ಅವರು ತಪ್ಪಿಸಿಕೊಂಡಿದ್ದು ಕೇವಲ ಪ್ರಮಾದ ಮಾತ್ರವಲ್ಲ ಅಪರಾಧವೂ ಹೌದು. ಅವರ ಜೊತೆಗೆ ಪ್ರಾಥಮಿಕ ಸಂಪರ್ಕದಲ್ಲಿದವರು ಸಹ ನಾಪತ್ತೆಯಾಗಿದ್ದಾರೆ. ಜಾರ್ಖಂಡ್ ಮೂಲದವರಾದ ಅವರೆಲ್ಲರನ್ನು ಟ್ರೇಸ್ ಮಾಡುವ ಕೆಲಸ ಜಾರಿಯಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ...
ದೊಡ್ಡವರನ್ನು ಬಿಟ್ಟು ಕಳಿಸುತ್ತೀರಿ, ನಮ್ಮನ್ನ ಏಕೆ ಬಿಡಲ್ಲ. ನಮ್ಮಂತಹವರಿಗೆ ಏಕೆ ಹೀಗೆ ಮಾಡುತ್ತೀರಿ ಅಂತ ವ್ಯಕ್ತಿ ಪೊಲೀಸರ ವಿರುದ್ಧ ಗರಂ ಆಗಿದ್ದಾನೆ. ಇಷ್ಟಕ್ಕೇ ಪೊಲೀಸರು ಸವಾರನನ್ನು ಠಾಣೆಗೆ ಕರೆದೊಯ್ದಿದ್ದಾರೆ. ...
ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿರುವ ಕೊವಿಡ್ ಕೇರ್ ಸೆಂಟರ್ನಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ 40 ಕ್ಕೂ ಹೆಚ್ಚು ಸೋಂಕಿತರಿದ್ದಾರೆ. ಆದರೆ ಸ್ನಾನ ಮಾಡಲು, ಶೌಚಾಲಯಕ್ಕೆ ಹೋಗಲು ನೀರಿಲ್ಲದೆ ಸೋಂಕಿತರು ಪರದಾಡುತ್ತಿದ್ದಾರೆ. ಈ ಸಂದಿಗ್ಧ ಕಾಲದಲ್ಲಿ ...
ಸೋಂಕು ಬಂದಿರುವುದನ್ನು ಮರೆತು ಕೊವಿಡ್ ಕೇರ್ ಸೆಂಟರ್ನಲ್ಲಿ ಜೂಜಾಟ ಆಡಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಇರುವ ಕೊವಿಡ್ ಕೇರ್ ಸೆಂಟರ್ನಲ್ಲಿ ಜೂಜಾಟ ಆಡಿದ್ದು, ಪ್ರತ್ಯೇಕವಾಗಿ ಎರಡು ಗುಂಪುಗಳನ್ನು ಮಾಡಿಕೊಂಡು ಜೂಜಾಟ ಆಡಿದ್ದಾರೆ. ...
ತುಮಕೂರು ತಾಲೂಕಿನ ಕೋಡಿಮುದ್ದನಹಳ್ಳಿ ಗ್ರಾಮದ ಬಳಿಯಿರುವ ಕೊವಿಡ್ ಕೇರ್ ಸೆಂಟರ್ನಲ್ಲಿ ಸುಗಮ ಸಂಗೀತವನ್ನು ಆಯೋಜಿಸಲಾಗಿತ್ತು. ಕೊರೊನಾ ಸೋಂಕಿತರಿಗೆ ಧೈರ್ಯ, ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಶಾಸಕ ಗೌರಿಶಂಕರ್ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಿದರು. ...
ಇದೇ ವೇಳೆ ಬ್ಲ್ಯಾಕ್ ಫ್ಹಂಗಸ್ ರೋಗಿಗಳ ಆರೋಗ್ಯ ವಿಚಾರಿಸಲು ಕೆ.ಆರ್.ಆಸ್ಪತ್ರೆಯ ಬ್ಲ್ಯಾಕ್ ಫ್ಹಂಗಸ್ ರೋಗಿಗಳ ವಿಭಾಗಕ್ಕೆ ಸಹ ಡಿಸಿ ರೋಹಿಣಿ ಸಿಂಧೂರಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ...
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾದನಬಾವಿ ಗ್ರಾಮದಲ್ಲಿರುವ ಕೊವಿಡ್ ಕೇರ್ ಸೆಂಟರ್ನಲ್ಲಿ ಅಡುಗೆ ಮಾಡಿದ್ದಾರೆ. 100ಕ್ಕೂ ಹೆಚ್ಚು ಸೋಂಕಿತರಿರುವ ಕೊವಿಡ್ ಕೇರ್ ಸೆಂಟರ್ನಲ್ಲಿ ಅಡುಗೆ ಮಾಡಿದ್ದಾರೆ. ...
Sirigere Matha: ಸದ್ಯ ತರಳಬಾಳು ಕೊವಿಡ್ ಕೇರ್ ಸೆಂಟರ್ನ 30 ರೂಂಗಳಲ್ಲಿ 90 ಜನ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಕೇಂದ್ರದಲ್ಲಿ ಊಟ, ವಸತಿ ಮತ್ತು ಔಷಧಿ ಉಪಚಾರಗಳು ಉಚಿತವಾಗಿ ನೀಡಲಾಗುತ್ತಿದೆ. ...
ಹೆಚ್ಚುತ್ತಿರುವ ಕೊವಿಡ್ ರೋಗಿಗಳ ಆರೈಕೆಯನ್ನು ವ್ಯವಸ್ಥಿವಾಗಿ ನಿರ್ವಹಿಸುವ ದೃಷ್ಟಿಯಿಂದ ಬಿಬಿಎಂಪಿ ಈಗ ಹೊಸ ಯೋಜನೆಯೊಂದನ್ನು ರೂಪಿಸಿದೆ. ಆ ಪ್ರಕಾರ, ಅಪಾರ್ಟ್ಮೆಂಟ್ಗಳಲ್ಲಿ ಮೂಲಭೂತ ಸೌಕರ್ಯ ಇದ್ದರೆ ಅಲ್ಲಿಯೇ ಈ ಕೇಂದ್ರ ಸ್ಥಾಪಿಸಬಹುದಾಗಿದೆ. ...
ಕೊರೊನಾ ಸಮಸ್ಯೆ ಇರುವ asymptotic ರೋಗಿಗಳಿಗೆ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಸಿಗಲಿದೆ. ಇಲ್ಲಿ ಸೋಂಕಿತರ ಚಿಕಿತ್ಸೆಗಾಗಿ ದಿನದ 24 ಗಂಟೆಗಳ ಕಾಲವೂ ವೈದ್ಯಕೀಯ ಚಿಕಿತ್ಸೆ ಲಭಿಸಲಿದ್ದು, ದಿನವಿಡೀ ವೈದ್ಯರು, ನರ್ಸ್ ಗಳು ...