ಆಗಮನದ ಬಳಿಕ ಪ್ರಯಾಣಿಕರನ್ನು ಥರ್ಮಲ್ ಸ್ಕ್ರೀನಿಂಗ್ಗೆ ಒಳಪಡಿಸಲಾಗುತ್ತದೆ. ಒಟ್ಟಾರೆ ಪ್ರಯಾಣಿಕರಲ್ಲಿ ಶೇ.2ರಷ್ಟು ಪ್ರಯಾಣಿಕರನ್ನು ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಟೆಸ್ಟಿಂಗ್ ಗೆ ಪ್ರಯಾಣಿಕರನ್ನು ವಿಮಾನಯಾನ ಸಂಸ್ಥೆಯು ಆಯ್ಕೆ ಮಾಡುತ್ತದೆ. ...
Corona Guidelines: ಸಾರ್ವಜನಿಕ ಸಾರಿಗೆಯಲ್ಲಿ ಸೀಟಿಂಗ್ ಕೆಪ್ಯಾಸಿಟಿ ಮಾತ್ರ ಭರ್ತಿ ಎಂದು ಆದೇಶ ನೀಡಲಾಗಿದೆ. ಹೋಟೆಲ್, ಪಬ್, ಬಾರ್ ಹಾಗೂ ರೆಸ್ಟೋರೆಂಟ್ಗೆ ಅನುಮತಿ ನೀಡಲಾಗಿದೆ. ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ 50:50 ನಿಯಮ ಜಾರಿಯಲ್ಲಿ ಇರಲಿದೆ. ...
ಮಾಸ್ಕ್ ಧರಿಸದೆ, ದೈಹಿಕ ಅಂತರ ಮರೆತು ಜನರು ಜಾತ್ರೆಯಲ್ಲಿ ಭಾಗಿಯಾಗಿದ್ದರು. ನಿಷೇಧದ ನಡುವೆಯೂ ಅದ್ಧೂರಿ ರಥೋತ್ಸವ ನಡೆಯಿತು. ...
ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಲಾಗಿದ್ದು, ಕಾಲೇಜು ತೆರೆಯಲಾಗಿದೆ. ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ್ ಒಡೆತನದ ಅಕ್ಷರ ಕಾಲೇಜು ತೆರೆಯಲಾಗಿದ್ದು, ಕಾಲೇಜು ಬಸ್ನಲ್ಲಿ ವಿದ್ಯಾರ್ಥಿಗಳು ತೆರಳುತ್ತಿರುವ ದೃಶ್ಯ ಟಿವಿ9 ಡಿಜಿಟಲ್ಗೆ ಲಭ್ಯವಾಗಿದೆ. ...
ಜನರ ಸಂಚಾರಕ್ಕೆ ಕಡಿವಾಣ ಹಾಕಲು ನಿರ್ಧರಿಸಿರುವ ಸರ್ಕಾರವು ಬೆಂಗಳೂರಿನ ಮೆಟ್ರೊ ರೈಲುಗಳಲ್ಲಿ ಆಸನ ಸಾಮರ್ಥ್ಯದಷ್ಟೇ ಪ್ರಯಾಣಿಕರ ಸಂಚಾರಕ್ಕೆ ಅನುಮತಿ ನೀಡಿದೆ. ...
Haryana: ದೆಹಲಿಯಲ್ಲಿ ಕೊರೊನಾ ನಿಯಮಾವಳಿಗಳನ್ನು ಹೇರಲಾಗಿದ್ದು ಚಿತ್ರಮಂದಿರಗಳು ಹಾಗೂ ಮಲ್ಟಿಪ್ಲೆಕ್ಸ್ಗಳನ್ನು ಮುಚ್ಚಲಾಗಿದೆ. ಹರ್ಯಾಣದ ಐದು ಜಿಲ್ಲೆಗಳನ್ನೂ ಇಂದಿನಿಂದ ಈ ನಿಯಮ ಅನ್ವಯವಾಗಲಿದೆ. ಹಲವು ರಾಜ್ಯಗಳಲ್ಲಿ ಅರ್ಧ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ. ಇದು ಚಿತ್ರರಂಗದ ...
ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರದಿಂದ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಪಬ್, ಹೋಟೆಲ್ಗಳಲ್ಲಿ ಶೇಕಡಾ 50 ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ಪೊಲೀಸರು, ಹೋಟೆಲ್ ಮಾಲೀಕರಿಗೆ ಗೊಂದಲ ಬೇಡ ಎಂದು ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ...
ಕೋಚಿಂಗ್ ಸೆಂಟರ್, ಟ್ಯುಟೋರಿಯಲ್ಗಳು ಪಾಲಿಸುತ್ತಿಲ್ಲ. ಹೀಗಾಗಿ ಶಿಕ್ಷಣ ಸಂಸ್ಥೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿ. ಶಿಕ್ಷಣ ಇಲಾಖೆಯಿಂದ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿ ಎಂದು ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮನವಿ ಮಾಡಿದ್ದಾರೆ. ...
Covid19 Guidelines: ಮಹಾರಾಷ್ಟ್ರದಿಂದ ವಾಪಸ್ ಆಗುವವರಿಗೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಸಡಿಲಿಕೆ ಮಾಡಲಾಗಿದೆ. ಆದರೆ, ಕೊವಿಡ್ ಪರೀಕ್ಷೆ ಇಲ್ಲದಿದ್ದರೂ ಕೆಲ ಷರತ್ತುಗಳು ಅನ್ವಯ ಆಗಲಿದೆ. ...
ಕಳೆದ ಎರಡು ವರ್ಷಗಳಿಂದ ಮನೆಯಲ್ಲಿ ಆನ್ಲೈನ್ ತರಗತಿ ಮೊರೆ ಹೋಗಿದ್ದ ಮಕಳು, ಕಳೆದ ಒಂದು ತಿಂಗಳಿನಿಂದ ಹಂತ ಹಂತವಾಗಿ ಶಾಲೆಗೆ ಬರುತ್ತಿದ್ದಾರೆ. ಆದರೆ ಶಾಲೆಗೆ ಬಂದರು ಮಾನಸಿಕ ಒತ್ತಡ, ಆತಂಕ, ಕಲಿಕಾ ನಿರಾಸಕ್ತಿಯಂತಹ ಸಮಸ್ಯೆ ...