Home » corruption news
ಭ್ರಷ್ಟಾಚಾರ ನಡೆಸಿದ ಅಧಿಕಾರಿಗಳ ಪಾಡು ಒಂದೆರಡಲ್ಲ. ಒಂದೆಡೆ ಭ್ರಷ್ಟಾಚಾರದಿಂದ ಸಂಗ್ರಹಿಸಿದ ಹಣ ಯಾವಾಗಲೂ ಭಯ ಹುಟ್ಟಿಸುತ್ತಲೇ ಇರುತ್ತದೆ. ಇಲ್ಲೊಂದೆಡೆ ತಹಶೀಲ್ದಾರರು ತಮ್ಮ ಮನೆಯ ಅಡುಗೆ ಮನೆಯಲ್ಲಿ ಹಣವನ್ನು ಸುಡುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ. ...