ಕೊವಿಡ್ 3 ಅಲೆಗಳನ್ನು ಗಮನಿಸಿದರೆ ಮುಂಬೈ ಮತ್ತು ದೆಹಲಿಯಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗಿತ್ತು. ಆದರೆ, ಈ ಬಾರಿ ಕರ್ನಾಟಕದ ಬೆಂಗಳೂರು ಹೊಸ ಕೋವಿಡ್ -19 ಹಾಟ್ಸ್ಪಾಟ್ ಆಗಿ ಹೊರಹೊಮ್ಮುವ ಸಾಧ್ಯತೆಯಿದೆ. ...
ತಾಂತ್ರಿಕ ಸಲಹಾ ಸಮಿತಿ, ಕಾನ್ಪುರದ IIT ವರದಿ ನೀಡಿದೆ. ಜೂನ್ 3ನೇ ವಾರದಿಂದ ಅಕ್ಟೋಬರ್ವರೆಗೂ ಕೇಸ್ ಹೆಚ್ಚಳವಾಗಬಹುದು. ಈ ಹಿಂದೆಯೂ ಇವರೇ ಕೇಸ್ ಹೆಚ್ಚಳ ಬಗ್ಗೆ ವರದಿ ನೀಡಿದ್ರು. ನಾವು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ...
ಬೆಂಗಳೂರಲ್ಲಿ ಇಂದು ಹೊಸದಾಗಿ 615 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ. ಹಾಗೂ ಬೆಂಗಳೂರಿನಲ್ಲಿ ಕೊರೊನಾ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ...