Home » Constable
ಕ್ವಾಟರ್ಸ್ ಮುಂದಿನ ಕಾಲುವೆಗೆ ಬಿದ್ದು ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆದಿದೆ. 37 ವರ್ಷದ ಹೆಚ್.ಜೆ.ವಸಂತ್ ಮೃತ ಪೊಲೀಸ್ ಕಾನ್ಸ್ಟೇಬಲ್. ...
ಬೆಂಗಳೂರು: ಪೊಲೀಸ್ ಕಾನ್ಸ್ಟೆಬಲ್ ಪರೀಕ್ಷೆ ಬರೆಯಲು ನಿಗದಿಪಡಿಸಿರುವ ವಯೋಮಿತಿಯನ್ನು ಹೆಚ್ಚಿಸಲು ಕೋರಿ ಯುವಕರೊಬ್ಬರು ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ವಿಜಯಪುರದ ವಿದ್ಯಾಧರ ಬಿ.ಬಡಿಗೇರ ಎಂಬ ಯುವಕ ರಕ್ತದಲ್ಲಿ ಪತ್ರ ಬರೆದಿದ್ದು, ...
ಸ್ನೇಹಮೈತ್ರಿ ಬ್ಲಡ್ ಆರ್ಮಿ ಗ್ರುಪ್ ನಂತಹ ಕೆಲವೊಂದು ಸಂಘಟನೆಗಳು ನಿರಂತರವಾಗಿ ರಕ್ತದಾನದ ಕೆಲಸ ಮಾಡಿಸುತ್ತಿದ್ದು, ಹಾವೇರಿ ಜಿಲ್ಲಾಸ್ಪತ್ರೆಯಲ್ಲಿರುವ ಬ್ಲಡ್ ಬ್ಯಾಂಕ್, ವಿಶ್ವಧಾರಾ ಬ್ಲಡ್ ಬ್ಯಾಂಕ್ ಸೇರಿದಂತೆ ಕೆಲವೊಂದು ಸಂಘಟನೆಗಳು ಆಗಾಗ ರಕ್ತದಾನದ ಶಿಬಿರ ನಡೆಸುವ ...
ನಗರದ ಬಿಎಂ ರಸ್ತೆಯ ರೈಲ್ವೆ ಟ್ರ್ಯಾಕ್ ಬಳಿ ಜನವರಿ 20ರ ಮದ್ಯರಾತ್ರಿ ರೈಲ್ವೆ ನೌಕರರೊಬ್ಬರ ಹತ್ತು ಸಾವಿರ ನಗದು ಹಾಗು ಮೊಬೈಲ್ ಅಪರಿಚಿತರಿಂದ ಧರೋಡೆಯಾಗಿತ್ತು. ...
ಜೈಪುರಿ ಕಾಲೋನಿಯ ಯುವತಿಯನ್ನು ಪ್ರೇಮಿಸಿದ್ದ ಕಾನ್ಸ್ಟೇಬಲ್ ಅಭಿಲಾಷ್ ಯಾದವ್ ಮದುವೆಯಾಗುವುದಾಗಿ ನಂಬಿಸಿದ್ದ. ಆದರೆ ಮದುವೆಯಾಗದೆ ಯುವತಿಗೆ ಅಭಿಲಾಷ್ ಯಾದವ್ ಮೊಸ ಮಾಡಿದ್ದು, ನೊಂದ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ...
ಎಸಿಬಿ ದಾಳಿ ವೇಳೆ ತಪ್ಪಿಸಿಕೊಳ್ಳಲು ಹೋಗಿ ಪೇದೆಯೊಬ್ಬರು ಕಾಲು ಮುರಿದುಕೊಂಡ ಘಟನೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ...
ಹಣ ಪಡೆಯುವಂತೆ ಸೂಚಿಸಿದ್ದ ಆರೋಪ ಹೊತ್ತಿರುವ ಇನ್ಸ್ಪೆಕ್ಟರ್ ಯಶವಂತ್ ಠಾಣೆಯಿಂದ ಪರಾರಿಯಾಗಿದ್ದಾರೆ. ಎಸಿಬಿ ದಾಳಿ ವೇಳೆ ಎಸ್ಕೇಪ್ ಆಗಿರುವ ಇನ್ಸ್ಪೆಕ್ಟರ್ ಯಶವಂತ್ಗಾಗಿ ಹುಡುಕಾಟ ಶುರುವಾಗಿದೆ. ಹೆಡ್ ಕಾನ್ಸ್ಟೇಬಲ್ ರಾಜು ಹಾಗೂ ಆರ್ ಐ ಹನುಮಯ್ಯರನ್ನು ...
ಅಪಘಾತ ಸಂಭವಿಸಿ ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಲೆ ಮಹದೇಶ್ವರ ಠಾಣೆ ಪೊಲೀಸ್ ಕಾನ್ಸ್ಟೇಬಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ...
ತಡರಾತ್ರಿ ಪೇದೆ ಮಂಜುನಾಥ್ ಮನೆಗಳ್ಳತನ ಪ್ರಕರಣದಲ್ಲಿ ಬೇಕಾಗಿದ್ದ ನವೀನ್ ಎಂಬ ಆರೋಪಿ ಹಿಡಿಯಲು ತೆರಳಿದ್ದರು. ಈ ವೇಳೆ ಪೇದೆ ಕೈಗೆ ಸಿಕ್ಕ ನವೀನ್ ಕೈಗೆ ಮಂಜುನಾಥ್ ಬೇಡಿ ಹಾಕಿದ್ದರು. ...
ಮಹಿಳಾ ಕಾನ್ಸ್‌ಟೇಬಲ್‌ಗೆ ತೊಂದರೆ ಕೊಡುತ್ತಿದ್ದ ಸ್ನೇಹಿತನನ್ನು ಬಂಧಿಸಲಾಗಿದೆ. ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ...