವರೆಗೆ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ. ...
Hijab Controversy: ಹಿಜಾಬ್ ವಿವಾದ ಹೈಕೋರ್ಟ್ ಅಂಗಳದಲ್ಲಿದೆ. ಈ ಮಧ್ಯೆ ಉಡುಪಿಯಲ್ಲಿ ಆರಂಭವಾದ ವಿವಾದ ಶಿವಮೊಗ್ಗ, ಚಿಕ್ಕಮಗಳೂರು, ಬೀದರ್, ತುಮಕೂರು, ಮೈಸೂರು, ದಾವಣಗೆರೆ, ಬೀದರ್, ಗದಗ. ವಿಜಯಪುರ, ಬಾಗಲಕೋಟೆ ಹೀಗೆ ಮಲೆನಾಡು, ಉತ್ತರ ಕರ್ನಾಟಕ ...
ಮಹಿಳೆಯರ ಅವಮಾನ ಮತ್ತು ಕೋಮುದ್ವೇಷದ ವಿರುದ್ಧ ಎಲ್ಲರೂ ಒಂದೇ ಧ್ವನಿಯಲ್ಲಿ ನಿಂತಾಗ ಮಾತ್ರ ಅದು ನಿಲ್ಲುತ್ತದೆ. "ವರ್ಷ ಬದಲಾಗಿದೆ, ಪರಿಸ್ಥಿತಿಯೂ ಬದಲಾಗಲಿ, ಈಗ ನಾವು ಮಾತನಾಡಬೇಕಾಗಿದೆ" ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ. ...
ಒಂದು ಕೋಮಿನ ಯುವಕರು ಮತ್ತೊಂದು ಕೋಮಿನ ಯುವಕರ ಮೇಲೆ ಹಲ್ಲೆ ನಡೆಸಿದ್ದರು. ಇದಕ್ಕೆ ಗೋಕಾಕ್ ತಾಲೂಕಿನ ಕಣಗಾಂವ ಮೂಲದ ವಾಲ್ಮೀಕಿ ಸಮಾಜದ ಯುವಕರು ನ್ಯಾಯ ಒದಗಿಸಬೇಕೆಂದು ಸಚಿವ ಶ್ರೀರಾಮುಲುಗೆ ಆಗ್ರಹಿಸಿದ್ದಾರೆ. ...