ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ಜಾಕೋಬ್ ಜುಮಾ ಅವರ ಅವಧಿಯಲ್ಲಿ ರಾಜಕೀಯ ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವ ಸಹೋದರರಾದ ರಾಜೇಶ್ ಗುಪ್ತಾ ಮತ್ತು ಅತುಲ್ ಗುಪ್ತಾ ಅವರನ್ನು ಯುಎಇಯಲ್ಲಿ ಬಂಧಿಸಲಾಗಿದೆ. ...
‘ಮಠಾಧೀಶರಿಂದಲೂ ಸರ್ಕಾರ ಪರ್ಸೆಂಟೇಜ್ ಕೇಳುತ್ತಿದೆ. ಮಠಗಳು ಶೇ 30ರ ಪರ್ಸೆಂಟೇಜ್ ಕೊಟ್ಟರೆ ಮಾತ್ರ ಅನುದಾನ ಬಿಡುಗಡೆಯಾಗುತ್ತಿದೆ’ ಎಂದು ದಿಂಗಾಲೇಶ್ವರ ಸ್ವಾಮೀಜಿ ಆರೋಪ ಮಾಡಿದರು. ...
ಭ್ರಷ್ಟಾಚಾರ ಖಂಡಿಸಿ ನಾವು ಒಂದು ತಿಂಗಳು ಕೆಲಸ ಮಾಡುವುದಿಲ್ಲ ಎಂದು ಘೋಷಿಸಿದರು. ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳಲ್ಲೂ ಭ್ರಷ್ಟಾಚಾರ ಮಿತಿ ಮೀರಿದೆ. ಬಿಜೆಪಿ ಸರ್ಕಾರವು ರೌಡಿಸಂ ಮಾಡುತ್ತಿದೆ ಎಂದು ದೂರಿದರು. ...
ತನಿಖೆಯಲ್ಲಿ ಎಲ್ಲಿಯೂ ಸರ್ಕಾರ ಹಸ್ತಕ್ಷೇಪ ನಡೆಸುವುದಿಲ್ಲ. ನಾನು ಈಗಾಗಲೇ ಫೋನ್ ಮೂಲಕ ಈಶ್ವರಪ್ಪ ಜೊತೆಗೆ ಮಾತನಾಡಿದ್ದೇನೆ. ಶೀಘ್ರ ಮುಖಾಮುಖಿ ಭೇಟಿಯಾಗಿ ಚರ್ಚಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ...