Home » corona for Warriors
ಬೆಂಗಳೂರು: ಕೊವಿಡ್ ವಿರುದ್ಧ ಹೋರಾಡುತ್ತಿದ್ದ ಕೊರೊನಾ ವಾರಿಯರ್ಸ್‌ಗೆ ಸೋಂಕಿನ ಭೀತಿ ಶುರುವಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ಮೂವರು ಸ್ಟಾಫ್ ನರ್ಸ್‌ಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸ್ಟಾಫ್ ನರ್ಸ್‌ಗಳು ಕೊವಿಡ್ ವಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದರು. ಗಂಟಲು ದ್ರವ ...