Home » corona infected family
ವಿಜಯಪುರ:ಕೊರೊನಾ ಸೋಂಕಿತನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಆಘಾತಕಾರಿ ಘಟನೆ ವಿಜಯಪುರದಲ್ಲಿ ನಡೆದಿದೆ. ಈ ವಿಷಯ ತಿಳಿಯುತ್ತಿದ್ದಂತೆ ಕಾರ್ಯೋನ್ಮುಖರಾದ ಜಿಲ್ಲಾಧಿಕಾರಿ ಬಹಿಷ್ಕಾರ ಹಾಕದಂತೆ ಸ್ಥಳೀಯರಿಗೆ ಎಚ್ಚರಿಕೆ ನೀಡಿ ಸೋಂಕಿತನ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬಿದ್ದಾರೆ. ಹೌದು ...