Home » Convert KSRTC Bus into Ambulance
ಬೆಂಗಳೂರು: ರಾಜ್ಯದಲ್ಲಿ ದಿನೆ ದಿನೇ ಕೊರೊನಾ ಕೈ ಮೀರಿ ಬೆಿಳೆಯುತ್ತಿರುವುದಕ್ಕ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಕೆಂಡಾಮಂಡಲವಾಗಿವೆ. ಈ ಸಬಂಂಧ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಹೆಚ್ ಕೆ ಪಾಟೀಲ್, ಸರ್ಕಾರ ಎಚ್ಚೆತ್ತುಕೊಂಡು ಪರಿಸ್ಥಿತಿಯನ್ನ ನೀಭಾಯಿಸಬೇಕು ...