Home » Corona Patient
ಈ ಬಾರಿಗೆ ಹೋಲಿಸಿದರೆ ಮೊದಲ ಅಲೆಯ ವೇಳೆಗೆ ಐಸಿಯುಗಳಿಗೆ ದಾಖಲಾಗಿದ್ದ ಸೋಂಕಿತರ ಸಂಖ್ಯೆ ಕಡಿಮೆಯಿತ್ತು. ಆದರೆ, ಈ ಬಾರಿ ಪರಿಸ್ಥಿತಿ ವ್ಯತಿರಿಕ್ತವಾಗಿದ್ದು ಅತಿ ಹೆಚ್ಚು ಜನರನ್ನು ಐಸಿಯುಗೆ ದಾಖಲಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ...
ಕೊವಿಡ್ ಟೆಸ್ಟ್ ವರದಿ ನೀಡುವುದು ವಿಳಂಬ ಮಾಡಿ ಎಡವಟ್ಟು ಮಾಡಲಾಗಿದೆ. ಅನಗತ್ಯವಾಗಿ ರೂಪಾಂತರಿ ವೈರಸ್ ತಗುಲಿದೆ ಎಂದು ನನ್ನನ್ನು ಮತ್ತು ನನ್ನ ಕುಟುಂಬಸ್ಥರನ್ನು ಕೊವಿಡ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿನಾಕಾರಣ ನನಗೆ, ನನ್ನ ಕುಟುಂಬಕ್ಕೆ ತೊಂದರೆ ...
ಆರೋಗ್ಯ ಸಚಿವ ಸುಧಾಕರ್ ಮಧ್ಯಪ್ರವೇಶದಿಂದ ಇದೀಗ ಆಸ್ಪತ್ರೆ, ಭೀಮರಾವ್ ಶವವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಿದೆ. ಉಳಿದ 10 ಲಕ್ಷ ರೂ.ಮನ್ನಾ ಮಾಡಿದೆ. ...
ಬೆಂಗಳೂರು: ಕೊರೊನಾ ಸೋಂಕಿತ ವ್ಯಕ್ತಿ ವಿಕ್ಟೋರಿಯಾ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದಾನೆ. ಕೊರೊನಾ ಹಿನ್ನೆಲೆ ಸೆಪ್ಟೆಂಬರ್ 29ರಂದು ಅತ್ತಿಗುಪ್ಪೆ ನಿವಾಸಿ ಮಂಜುನಾಥ್ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ರು. ಅಕ್ಟೋಬರ್ 4ರಂದು ಆಸ್ಪತ್ರೆ ಸಿಬ್ಬಂದಿ, ವೈದ್ಯರ ಕಣ್ತಪ್ಪಿಸಿ ಎಸ್ಕೇಪ್ ...
ಹುಬ್ಬಳ್ಳಿ: ಕೊರೊನಾ ಮತ್ತು ಡ್ರಗ್ಸ್ ಪ್ರಕರಣ ದೇಶದಾದ್ಯಂತ ಹೆಚ್ಚಿನ ಗಮನ ಸೆಳೆದಿದೆ. ಸದ್ಯ ಈ ಪ್ರಕರಣಗಳಿಂದ ಪೊಲೀಸರು ಹೈರಾಣಾಗಿದ್ದಾರೆ. ಈ ನಡುವೆ ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಲಾಗಿದ್ದ ಸೋಂಕಿತ ಪರಾರಿಯಾಗಿದ್ದು, ಪೊಲೀಸರಿಗೆ ದೊಡ್ಡ ತಲೆ ನೋವಾಗಿದೆ. ...
ಚಿಕ್ಕಮಗಳೂರು: ಕ್ರೂರಿ ಕೊರೊನಾ ಕಾಲಿಟ್ಟ ಮೇಲೆ ವಿಶ್ವಕ್ಕೆ ವಿಶ್ವವೇ ಕಂಗಾಲಾಗಿ ಹೋಗಿದೆ. ಮೊದ ಮೊದಲು ಕೊರೊನಾ ಅಂದ್ರೆ ಭಯ ಬೀಳುತ್ತಿದ್ದ ಜನ ಈಗ ಡೋಂಟ್ ಕೇರ್ ಅನ್ನುತ್ತಿದ್ದಾರೆ. ಆದ್ರೆ ಹೆಮ್ಮಾರಿ ಕೊರೊನಾದ ಅಟ್ಟಹಾಸ ಮಾತ್ರ ...
ಕೊಪ್ಪಳ: ಕೋವಿಡ್ ವಾರ್ಡ್ನಲ್ಲಿ ನೇಣು ಬಿಗಿದುಕೊಂಡು ಕೊರೊನಾ ಸೋಂಕಿತ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ ನಡೆದಿದೆ. 26 ವರ್ಷದ ಕೊರೊನಾ ಸೋಂಕಿತ ವ್ಯಕ್ತಿ ಕೋವಿಡ್ ವಾರ್ಡ್ ಶೌಚಾಲಯ ಕೊಠಡಿಯಲ್ಲಿ ನೇಣು ...
ಬೆಳಗಾವಿ: ಸೋಂಕಿತೆಯನ್ನ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವುದಕ್ಕೆ ವಿರೋಧ ವ್ಯಕ್ತಪಡಿಸಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ. ಗರ್ಭಿಣಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಕೆಯನ್ನ ಬೆಳಗಾವಿ ಜಿಲ್ಲಾಸ್ಪತ್ರೆಗೆ ...
ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ನಿವಾಸಕ್ಕೆ ಕೊರೊನಾ ಸೋಂಕಿತ ವ್ಯಕ್ತಿ ಭೇಟಿ ಕೊಟ್ಟಿದ್ದಾನೆ. ಸೋಂಕಿತ ಎಂದು ಹೇಳಿಕೊಂಡು ಬಂದ ವ್ಯಕ್ತಿ ನನಗೆ ಸಹಾಯ ಮಾಡಿ ಎಂದು ಸಿಎಂ ಮನೆ ಬಳಿ ನಿಂತಿದ್ದಾನೆ. ಬನಶಂಕರಿಯ ಅಂಬೇಡ್ಕರ್ ...
ಮಂಡ್ಯ: ಕೊರೊನಾ ಸೋಂಕು ದೇಹ ಸೇರುತ್ತಿದ್ದಂತೆ ಬದುಕೇ ಮುಗಿದು ಹೋಯಿತು ಎಂದು ಖಿನ್ನತೆಗೆ ಒಳಗಾಗುವವರೆ ಹೆಚ್ಚು. ಆದರೆ ಇಲ್ಲಿ ಸೋಂಕಿತರು ತಮ್ಮ ಎಲ್ಲಾ ನೋವನ್ನು ಮರೆತು ಕೋವಿಡ್ ಆಸ್ಪತ್ರೆಯಲ್ಲಿ ಸಖತ್ ಡ್ಯಾನ್ಸ್ ಮಾಡಿ ಎಂಜಾಯ್ ...