Home » Cooking oil
ಉತ್ತಮ ಆರೋಗ್ಯಕ್ಕಾಗಿ ಮತ್ತು ಹೃದಯ ಸಂಬಂಧಿ ತೊಂದರೆಗಳನ್ನು ದೂರವಿಡಲು ಅದಾನಿ ಫಾರ್ಚೂನ್ ರೈಸ್ ಬ್ರಾನ್ ಕುಕ್ಕಿಂಗ್ ಆಯಿಲ್ ಬಳಸಿ ಎಂದು ಹೇಳಿದ ಗಂಗೂಲಿಗೇ ಹೃದಯಾಘಾತವಾಗಿದೆ. ಈ ಸಂಸ್ಥೆಯನ್ನು ನಾವು ನಂಬಬಹುದೇ ಎಂದು ಅನೇಕರು ಗೇಲಿ ...
ದೆಹಲಿ: ಲಾಕ್‌ಡೌನ್ ಬಳಿಕ ದೇಶದಲ್ಲಿ ಅಡುಗೆ ಎಣ್ಣೆ ದರ ಏರಿಕೆ ಕಂಡಿದ್ದು ಕಳೆದ 20 ದಿನದಲ್ಲಿ ಅಡುಗೆ ಎಣ್ಣೆ ದರ ಲೀಟರ್ಗೆ 22 ರೂಪಾಯಿಷ್ಟು ಏರಿಕೆ ಕಂಡಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಡುಗೆ ಎಣ್ಣೆ ಬೇಡಿಕೆ ...
ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಅಡುಗೆ ಎಣ್ಣೆ ತುಂಬಿದ ಟ್ಯಾಂಕರ್ ಪಲ್ಟಿಯಾಗಿದೆ. ಟ್ಯಾಂಕರ್ನಿಂದ ಬೀಳುತ್ತಿದ್ದ ಅಡುಗೆ ಎಣ್ಣೆಯನ್ನು ತುಂಬಿಸಿಕೊಳ್ಳಲು ಜನರು ಮುಗಿಬಿದ್ದ ಪ್ರಸಂಗ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಗೊಂದಿ ಕ್ರಾಸ್ ಬಳಿ ನಡೆದಿದೆ. ...