Home » Coronavirus death
ಮಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಮಂಗಳೂರಿನಲ್ಲಿ 80 ವರ್ಷದ ವೃದ್ಧೆ ಕೊರೊನಾಗೆ ಮೃತಪಟ್ಟಿದ್ದಾರೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಐವರು ಬಲಿಯಾಗಿದ್ದಾರೆ. ರಾಜ್ಯದಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ...