Home » Convocation
ತುಮಕೂರು ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಸಮಾರಂಭ ಶಿವಕುಮಾರ ಮಹಾಸ್ವಾಮೀಜಿ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ...
1976 ಫೆಬ್ರವರಿ 8 ಮೈಸೂರಿನ ಮಾನಸ ಗಂಗೋತ್ರಿ ಬಯಲು ರಂಗಮಂದಿರದಲ್ಲಿ ನಡೆದ ಮೈಸೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ರಾಜ್‌ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ...
ಬೆಂಗಳೂರಿನ ನಿಮ್ಹಾನ್ಸ್ ಸಭಾಂಗಣದಲ್ಲಿ ನಡೆದ ಘಟಿಕೋತ್ಸದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ವಿಜಯಪುರ ಜಿಲ್ಲೆಯ ವಿದ್ಯಾರ್ಥಿನಿ ಸೋನಾಲಿ ರಾಠೋಡ ಅವರಿಗೆ ಎರಡು ಚಿನ್ನದ ಪದಕಗಳನ್ನು ನೀಡಿದ್ದಾರೆ. ...
ರಾಜೀವ್ ಗಾಂಧಿ ಆರೋಗ್ಯ ವಿವಿಯ 23ನೇ ಘಟಿಕೋತ್ಸವದ ಅಂಗವಾಗಿ ನಿಮ್ಹಾನ್ಸ್ ಸಮಾವೇಶ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಭಾಗವಹಿಸಿದ್ದಾರೆ. ...
ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಇಂದು ಬೆಂಗಳೂರು ವಿವಿಯ 55ನೇ ಘಟಿಕೋತ್ಸವ ನಡೆಸಲಾಗುತ್ತಿದ್ದು, ಇಸ್ರೋ ಮುಖ್ಯಸ್ಥ ಕೆ.ಶಿವನ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದಾರೆ. ...
ಭಾರತದ ಅತ್ಯಂತ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ದೆಹಲಿಯ ಜವಾಹರಲಾಲ ನೆಹರೂ ಯೂನಿವರ್ಸಿಟಿ (ಜೆಎನ್ಯು) ನಾಲ್ಕನೇ ವಾರ್ಷಿಕ ಘಟಿಕೋತ್ಸವನ್ನು ಇಂದು ಆಯೋಜಿಸಿತು. ಕೇವಲ ಪಿಹೆಚ್ಡಿ ಪೂರೈಸಿರುವ ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗೆ ಪದವಿಗಳನ್ನು ಪ್ರದಾನ ಮಾಡಲು ಘಟಿಕೋತ್ಸವ ಆಯೋಜಿಸಲಾಗಿದೆಯೆಂದು ಜಿಎನ್ಯು ...
ಬೆಳಗಾವಿ: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ನಡೆಯಬೇಕಿದ್ದ ಘಟಿಕೋತ್ಸವವನ್ನ ಕೊರೊನಾ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಆದ್ರೆ ಹೀಗೆ ಘಟಿಕೋತ್ಸವ ಮುಂದೂಡಿದ ಪರಿಣಾಮ ನೂರಾರು ರ‍್ಯಾಂಕ್ ವಿದ್ಯಾರ್ಥಿಗಳು ತಮಗೆ ಬರಬೇಕಿದ್ದ ಪ್ರೋತ್ಸಾಹ ಧನ ಸಿಗದೆ ಒದ್ದಾಡಬೇಕಾದ ಪರಿಸ್ಥಿತಿ ಬಂದಿದೆ. ...