Home » Contractors
ಬೆಂಗಳೂರು: ಬಡವರ ಹಸಿವು ನೀಗಿಸೋ ಯೋಜನೆಗೆ ಎಳ್ಳುನೀರು ಬಿಡಲು ಆಡಳಿತ ಸರ್ಕಾರ ಹೊರಟಿದ್ಯಾ ಎಂಬ ಅನುಮಾನ ಈಗ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿ ಯೋಜನೆಗೆ ಸ್ಥಗಿತಗೊಳ್ಳೋ ಭಯ ಶುರುವಾಗಿದೆ. ರಿವಾರ್ಡ್,ಶೆಫ್ ಟಾಕ್ ಕಂಪನಿಗೆ ...
ಬೆಂಗಳೂರು: ಕೊರೊನಾ ವೈರಸ್ ಹೆಸರಿನಲ್ಲಿ ಕರ್ನಾಟಕದಲ್ಲಿ ಈಗ ಭ್ರಷ್ಟಾಚಾರದ ವೈರಸ್ ಕೊರೊನಾಗಿಂತಲೂ ಹೆಚ್ಚು ಭಯಂಕರವಾಗಿ ಹಬ್ಬಿದೆ. ಅದ್ರಲ್ಲೂ ಬೆಂಗಳೂರಿನಲ್ಲಂತೂ ಮಾನ ಮರ್ಯಾದೆ ಬಿಟ್ಟೇ ಜನರ ತೆರಿಗೆ ಹಣವವನ್ನ ರಕ್ತಬೀಜಾಸುರನಂತೆ ಹೀರುತ್ತಿದ್ದಾರೆ ಮಾನವರೂಪೀ ಭ್ರಷ್ಟ ವೈರಸ್‌ಗಳು. ...
ಬೆಂಗಳೂರು: ಬಿಐಇಸಿ ಕೊವಿಡ್ ಕೇರ್ ಸೆಂಟರ್ಗೆ ಆರಂಭದಲ್ಲೇ ವಿಘ್ನಗಳು ಎದುರಾಗಿವೆ. ಕೊವಿಡ್ ಕೇರ್ ಸೆಂಟರ್ ವಿಚಾರದಲ್ಲಿ ಬಿಬಿಎಂಪಿ, ಗುತ್ತಿಗೆದಾರರ ನಡುವೆ ಬಾಡಿಗೆ ಹಣಕ್ಕೆ ತಿಕ್ಕಾಟ ಜೋರಾಗಿದೆ. ಬಾಡಿಗೆ ಹಣ, ವಸ್ತುಗಳ ಖರೀದಿ ವಿಚಾರದಲ್ಲಿ ಗೊಂದಲ ...
ಧಾರವಾಡ: ಇರೋ ಬರೋ ವಸ್ತುಗಳನ್ನೆಲ್ಲಾ ತುಂಬ್ಕೊಂಡಿದ್ದಾರೆ. ಲಾರಿಗಳು ಸೈಲೆಂಟಾಗೇ ನಿಂತಲ್ಲೇ ನಿಂತಿವೆ. ಆವರಣದಲ್ಲಿರೋ ಗೇಟ್ಗೊಂದು ಬೀಗ ಬಿದ್ದಿದೆ. ಎಲ್ಲೂ ಹೋಗೋಕು ಆಗದೆ ಜೈಲುಹಕ್ಕಿಗಳಾಗಿದ್ದಾರೆ. ಮಕ್ಕಳು ಮರಿ ಕಟ್ಕೊಂಡು ಬೀದಿಗೆ ಬಂದಿದ್ದಾರೆ. ಇದ್ಯಾಕಪ್ಪಾ ಲೋಡ್ ಆಗಿರೋ ...
ಬೆಂಗಳೂರು: ಇಂದಿರಾ ಕ್ಯಾಂಟೀನ್ ಸಬ್ಸಿಡಿಯಲ್ಲಿ ವಂಚನೆ ಆರೋಪ ಕೇಳಿ ಬಂದಿದ್ದು, ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿಬಿಎಂಪಿ ಹಣಕಾಸು ವಿಭಾಗದ ಜಂಟಿ ಆಯುಕ್ತ ಎಸ್.ವೆಂಕಟೇಶ್ ಇಂದಿರಾ ಕ್ಯಾಂಟೀನ್‌ಗೆ ಊಟ ಸರಬರಾಜು ಮಾಡುತ್ತಿರುವ ...