ಲಸಿಕೆ ಹಾಕಿಸಿಕೊಂಡರೂ ಸೋಂಕು ತಾಕುತ್ತದೆ, ಆದರೆ ಅದರ ತೀವ್ರತೆ ಕಮ್ಮಿಯಿರುತ್ತೆ ಎಂದು ತಜ್ಞರು ಪದೇಪದೆ ಹೇಳುತ್ತಿರುವದನ್ನು ನಮ್ಮ ಅನುಕೂಲಕ್ಕಾಗಿ ಮರೆತು ಬಿಡುವುದು ಅಥವಾ ಮರೆತಂತೆ ಮಾಡುವುದು ಮೂರ್ಖತನವಲ್ಲದೆ ಮತ್ತೇನೂ ಅಲ್ಲ. ...
ಕೊವಿಡ್ ನಿಯಮ ಕಾಪಾಡುವುದು ಎಲ್ಲರ ಕರ್ತವ್ಯ ಹೀಗಾಗಿ ಜನವರಿ 14, 15 ರಂದು ಮನೆಯಲ್ಲಿ ರುದ್ರಾಕ್ಷಿ ಹಿಡಿದು ಹರ ಜಪ ಮಾಡಲಾಗುವುದು ಎಂದು ದಾವಣಗೆರೆ ಜಿಲ್ಲೆ ಹರಿಹರದಲ್ಲಿ ವಚನಾನಂದ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ...
ಬಳ್ಳಾರಿಯ ಕೌಲ್ ಬಜಾರ್ ಮಟನ್ ಮಾರುಕಟ್ಟೆಯಲ್ಲಿ ಜನರು ಮುಗಿಬಿದ್ದಿದ್ದಾರೆ. ವೀಕೆಂಡ್ ಕರ್ಪ್ಯೂಗೆ ಡೋಂಟ್ ಕೇರ್ ಎಂದ ಜನ, ಸಾಮಾಜಿಕ ಅಂತರ ಕಾಪಾಡದೆ ನಿರ್ಲಕ್ಷ್ಯ ಮೆರೆದಿದ್ದಾರೆ. ಬಾಗಲಕೋಟೆಯಲ್ಲಿ ಕರ್ಪ್ಯೂಗೆ ಉತ್ತಮ ಪ್ರತಿಕ್ರಿಯೆ ದೊರಕಿದೆ. ...
ಚಿಂತನಾ ಶಿಬಿರ ಮುಂದೂಡಲ್ಪಟ್ಟಿರುವುದಕ್ಕೆ ಹಲವು ಸಚಿವರ ಮುಖದಲ್ಲಿ ಮಂದಹಾಸ ಮೂಡಿದೆ. ಚಿಂತನಾ ಶಿಬಿರದಲ್ಲಿ ಸಚಿವರ ಕಾರ್ಯವೈಖರಿ ಮೌಲ್ಯಮಾಪನ ಮಾಡಲಾಗುತ್ತದೆ ...
ಕೊರೊನಾ ವಿರುದ್ಧ ಹೋರಾಡಲು ಇರುವ ಅಸ್ತ್ರವೆಂದರೆ ಲಸಿಕೆ (Vaccine). ಲಸಿಕೆ ಪಡೆದವರು ಕೊರೊನಾದಿಂದ ಪಾರಾಗಬಹುದು. ಹೀಗಾಗಿ ಪ್ರತಿಯೊಬ್ಬರು ಕಡ್ಡಾಯವಾಗಿ ವ್ಯಾಕ್ಸಿನ್ ಪಡೆಯಬೇಕು ಅಂತ ಸರ್ಕಾರ ತಿಳಿಸಿದೆ. ...
ಆರ್ಕಿಡ್ ಇಂಟರ್ನ್ಯಾಷನಲ್ಲಿ ಸಂಸ್ಥೆ (Orchid International School) ಕೊರೊನಾ ಹೆಚ್ಚಾಗುತ್ತಿರುವ ಕಾರಣ ಶಾಲೆ ಬಂದ್ ಮಾಡಲು ನಿರ್ಧರಿಸಿದೆ. ಆರ್ಕಿಡ್ ಸಂಸ್ಥೆ ದೇಶದಲ್ಲಿ ಸುಮಾರು 48 ಶಾಲೆಗಳನ್ನ ಹೊಂದಿದೆ. ...
ಆತಂಕಕಾರಿ ಕೊರೊನಾ ಮೂರನೆಯ ಅಲೆಯ ಮಧ್ಯೆ ಕೆಮ್ಮು, ನೆಗಡಿ, ಕಫ ಮತ್ತು ಜ್ವರಕ್ಕೆ ರಾಯಚೂರು ಜಿಲ್ಲೆಯ ಮಕ್ಕಳು ಬಸವಳಿದಿದ್ದಾರೆ. ಕೋವಿಡ್ ಮೂರನೇ ಅಲೆ ಮತ್ತು ಓಮಿಕ್ರಾನ್ ಭೀತಿಯ ಮಧ್ಯೆ ನ್ಯುಮೋನಿಯಾ ಕಾಟವೂ ಕಾಡುತ್ತಿದೆ. ಕೊರೊನಾ ...
ಮೊದಲ ಮತ್ತು ಎರಡನೇ ಅಲೆಗೆ ಆರು ತಿಂಗಳು ಸಮಯವಿತ್ತು. ಆಗ ವೇಗವಾಗಿ ಹರಡಿತ್ತು. ಆದರೆ ಇದು ಅದಕ್ಕಿಂತಲೂ ವೇಗವಾಗಿ ಹರಡುವ ಸಾಧ್ಯತೆ ಹೆಚ್ಚಿದೆ. ವ್ಯಕ್ತಿ ಸಾವನ್ನಪ್ಪಿದರೆ, ವೈರಸ್ ಕೂಡಾ ಸತ್ತೋಗುತ್ತದೆ. ...
ಕೊರೊನಾ ಸೋಂಕು ಮೂರನೆಯ ಅಲೆ ಆತಂಕದ ನಡುವೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ನೇತೃತ್ವದಲ್ಲಿ ಉನ್ನತಮಟ್ಟದ ಸಭೆಯೊದು ವಿಧಾನಸೌಧದಲ್ಲಿ ನಡೆದಿದೆ. ಕೊರೊನಾ ರೂಪಾಂತರಿ ‘ಒಮಿಕ್ರಾನ್’ ತಂದಿರುವ ಆತಂಕದ ವಿಚಾರವೂ ...
ಪೋಷಕರು ಯಾವುದೇ ರೀತಿ ಆತಂಕ ಪಡುವ ಅಗತ್ಯವಿಲ್ಲ. ಶಾಲೆ ಮುಚ್ಚುವ ನಿರ್ಧಾರ ಶಿಕ್ಷಣ ಇಲಾಖೆಯ ಮುಂದಿಲ್ಲ. ಕೊರೊನಾ ಹೆಚ್ಚಾದರೆ ಸರ್ಕಾರದ ಸಲಹೆ ಪಡೆದು ನಿರ್ಧಾರ ಮಾಡಲಾಗುತ್ತದೆ. ಶಿಕ್ಷಣ ಇಲಾಖೆ ಆರೋಗ್ಯ ಇಲಾಖೆ ಜೊತೆ ಸಂಪರ್ಕದಲ್ಲಿದೆ. ...