Coronavirus in China: ಪ್ರಪಂಚದಲ್ಲಿ ಕೊರೊನಾ ಲಾಕ್ಡೌನ್ ನಿಯಮಗಳು ಸಡಿಲವಾಗುತ್ತಿದ್ದರೂ ಚೀನಾದಲ್ಲಿ ಮಾತ್ರ ಇನ್ನೂ ಕೊರೊನಾ ಕೇಸುಗಳು ಕಡಿಮೆಯಾಗಿಲ್ಲ. ಚೀನಾದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗಲು ಅಲ್ಲಿಗೆ ಬಂದಿದ್ದ ಪ್ರವಾಸಿಗರ ಗುಂಪಿನಲ್ಲಿದ್ದ ವೃದ್ಧ ದಂಪತಿ ...
Covid Origin: ಕೊರೊನಾವೈರಸ್ ಮೂಲವನ್ನು ಪತ್ತೆಹಚ್ಚಲು 26 ತಜ್ಞರನ್ನು ಒಳಗೊಂಡ ಹೊಸ ತಂಡವನ್ನು ವಿಶ್ವ ಆರೋಗ್ಯ ಸಂಸ್ಥೆ ರಚಿಸಿದೆ. ಈ ಬಗ್ಗೆ ತನಿಖೆ ನಡೆಸಲು ಇದೇ ಕೊನೆಯ ಅವಕಾಶ ಎಂದು ಹೇಳಿದೆ. ...
Covid Vaccine For Children: 2ರಿಂದ 18 ವರ್ಷದ ಮಕ್ಕಳಿಗೆ ಭಾರತ್ ಬಯೋಟೆಕ್ನ ಕೊವ್ಯಾಕ್ಸಿನ್ ಲಸಿಕೆ ನೀಡಲು ವಿಷಯ ತಜ್ಞರ ಸಮಿತಿ ಸಭೆಯಲ್ಲಿ ಅನುಮತಿ ಸಿಕ್ಕಿದೆ. ...
CoWIN App: ಭಾರತದಲ್ಲಿ ಈಗಾಗಲೇ 93 ಕೋಟಿ ಜನರಿಗೆ ಕೊರೊನಾ ಲಸಿಕೆಗಳನ್ನು ನೀಡಲಾಗಿದೆ. ಸದ್ಯದಲ್ಲೇ ನಾವು 100 ಕೋಟಿ ಲಸಿಕೆಯ ಗುರಿಯನ್ನು ಮುಟ್ಟಲಿದ್ದೇವೆ ಎಂದು ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ...
Covid Vaccination: ಭಾರತದ ಕೊವ್ಯಾಕ್ಸಿನ್ ಲಸಿಕೆಗೆ ತುರ್ತು ಬಳಕೆಗೆ ಅನುಮೋದನೆ ನೀಡುವ ಬಗ್ಗೆ ಮಂಗಳವಾರ ವಿಶ್ವ ಆರೋಗ್ಯ ಸಂಸ್ಥೆಯ ಸ್ಟ್ರಾಟಜಿಕ್ ಅಡ್ಲೈಸರಿ ಗ್ರೂಪ್ ಆಫ್ ಎಕ್ಸ್ ಫರ್ಟ್ ಸಭೆ ನಡೆದಿದೆ. ...
ಕೊರೊನಾ ಸೋಂಕು ತಗುಲುವ ಹೆಚ್ಚಿನ ಅಪಾಯ ಇರುವ ವ್ಯಕ್ತಿಗಳು ಅಥವಾ ಇತರೆ ರೋಗಗಳಿರುವ ರೋಗಿಗಳಿಗೆ ಬೂಸ್ಟರ್ ಅಗತ್ಯ ಉಂಟಾಗಬಹುದು. ಏಕೆಂದರೆ ನಮಗೆ ಜನರ ನಿಖರವಾದ ಸೋಂಕಿನ ಸ್ಥಿತಿ ಹೇಗಿದೆ ಎಂಬುದು ತಿಳಿದಿಲ್ಲ ಎಂದು ಅಗರ್ವಾಲ್ ...
ವಿಶ್ವ ಆರೋಗ್ಯ ಸಂಸ್ಥೆ ನಾಳೆ ಅಥವಾ ಈ ತಿಂಗಳೊಳಗೆ ಕೊವ್ಯಾಕ್ಸಿನ್ ಲಸಿಕೆಗೆ ತುರ್ತು ಬಳಕೆಗೆ ಅನುಮೋದನೆ ನೀಡುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದೆ. ...
Coronavirus Updates: ಹಬ್ಬಗಳಿಂದಾಗಿ ರಜೆ ಇರುವುದರಿಂದ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗುತ್ತದೆ. ರಜೆಯನ್ನು ಕಳೆಯಲು ಜನರು ರೆಸಾರ್ಟ್, ಹೋಂ ಸ್ಟೇ, ಬೇರೆ ಬೇರೆ ರಾಜ್ಯಗಳಿಗೆ ತೆರಳುವುದರಿಂದ ಕೊರೊನಾ ಹರಡುವ ಭೀತಿ ಹೆಚ್ಚಾಗುತ್ತದೆ. ...
ಕೊವಿಡ್ ಹಿನ್ನೆಲೆ ಇಂಗ್ಲೆಂಡ್ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಅಕ್ಟೋಬರ್ 4ರಿಂದ ಅನ್ವಯವಾಗುವಂತೆ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಲಾಗಿದೆ. ...
Zydus Cadila Vaccine | ಈ ವಾರ ಜೈಡಸ್ ಕ್ಯಾಡಿಲಾ ಕಂಪನಿಯ ಜೊತೆಗೆ ಕೇಂದ್ರ ಸರ್ಕಾರ ಲಸಿಕೆಯ ಬೆಲೆ ನಿಗದಿ ಬಗ್ಗೆ ಮಾತುಕತೆ ನಡೆಸಲಿದೆ. ಜೈಡಸ್ ಕ್ಯಾಡಿಲಾ ಕಂಪನಿಯ ಜೈಕೋವ್-ಡಿ ಕೊರೊನಾ ಲಸಿಕೆಯು ಡಿಎನ್ಎ ...