Home » corona warrior
ಬಾಗಲಕೋಟೆ: ಕೊರೊನಾ ವಾರಿಯರ್ ನರ್ಸ್ ಮೇಲೆ ಗುಂಪಿನಿಂದ ಹಲ್ಲೆ ನಡೆದಿರುವ ಘಟನೆ ಬಾದಾಮಿ ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ನಡೆದಿದೆ. ಗುಂಪು ಕಟ್ಟಿಕೊಂಡು ಬಂದು ಹಲ್ಲೆ ನಡೆಸಿದ ಪರಿಣಾಮ ನರ್ಸ್ ರಾಜೇಶ್ವರಿ ಮ್ಯಾಗಿನಮನಿ (47) ಆಸ್ಪತ್ರೆಯಲ್ಲಿ ...
ಯಾದಗಿರಿ: ಚಿಕಿತ್ಸೆ ಸಿಗದೆ ನರಳಿ ನರಳಿ ಪಿಡಿಒ ತಂದೆ ಮೃತಪಟ್ಟಿದ್ದಾರೆ ಎಂಬ ಆರೋಪ ಹೇಳಿ ಬಂದಿದೆ. ಬೆಸ್ಟ್ ಕೊರೊನಾ ವಾರಿಯರ್ ಎಂಬ ಪ್ರಶಸ್ತಿ ಪಡೆದಿದ್ದ PDO ಅವರ ತಂದೆಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ...
ಮೈಸೂರು: ಸಕಾಲಕ್ಕೆ ಚಿಕಿತ್ಸೆ ಸಿಗದ ಕಾರಣ ಕೊರೊನಾ ವಾರಿಯರ್ ಬಲಿಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೊರೊನಾ ವಾರಿಯರ್ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ. ಆಗಸ್ಟ್ ...
ಕೋಲಾರ: ಜ್ವರದಿಂದ ಬಳಲುತ್ತಿದ್ದ ಕೊರೊನಾ ವಾರಿಯರ್ ಚಿಕಿತ್ಸೆ ಫಲಿಸದೆ ಕೋಲಾರ ಜಾಲಪ್ಪ ಆಸ್ಪತ್ರೆಯಲ್ಲಿ ತಡರಾತ್ರಿ ಸಾವನ್ನಪ್ಪಿದ್ದಾರೆ. ಸಹಾಯಕ ಸಬ್ನ್ಸ್ಪೆಕ್ಟರ್ ಆಗಿ ಬಂಗಾರಪೇಟೆ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮೀನರಸಿಂಹ ಪ್ರಸಾದ್(50)ಸಾವಿಗೀಡಾದವರು. ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕೊರೊನಾ ...
ಬೆಂಗಳೂರು: ಕೊರೊನಾ ಸೋಂಕಿನಿಂದ ಗುಣಮುಖರಾದ ಸಿಎಂ ಬಿಎಸ್ ಯಡಿಯೂರಪ್ಪ, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಬಂದಿದ್ದಾರೆ. ಎಂದಿನಂತೆ ವಾಕಿಂಗ್ ಹಾಗೂ ಆಹಾರ ಶೈಲಿಯನ್ನು ಮುಂದುವರೆಸಲು ಇದೇ ಸಂದರ್ಭದಲ್ಲಿ ವೈದ್ಯರು ಸೂಚನೆ ನೀಡಿದ್ದಾರೆ ...
ಬೆಂಗಳೂರು:ಕೋವಿಡ್ ವಾರಿಯರ್ ಆಗಿ ಕೆಲಸ ಮಾಡುತ್ತಿದ್ದ ಶಿಕ್ಷಕಿಗೆ ಸರಿಯಾದ ಚಿಕಿತ್ಸೆ ಸಿಗದೆ ಮೃತಪಟ್ಟಿರುವ ಘಟನೆ ಇಂದು ಬೆಂಗಳೂರಿನಲ್ಲಿ ನಡೆದಿದೆ. SK ಗಾರ್ಡನ್ ನ ಸರ್ಕಾರಿ ಉರ್ದು ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕಿಗೆ ಮೊದಲು ಜ್ವರ ...
ಚಿಕ್ಕಮಗಳೂರು: ಚಿಕಿತ್ಸೆ ಮಾಡುವುದಕ್ಕೆ ಮುನ್ನ ಚೀಟಿ ಮಾಡಿಸಿಕೊಂಡು ಬಾ ಎಂದು ಹೇಳಿದಕ್ಕೆ ವೈದ್ಯನ ಮೇಲೆ ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ಮೂಡಿಗೆರೆ ಆಸ್ಪತ್ರೆಯಲ್ಲಿ ನಡೆದಿದೆ. ಮೂಡಿಗೆರೆ ತಾಲೂಕು ಆಸ್ಪತ್ರೆಯಲ್ಲಿ ಕೊವಿಡ್ ಕರ್ತವ್ಯದಲ್ಲಿರುವ ವೈದ್ಯ ಸಂತೋಷ್ ...
ಬೆಂಗಳೂರು: ಕಿಲ್ಲರ್ ಕೊರೊನಾ ಸಮಯದಲ್ಲಿ ಕೊರೊನಾ ವಾರಿಯರ್ ಆಗಿ ಮಹಾಮಾರಿ ವಿರುದ್ಧ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್ನಲ್ಲೊಬ್ಬರಾದ ಆಶಾ ಕಾರ್ಯಕರ್ತೆಯರ ಬಹುದಿನದ ಬೇಡಿಕೆಯನ್ನು ಸರ್ಕಾರ ಇನ್ನೂ ಈಡೇರಿಸಿಲ್ಲ. ಹೀಗಾಗಿ ನೊಂದ ಆಶಾ ಕಾರ್ಯಕರ್ತೆಯರು ನಾಳೆಯಿಂದ ...
ಗದಗ: ಹೃದಯಾಘಾತದಿಂದ ಮೃತಪಟ್ಟಿದ್ದ 108 ಌಂಬುಲೆನ್ಸ್ ಚಾಲಕನ ಕುಟುಂಬಕ್ಕೆ ಸರ್ಕಾರ 5ಲಕ್ಷ ಪರಿಹಾರ ಬಿಡುಗಡೆ ಮಾಡಿದೆ. ಮೃತ ಕೊರೊನಾ ವಾರಿಯರ್ ಕುಟುಂಬದ ಬಗ್ಗೆ ಟಿವಿ9ನಲ್ಲಿ ವರದಿ ಪ್ರಸಾರ ಮಾಡಲಾಗಿತ್ತು. ವರದಿ ನಂತರ ಎಚ್ಚೆತ್ತ ಸರ್ಕಾರ ...
ಹೈದರಾಬಾದ್: ಕೊರೊನಾ ಸೋಂಕು ವಿರುದ್ಧದ ಸಮರ ಕಾಲದಲ್ಲಿ ತುರ್ತು ಕಾರ್ಯಗಳಲ್ಲಿ ತೊಡಗಿಸಿಕೊಂಡಿರೋ ಕಂದಾಯ ಇಲಾಖೆಯ ಮಹಿಳಾ ಉದ್ಯೋಗಿಯೊಬ್ಬರು ಬಾಡಿಗೆ ಮನೆಯಲ್ಲಿದ್ದರು. ಆದ್ರೆ ಆ ಮನೆಯ ಮಾಲೀಕ ತಾನು ಬಾಡಿಗೆಗೆ ನೀಡಿದ್ದ ಮನೆಗೆ ಬೀಗ ಹಾಕಿಕೊಂಡು ...