ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,451 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, 40 ಮಂದಿ ಮೃತಪಟ್ಟಿದ್ದು, 20,635 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ...
Covid-19 Vaccine: ಕೇಂದ್ರ ಸರ್ಕಾರವು ಮೂರನೇ ಡೋಸ್ ಅಥವಾ ಬೂಸ್ಟರ್ ಡೋಸ್ ಆಗಿ ಸ್ಪುಟ್ನಿಕ್ ಲೈಟ್ ಅನ್ನು ಬಳಸಲು ಅನುಮೋದಿಸಿದೆ. ಇದರಿಂದಾಗಿ ಶೀಘ್ರದಲ್ಲೇ ಖಾಸಗಿ ಲಸಿಕೆ ಕೇಂದ್ರಗಳಲ್ಲಿ ಸ್ಪುಟ್ನಿಕ್ ವಿ ಲಸಿಕೆಗಳು ಲಭ್ಯವಾಗಲಿದೆ. ...
ಕೊವಿಡ್ ಸಾಂಕ್ರಾಮಿಕ ರೋಗದಿಂದಾಗಿ 47 ಲಕ್ಷ ಭಾರತೀಯರು ಸಾವನ್ನಪ್ಪಿದ್ದಾರೆ. ಸರ್ಕಾರ ಹೇಳಿಕೊಂಡಂತೆ 4.8 ಲಕ್ಷ ಅಲ್ಲ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳನ್ನು ಗೌರವಿಸಿ. ಕಡ್ಡಾಯವಾಗಿ ₹ 4 ಲಕ್ಷ ಪರಿಹಾರದೊಂದಿಗೆ ಅವರನ್ನು ಬೆಂಬಲಿಸಿ... ...
ಈಗ ವಿಶ್ವ ಆರೋಗ್ಯ ಸಂಸ್ಥೆ ನೀಡಿದ ವರದಿಗೂ, ಕೇಂದ್ರದ ವರದಿಗೂ ತಾಳೆಯಾಗುತ್ತಿಲ್ಲ ಎಂದಮೇಲೆ, ರಾಜ್ಯಗಳೇನಾದರೂ ತಮ್ಮಲ್ಲಿ ಸಂಭವಿಸಿದ ಕೊವಿಡ್ 19 ಸಾವುಗಳನ್ನು ನಿಖರವಾಗಿ ಕೇಂದ್ರಕ್ಕೆ ವರದಿ ಮಾಡಲು ವಿಫಲವಾಗಿರಬಹುದಾ? ...
ಹೊಸ ತಳಿಯ ಸೀಕ್ವೆನ್ಸ್ ಬಗ್ಗೆ ಮತ್ತಷ್ಟು ಅಧ್ಯಯನಕ್ಕೆ ವೈರಾಲಜಿಸ್ಟ್ ಮುಂದಾಗಿದೆ. ಒಮಿಕ್ರಾನ್ ನ BA.2 ಮೂರನೇ ಅಲೆಯಲ್ಲಿ ಹೆಚ್ಚು ಸೋಂಕು ಹರಡಲು ಕಾರಣವಾಗಿತ್ತು. ಈಗ ಒಮಿಕ್ರಾನ್ ನ BA.4 ಹಾಗೂ BA.5 ಉಪತಳಿ ಪತ್ತೆಯಾಗಿದೆ. ...
ಕೊಳಚೆ ನೀರು ಪರೀಕ್ಷೆ ಮೂಲಕ ರೂಪಾಂತರಿ ವೈರಸ್ ಪತ್ತೆ ಹಚ್ಚಲು BBMP ಮುಂದಾಗಿದೆ. BBMP ಪಾಲಿಕೆ ವ್ಯಾಪ್ತಿಯ 34 STP ಕೊಳಚೆ ನೀರು ಪರೀಕ್ಷೆ ಮಾಡಲಾಗುತ್ತೆ. ಮೊದಲು ಕೊಳಚೆ ನೀರನ್ನು ಸಂಗ್ರಹಿಸಿ ಬಳಿಕ ಜಿನೋಮಿಕ್ ...
ಡಬ್ಲ್ಯುಎಚ್ಒ ವರದಿಯನ್ನು ಬಿಡುಗಡೆ ಮಾಡಿದ ಕೂಡಲೇ ಅಧಿಕೃತ ದತ್ತಾಂಶದ ಲಭ್ಯತೆಯ ದೃಷ್ಟಿಯಿಂದ ಹೆಚ್ಚುವರಿ ಮರಣದ ಅಂದಾಜುಗಳನ್ನು ತೋರಿಸಲು ಗಣಿತದ ಮಾದರಿಯ ಬಳಕೆಗೆ ತನ್ನ ಆಕ್ಷೇಪಣೆಗಳನ್ನು ತಿಳಿಸುವ ಮೂಲಕ ಕೇಂದ್ರವು ವರದಿಯನ್ನು ನಿರಾಕರಿಸಿತು. ...
ದೇಶದಲ್ಲಿ ಪಾಸಿಟಿವಿಟಿ ರೇಟ್ ಶೇ.98.74ರಷ್ಟಿದ್ದು, ಕಳೆದ 24ಗಂಟೆಯಲ್ಲಿ 3010 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಅಲ್ಲಿಗೆ ದೇಶದಲ್ಲಿ ಕೊರೊನಾದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,25,47,699 ಕ್ಕೆ ಏರಿದೆ. ...
ಯಾವುದೇ ಒಬ್ಬ ವ್ಯಕ್ತಿಗೆ ಕೊವಿಡ್ 19 ಸೋಂಕಿನಿಂದ ಆಗುವ ಅರಿವಿನ ದುರ್ಬಲತೆ, ಸಾಮಾನ್ಯವಾಗಿ 50-70ರ ನಡುವಿನ ವಯಸ್ಸಿನಲ್ಲಿ ಉಂಟಾಗುವ ಅರಿವಿನ ದುರ್ಬಲತೆಯಂತೇ ಇರುತ್ತದೆ ಎಂದು ಅಧ್ಯಯನ ವರದಿ ಹೇಳಿದೆ. ...
ದೇಶದಲ್ಲಿ ಇದುವರೆಗೆ 5,23,920 ಮಂದಿ ಕೊರೊನಾದಿಂದ ಮೃತಪಟ್ಟಿದ್ದು, ಅತಿ ಹೆಚ್ಚು ಸಾವು ವರದಿಯಾಗಿದ್ದು ಮಹಾರಾಷ್ಟ್ರದಲ್ಲಿ. ಅಲ್ಲಿ ಇವತ್ತಿನವರೆ 1,47,845 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ...