Home » contract labourer
ಆನೇಕಲ್: ಬನ್ನೇರುಘಟ್ಟ ಪಾರ್ಕ್ನಲ್ಲಿ ಸೋಲಾರ್ ವಿದ್ಯುತ್ ತಂತಿ ಪರಿಶೀಲನೆ ವೇಳೆ ಸಿಬ್ಬಂದಿಯೊಬ್ಬರು ಗೋಡೆಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಸಸ್ಯಹಾರಿ ಪ್ರಾಣಿ ಸಫಾರಿ ಆವರಣದಲ್ಲಿ ಈ ದುರ್ಘಟನೆ ನಡೆದಿದ್ದು, ದೊಡ್ಡಯ್ಯ(45) ಸಾವನ್ನಪ್ಪಿದ ದುರ್ದೈವಿ. ಇವರು ಬನ್ನೇರುಘಟ್ಟದ ಬೈರಪ್ಪನಹಳ್ಳಿ ...