58 ಪುಟಗಳ ಚಾರ್ಜ್ ಶೀಟ್ನಲ್ಲಿ ಡಿಕೆ ಶಿವಕುಮಾರ್ ಮತ್ತು ಸಹಚರರಿಂದ ನಡೆದ ಹವಾಲ ದಂಧೆಯ ಸಂಪೂರ್ಣ ವಿವರ ಇದೆ. ಡಿಕೆ ಶಿವಕುಮಾರ್ ತಂಡ ಹವಾಲ ಮೂಲಕ ದೆಹಲಿಗೆ ಕೋಟ್ಯಾಂತರ ರೂಪಾಯಿ ಸಾಗಿಸಿದ್ದಾರೆ. ...
ಅರ್ಜಿ ಕ್ಲಿಯರ್ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟ ಆರೋಪ ಮಂಜುನಾಥ್ ವಿರುದ್ಧ ಕೇಳಿಬಂದಿತ್ತು. ಮೇ 21ರಂದು ಜಿಲ್ಲಾಧಿಕಾರಿ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ತಂಡವು ದಾಳಿ ನಡೆಸಿತ್ತು. ...
ಅಗ್ನಿಪಥ ಯೋಜನೆ ಜಾರಿಯಿಂದ ಕಾಂಗ್ರೆಸ್ಗೆ ಉರಿ ಉರಿಯುಂಟಾಗಿದೆ. ಅಗ್ನಿಪಥ ಹೋರಾಟದ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಕಾಂಗ್ರೆಸ್ ವಿರುದ್ಧ ಸಚಿವ ಶ್ರೀರಾಮುಲು ಆರೋಪ ಮಾಡಿದರು. ...
ಪ್ರಕರಣ ದಾಖಲಾಗುವ ಮುನ್ನವೇ ಓರ್ವ ಆರೋಪಿ ತ್ರಿಶೂಲ್ ಎಂಬುವವನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆ ಜೈಲು ಸೇರುವ ಆತಂಕದಿಂದ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ನೌಕರ ತ್ರಿಶೂಲ್ ವಿರುದ್ಧವೂ ಪ್ರಕರಣ ...
ಬಾಗಲಕೋಟೆ RTO ಅಧಿಕಾರಿ ಯಲ್ಲಪ್ಪ ಪಡಸಾಲಿ ಮನೆ ಮೇಲೆ ಎಸಿಬಿ ರೇಡ್ ಆಗಿದ್ದು ಧಾರವಾಡದ ಲಕಮನಹಳ್ಳಿ ಕೆಎಚ್ಬಿ ಕಾಲೋನಿಯ ಮನೆಯಲ್ಲಿ 3 ಚಿನ್ನದ ನಾಣ್ಯ, 2 ಬೆಳ್ಳಿ ನಾಣ್ಯ, 20 ಲಕ್ಷ ನಗದು ಪತ್ತೆಯಾಗಿದೆ. ...
Lokayukta BS Patil: ಭ್ರಷ್ಟರನ್ನು ಬಡಿದುಹಾಕುವ ಕೆಲಸ ಲೋಕಾಯುಕ್ತಕ್ಕೆ ಅಷ್ಟು ಸುಲಭವಲ್ಲ. ಲೋಕಾಯುಕ್ತ ತನ್ನದೇ ಆದ ಸಮಸ್ಯೆ, ಅಡೆತಡೆಗಳನ್ನು ಎದುರಿಸುತ್ತಿದೆ. ಮೊದಲು ಲೋಕಾಯುಕ್ತದ ಮುಂದಿರುವ ಇಂತಹ ಸವಾಲುಗಳನ್ನು ಮೆಟ್ಟಿನಿಲ್ಲಬೇಕಿದೆ. ಅದಾದ ಮೇಲಷ್ಟೇ ಲೋಕಾಯುಕ್ತರು ...
ವಿಶ್ವವಿದ್ಯಾಲಯಗಳಿಗೆ ವಿಸಿಗಳ ನೇಮಕದಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ದುಡ್ಡು ಮಾಡಿದ್ದಾರೆ. ಪಿಎಸ್ಐ ನೇಮಕಾತಿ ಹಗರಣ ಬಯಲಾಗಿದ್ದಕ್ಕೆ ಸುಮ್ಮನಿದ್ದಾರೆ. ಸಚಿವ ಅಶ್ವತ್ಥ್ ನಾರಾಯಣ ಬಗ್ಗೆ ಮುಂದೆ ಮಾತನಾಡುತ್ತೇವೆ ಎಂದು ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ...
ದುರುಪಯೋಗ ಕಂಡು ಬಂದ್ರೂ ಪೂರ್ಣ ಪರಿಶೀಲನೆ ಮಾಡದೇ ಪರಿಶೀಲನೆ ಅರ್ಧಕ್ಕೆ ಕೈಬಿಟ್ಟು ಅಧಿಕಾರಿಗಳು ಎಸ್ಕೇಪ್ ಆಗಿದ್ದಾರೆ. ಸಿಬ್ಬಂದಿಯೊಬ್ಬನ ವೈಯಕ್ತಿಕ ಹೆಸರಿನಲ್ಲಿ ಹಣ ಡ್ರಾ ಮಾಡಿಕೊಂಡ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯದೇ ಡಿಎಚ್ಓ ನೇತೃತ್ವದ ತಂಡ ...
ಆಡಳಿತ ವೈದ್ಯಾಧಿಕಾರಿ ಕೀರ್ತಿಹಾಸ್ ಮತ್ತು ಎಫ್ಡಿಸಿಎಸ್ಆರ್ ಶಿಂಧೆ ವಿರುದ್ಧ ಆರೋಪಿಸಿರುವ ಆಸ್ಪತ್ರೆ ಸಿಬ್ಬಂದಿ ನಾಲ್ಕು ವರ್ಷಗಳಿಂದ ಆರೋಗ್ಯ ಸಿಬ್ಬಂದಿಗೆ ಬಂದ ಲಕ್ಷಾಂತರ ಇನ್ಸೆಂಟಿವ್ ಹಣವನ್ನು ಗುಳುಂ ಮಾಡಿದ್ದಾರೆ ಎಂದಿದ್ದಾರೆ. ...
ಕಾಂಗ್ರೆಸ್ ನಾಯಕ ಸಾಧು ಸಿಂಗ್ ಧರಂಸೋತ್ ಈ ಹಿಂದೆ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಸಂಪುಟದಲ್ಲಿ ಅರಣ್ಯ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಭ್ರಷ್ಟಾಚಾರ ಆರೋಪದಲ್ಲಿ ಇಂದು ಮುಂಜಾನೆ ...