ನಕಲಿ ನೋಟಿನ ಕಂತೆ ಮೊಬೈಲ್ನಲ್ಲಿ ವಿಡಿಯೋ ಮಾಡಿ ಹೂಡಿಕೆದಾರರಿಗೆ ತೋರಿಸಿ ಆಫರ್ ನೀಡುತ್ತಿದ್ದ ಆರೋಪಿಗಳು, ಕೆಲವೇ ದಿನಗಳಲ್ಲಿ ಹಣ ಡಬಲ್ ಮಾಡಿಕೊಡುವುದಾಗಿ ಹೇಳುತ್ತಿದ್ದರು. ಇದನ್ನು ನಂಬಿ ಹೂಡಿಕೆದಾರರು ಹಣ ಕೊಡಲು ಹೋದಾಗ ಕಸಿದು ಪರಾರಿಯಾಗುತ್ತಿದ್ದರು. ...
ಕಿಡಿಗೇಡಿಗಳು ಜೆರಾಕ್ಸ್ ಮಾಡಿದ 100 ರೂ. ನೋಟು ಕೊಟ್ಟು ಯಾಮಾರಿದ್ದಾರೆ. ಸಣ್ಣ ಹೋಟೆಲ್, ಬೀಡ ಅಂಗಡಿ, ಜನರಲ್ ಸ್ಟೋರ್ ಹೀಗೆ ಸಣ್ಣ ಪುಟ್ಟ ಅಂಗಡಿಗಳಲ್ಲಿ ಜೆರಾಕ್ಸ್ ನೋಟುಗಳನ್ನ ನೀಡಿದ್ದಾರೆ. ...