ದೇಶದಲ್ಲಿ ಇದುವರೆಗೆ 5,23,920 ಮಂದಿ ಕೊರೊನಾದಿಂದ ಮೃತಪಟ್ಟಿದ್ದು, ಅತಿ ಹೆಚ್ಚು ಸಾವು ವರದಿಯಾಗಿದ್ದು ಮಹಾರಾಷ್ಟ್ರದಲ್ಲಿ. ಅಲ್ಲಿ ಇವತ್ತಿನವರೆ 1,47,845 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ...
26 ಮಿಲಿಯನ್ ಜನರಿರುವ ಶಾಂಘೈ ನಗರದಲ್ಲಿ ಒಮಿಕ್ರಾನ್ ಏಕಾಏಕಿ ನಿಭಾಯಿಸಲು ಶಾಂಘೈ ಸ್ಥಳೀಯ ಸರ್ಕಾರವು ಹೆಚ್ಚಿನ ಟೀಕೆಗೆ ಒಳಗಾಗಿದೆ. ಮಾರ್ಚ್ 1ರಿಂದ ನಗರವನ್ನು ಲಾಕ್ಡೌನ್ ಮಾಡಲಾಗಿದೆ. ...
ಕೊರೊನಾದ 4ನೇ ಅಲೆಯ ಬಗ್ಗೆ ವಿಜ್ಞಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಆಫ್ರಿಕಾದ ವಿಜ್ಞಾನಿಗಳು ಒಮಿಕ್ರಾನ್ನ ಅನೇಕ ಹೊಸ ರೂಪಾಂತರಗಳು ಜನರಲ್ಲಿರುವ ಈಗಾಗಲೇ ಬಂದಿರುವ ರೋಗನಿರೋಧಕ ಶಕ್ತಿಯನ್ನು ತಪ್ಪಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ...
ಮಾಸ್ಕ್ ಹಾಕದೆ ಇರುವವರಿಗೆ ದಂಡ ವಿಧಿಸಲಾಗಿದೆಯೇ ಇಲ್ಲವೇ ಎಂಬ ಬಗ್ಗೆ ಜನರಿಗೆ ಗೊಂದಲ ಇದೆ. ಸದ್ಯ ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಮಾಸ್ಕ್ ಹಾಕದೇ ಇರುವವರಿಗೆ ದಂಡ ಹಾಕುವ ವಿಚಾರಕ್ಕೆ ಸಂಬಂಧಿಸಿ ...
ಈಗಾಗಲೇ ಕೊರೊನಾ 4ನೇ ಅಲೆ ಆತಂಕ ಹೆಚ್ಚಾಗಿದ್ದು ಇದರ ನಡುವೆ ರಾಜ್ಯದಲ್ಲಿ BA.2.12 ರೂಪಾಂತರಿ ಪತ್ತೆಯಾಗಿದೆ. ಸದ್ಯ ರಾಜ್ಯದಲ್ಲಿ ನಡೆಸುತ್ತಿರುವ ಜೀನೋಮ್ ಸೀಕ್ವೆನ್ಸಿಂಗ್ ನಲ್ಲಿ ಒಮಿಕ್ರಾನ್ ಉಪತಳಿಗಳಾದ BA.2.12 ಹಾಗೂ bA.2.10 ಲಕ್ಷಣಗಳನ್ನೆ ಹೆಚ್ಚು ...
Corona 4th wave: ಬೆಂಗಳೂರಲ್ಲಿ ಕೊರೊನಾ ಆ್ಯಕ್ಟಿವ್ ಕೇಸ್ಗಳ ಸಂಖ್ಯೆ 1,667 ಇದೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡಾ 1.16ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಈ ...
ಅಮೆರಿಕ ಫುಡ್ ಅಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್ (FDA) ನಿಂದ ಅನುಮೋದಿಸಲ್ಪಟ್ಟ ಮಾಂಟೆಲುಕಾಸ್ಟ್ ಎಂದು ಕರೆಯಲ್ಪಡುವ ಔಷಧಿಯು ಸುಮಾರು 20 ವರ್ಷಗಳಿಂದಲೂ ಇದೆ. ಇದು ಸಾಮಾನ್ಯವಾಗಿ ಅಸ್ತಮಾ... ...
ದೆಹಲಿಯಲ್ಲಿ 4,508 ಸಕ್ರಿಯ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಲ್ಲಿ 1,648 ಸಕ್ರಿಯ ಕೊವಿಡ್ ಪ್ರಕರಣಗಳು ಸಿಕ್ಕಿದ್ದು ಮುಂಬೈ-549 ಸಕ್ರಿಯ ಕೇಸ್, ಚೆನ್ನೈ-255 ಸಕ್ರಿಯ ಕೇಸ್, ಕೋಲ್ಕತ್ತಾದಲ್ಲಿ 272 ಆ್ಯಕ್ಟೀವ್ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ...
WHO: ಕೋವಿಡ್ -19 ರ ಕಾರಣದಿಂದಾಗಿ ದೇಶದಲ್ಲಿನ ಮರಣ ಪ್ರಮಾಣವನ್ನು ಅಂದಾಜು ಮಾಡಿದ ಅಧ್ಯಯನಗಳಿಗೆ ಸರ್ಕಾರವು ಮೊದಲ ಬಾರಿಗೆ ಆಕ್ಷೇಪಿಸಿದೆ. ಕಳೆದ ತಿಂಗಳು ಲ್ಯಾನ್ಸೆಟ್ ವರದಿಯನ್ನು ದೇಶವು ಪ್ರಶ್ನಿಸಿತ್ತು, ಅದು ಜಾಗತಿಕ ಹೆಚ್ಚುವರಿ ಕೊರೊನಾ ...
ಏಪ್ರಿಲ್ 23ರಂದು ರಾಷ್ಟ್ರ ರಾಜಧಾನಿಯಲ್ಲಿ ಮೊದಲ ಬಾರಿಗೆ COVID-19 ನ BA.2.12 ರೂಪಾಂತರ ಕಾಣಿಸಿಕೊಂಡಿತ್ತು. ಇದು ಕೊವಿಡ್ ವೈರಸ್ನ ಒಮಿಕ್ರಾನ್ ರೂಪಾಂತರಕ್ಕಿಂತ (BA.2) ಹೆಚ್ಚು ವೇಗವಾಗಿ ಹರಡುತ್ತದೆ. ...