Home » corona death in kalaburagi
ಕಲಬುರಗಿ: ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಕಲಬುರಗಿಯಲ್ಲಿ 80 ವರ್ಷದ ವೃದ್ಧ ಕೊರೊನಾಗೆ ಬಲಿಯಾಗಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡುವ ಮೂಲಕ ದೃಢಪಡಿಸಿದ್ದಾರೆ. ವೃದ್ಧ ಕಳೆದ 3 ವರ್ಷಗಳಿಂದ ...