Home » corona virus
CoWin App: ಸದ್ಯ ಕೊವಿನ್ ಆ್ಯಪ್ನಲ್ಲಿ ಸ್ವಯಂ ನೋಂದಣಿಗೆ ಅವಕಾಶ ನೀಡಲಾಗಿಲ್ಲ. ಇನ್ನು ಮುಂದಿನ ಹಂತದಲ್ಲಿ ಅದನ್ನು ಹೇಗೆ ಬದಲಾವಣೆ ಮಾಡಲಾಗುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ. ...
ಕೊರೊನಾ ಕೇಸ್ಗಳು ದೃಢವಾದ ಬೆನ್ನಲ್ಲೇ ಎಚ್ಚೆತ್ತಿರುವ ಕಾಲೇಜಿನ ಆಡಳಿತ ಮಂಡಳಿ, ಪರೀಕ್ಷೆ ಬರೆಯುವವರನ್ನು ಬಿಟ್ಟು ಮತ್ಯಾರಿಗೂ ಕ್ಯಾಂಪಸ್ ಒಳಗೆ ತೆರಳಲು ಅವಕಾಶ ನೀಡುತ್ತಿಲ್ಲ. ...
ಮಹಿಳೆಯೋರ್ವಳು ಶಾಪಿಂಗ್ ಮಾಡಲು ಸೂಪರ್ ಮಾರ್ಕೇಟ್ಗೆ ಬಂದಿದ್ದಳು. ಮನೆಯಿಂದ ಹೊರಡುವ ತರಾತುರಿಯಲ್ಲಿ ಮಾಸ್ಕ್ ಮರೆತು ಬಂದಿದ್ದಾಳೆ. ...
TV9 Digital Live: ಕೊರೊನಾ 2ನೇ ಅಲೆ ನಮ್ಮ ರಾಜ್ಯದಲ್ಲೂ ಆತಂಕ ಸೃಷ್ಟಿಸುತ್ತದೆಯೇ? ನಾವೇನು ಮುನ್ನಚ್ಚರಿಕೆ ಕ್ರಮ ಕೈಗೊಳ್ಳಬೇಕು? ವ್ಯಾಕ್ಸಿನ್ ಒಂದೇ ಪರಿಹಾರವಾ? ಎಂಬುದರ ಕುರಿತಾಗಿ ಇಂದಿನ ಟಿವಿ9 ಡಿಜಿಟಲ್ ಲೈವ್ ಚರ್ಚೆ. ...
ಮಹಾರಾಷ್ಟ್ರ ಹಾಗೂ ಕೇರಳದ ಕೆಲವು ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳಕ್ಕೆ ಹೊಸ ಸ್ವರೂಪದ ಕೊರೊನಾ ವೈರಾಣುವೇ ಕಾರಣ ಎನ್ನಲಾಗುವುದಿಲ್ಲ ...
ಜಪಾನೀಸ್ ನೇಷನಲ್ ಪೊಲೀಸ್ ಏಜೆನ್ಸಿ ಮಾಹಿತಿಯ ಪ್ರಕಾರ 2020 ಅಕ್ಟೋಬರ್ವರೆಗೆ ಕೊವಿಡ್ನಿಂದ ಮೃತಪಟ್ಟವರ ಸಂಖ್ಯೆ 1,765 ಮಾತ್ರ. ಆದರೆ, ಅಕ್ಟೋಬರ್ ತಿಂಗಳು ಒಂದರಲ್ಲೇ ಆತ್ಮಹತ್ಯೆಯಿಂದ ಮೃತಪಟ್ಟವರು ಬರೋಬ್ಬರಿ 2,153 ಜನ. ...
Covid Negative Report: ಗಡಿಯಲ್ಲಿ ಕೇರಳ ಪ್ರಯಾಣಿಕರಿಗೆ ನೆಗೆಟಿವ್ ವರದಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವ ಡಿವೈಎಫ್ಐ ಕಾರ್ಯಕರ್ತರು ಕರ್ನಾಟಕದ ಕೆಎಸ್ಆರ್ಟಿಸಿ ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ, ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದಿಕ್ಕಾರ ಕೂಗಿ ...
Coronavirus: ಕಳೆದ ವರ್ಷ ಮಾರುಕಟ್ಟೆಗೆ ಬರುವುದರೊಳಗೆ ಮಾರಾಟವಾಗುತ್ತಿದ್ದ ಸ್ಯಾನಿಟೈಸರ್ ಉತ್ಪನ್ನಗಳನ್ನು ತಯಾರಿಸಿದ ಕಂಪೆನಿಗಳಂತೂ ಉತ್ತಮ ಲಾಭ ಪಡೆದಿದ್ದವು. ಆದರೆ ಕಳೆದ ಆರು ತಿಂಗಳಲ್ಲಿ ಸ್ಯಾನಿಟೈಸರ್ ಮಾರಾಟ ಶೇ.80ರಷ್ಟು ಕುಸಿತ ಕಂಡಿದೆ. ...
Corona Guidlines: ಜನಸಾಮಾನ್ಯರು ಕೊರೊನಾ ನಿಯಮ ಪಾಲನೆ ವಿಚಾರದಲ್ಲಿ ಎಚ್ಚೆತ್ತುಕೊಳ್ಳಲೇಬೇಕು ಇಲ್ಲವೆಂದರೆ ಕಠಿಣ ಕ್ರಮ ಜಾರಿಗೊಳಿಸಲು ನೀವೇ ಪ್ರೇರೇಪಿಸಿದಂತಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಸಿದ್ದಾರೆ. ...
ನೀವು ಕೊವಿಡ್ ನಿಯಮ ಪಾಲನೆ ಮಾಡದೆ ಕೊರೊನಾ ಕೇಸ್ಗಳ ಸಂಖ್ಯೆ ಹೆಚ್ಚುತ್ತಾ ಹೋದರೆ ಲಾಕ್ಡೌನ್ ಘೋಷಣೆ ಮಾಡಬೇಕಾಗುತ್ತದೆ ಎನ್ನುವ ಎಚ್ಚರಿಕೆ ನೀಡಲಾಗಿದೆ. ...