Covid-19 Vaccine | ಈಗ ಕೋವಿಶೀಲ್ಡ್ ಲಸಿಕೆಯ ಡೋಸ್ಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಸದ್ಯದಲ್ಲೇ ಈ ಬಗ್ಗೆ ನಿರ್ಧಾರ ಪ್ರಕಟಿಸಲಿದೆ. ...
ಡೆಲ್ಟಾ ಮತ್ತು ಡೆಲ್ಟಾ ಪ್ಲಸ್ ರೂಪಾಂತರಗಳು ಕೊರೊನಾ ಸೋಂಕಿನ ಮೂರನೇ ಅಲೆಯ ಭೀತಿಯನ್ನು ತೀವ್ರಗೊಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರವು ಕಠಿಣ ನಿರ್ಬಂಧ ವಿಧಿಸಲು ಮುಂದಾಗಿದೆ. ...
ಭಾರತದಲ್ಲಿ ಸೋಂಕಿನ ಮತ್ತೊಂದು ಅಲೆ ಯಾವಾಗ ಕಾಣಿಸಿಕೊಳ್ಳಬಹುದು ಎಂಬ ಬಗ್ಗೆ ರಾಯಿಟರ್ಸ್ ಸುದ್ದಿಸಂಸ್ಥೆಯು ವೈದ್ಯಕೀಯ ಕ್ಷೇತ್ರದ ಸುಮಾರು 40 ತಜ್ಞರ ಅಭಿಪ್ರಾಯ ಸಂಗ್ರಹಿಸಿದ ನಂತರ ಅಕ್ಟೋಬರ್ ತಿಂಗಳಲ್ಲಿ ಭಾರತದಲ್ಲಿ ಕೊವಿಡ್ ಸೋಂಕಿನ ಅಲೆ ಕಾಣಿಸಿಕೊಳ್ಳಬಹುದು ...
ಕೊವಿಡ್ 19 ದೃಢಪಟ್ಟ ಹೆಚ್ಚಿನ ಮಕ್ಕಳಲ್ಲಿ ಯಾವುದೇ ತೀವ್ರವಾದ ರೋಗಲಕ್ಷಣಗಳು ಕಂಡುಬರುವುದಿಲ್ಲ. ಜ್ವರ ಮತ್ತು ಉಸಿರಾಟಕ್ಕೆ ಸಂಬಂಧಿಸಿದ ಸೌಮ್ಯ ಸೋಂಕಿನ ಲಕ್ಷಣಗಳು ಮಕ್ಕಳಲ್ಲಿ ಕಾಣಿಸಿಕೊಳ್ಳಬಹುದು. ಜತೆಗೆ ವಾಂತಿ, ಹೊಟ್ಟೆನೋವು ಕಾಣಿಸಿಕೊಳ್ಳಬಹುದು ಎಂದು ವರದಿಯಲ್ಲಿ ತಿಳಿಸಲಾಗಿದೆ. ...
ದೆಹಲಿ ಏಮ್ಸ್ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಸಹ ಇದನ್ನೇ ಹೇಳಿದ್ದಾರೆ. ಕೊವಿಡ್ 19 ಮೂರನೇ ಅಲೆಯಲ್ಲಿ ಮಕ್ಕಳಿಗೇ ಸೋಂಕು ತಗಲುತ್ತದೆ ಎಂಬುದಕ್ಕೆ ಹೆಚ್ಚೇನೂ ಪುರಾವೆಗಳಿಲ್ಲ ಎಂದು ತಿಳಿಸಿದ್ದಾರೆ. ...
ಮಾಸ್ಕ್ ಧರಿಸುವುದು ದೈಹಿಕ ಅಂತರ ಕಾಯ್ದುಕೊಳ್ಳವುದದಕ್ಕೆ ಪರ್ಯಾಯವಲ್ಲ. ಕನಿಷ್ಟ 6 ಅಡಿಗಳ ಅಂತರ ಕಾಯ್ದುಕೊಳ್ಳವುದರ ಜೊತೆಗೆ ಮಾಸ್ಕ್ಗಳನ್ನು ಮಕ್ಕಳು ಧರಿಸಿರಬೇಕು. ಸರಿಯಾದ ರೀತಿಯಲ್ಲಿ ಮಾಸ್ಕ್ ಧರಿಸುವ ವಿಧಾನವನ್ನು ಮಕ್ಕಳಿಗೆ ಹೇಳಿಕೊಡಬೇಕು ...
ಕೊವಿಡ್ ವಿರುದ್ದ ರಕ್ಷಣಾ ಕವಚವಾಗಿರುವ ಲಸಿಕೆಯನ್ನು ಉಪಯೋಗಿಸದೆ ಹಾಳು ಮಾಡುವುದು ಅಕ್ಷಮ್ಯ ಎಂದು ಹೇಳಿದ ಪ್ರಧಾನಿಗಳು, ಹಾಗೆ ಹಾಳಾಗುವ ಲಸಿಕೆಯ ಪ್ರತಿ ಡೋಸ್ ಒಬ್ಬ ವ್ಯಕ್ತಿ ಸೋಂಕಿನಿಂದ ರಕ್ಷಣೆ ಪಡೆಯುವಲ್ಲಿ ವಂಚಿತನಾಗುವಂತೆ ಮಾಡುತ್ತದೆ ಎಂದರು. ...