Home » corona treatment in home
ಬೆಂಗಳೂರು: ಕೊರೊನಾ ಸೋಂಕಿತರಿಗೆ ಮನೆಯಲ್ಲೇ ಚಿಕಿತ್ಸೆ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಸದ್ಯ ಆಸ್ಪತ್ರೆಯ ಐಸೋಲೇಷನ್ ವಾರ್ಡ್‌ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಸೋಂಕಿತರ ಸಂಖ್ಯೆ ದಿನೇದಿನೆ ಏರಿಕೆಯಾಗುತ್ತಿದೆ. ಈಗಾಗಲೇ ‘Asymptomatic’ ಸೋಂಕಿತರು ಪತ್ತೆಯಾದ ಹಿನ್ನೆಲೆಯಲ್ಲಿ ...