Home » Covid Deaths
ಅಸ್ಥಿ ವಿಸರ್ಜನೆ ಮಾಡಲಾಗದವರು ಈಗ ತಮ್ಮ ಪ್ರೀತಿಪಾತ್ರರ ಅಸ್ಥಿಯನ್ನು ಸ್ಪೀಡ್ ಪೋಸ್ಟ್ ಮುಖಾಂತರ ಪುಣ್ಯಕ್ಷೇತ್ರಗಳೆಂದು ಪರಿಗಣಿತವಾದ ಸ್ಥಳಗಳಿಗೆ ಕಳಿಸಿಕೊಡಬಹುದು. ...
ಕರ್ನಾಟಕದಲ್ಲಿ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತು ಪಾಸಿಟಿವಿಟಿ ಪ್ರಮಾಣ ಇಳಿಕೆಯಾಗುತ್ತಿದೆ. ಆದರೆ, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಸಂಖ್ಯೆಯಲ್ಲಿ ಅಂತಹಾ ಇಳಿಕೆ ಕಂಡುಬಂದಿಲ್ಲ. ...
ಕೊರೊನಾ ಸೋಂಕಿಗೆ ತುತ್ತಾದ ಶೇ. 10ರಷ್ಟು ಸೋಂಕಿತರಲ್ಲಿ ಪೋಸ್ಟ್ ಕೊವಿಡ್ ಆರೋಗ್ಯ ಸಮಸ್ಯೆಗಳು ಕಂಡುಬಂದಿದೆ. ಆ ಪೈಕಿ ಸುಮಾರು ಶೇ. 5ರಷ್ಟು ಮಂದಿ ಆಸ್ಪತ್ರೆಗೆ, ಐಸಿಯುಗೆ ದಾಖಲಾಗಿದ್ದಾರೆ. ಅದರಲ್ಲಿ ಶೇ. 1-2 ರಷ್ಟು ಜನರು ...
ಬೆಂಗಳೂರಲ್ಲಿ ಇಂದು ಒಂದೇ ದಿನ 3,221 ಜನರಿಗೆ ಸೋಂಕು ದೃಢವಾಗಿದೆ. ನಗರದಲ್ಲಿ ಇಂದು ಕೊರೊನಾ ಸೋಂಕಿಗೆ 206 ಜನರು ಮೃತಪಟ್ಟಿದ್ದಾರೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 11,77,496ಕ್ಕೆ ಏರಿಕೆಯಾಗಿದೆ. ...
ಅಂಚೆಟ್ಟಿ ಗ್ರಾಮದ ಶಿವಣ್ಣ ಎಂಬವರು ಕೊರೊನಾಗೆ ನಿನ್ನೆ ರಾತ್ರಿ ಸಾವನ್ನಪ್ಪಿದ್ದರು. ಆದರೆ, ಮೃತರ ದೇಹ ಹಸ್ತಾಂತರಿಸಲು ಆಸ್ಪತ್ರೆಯ ಸಿಬ್ಬಂದಿ ಇನ್ನೂ 4 ಲಕ್ಷ ರೂಪಾಯಿ ಪಾವತಿಸಬೇಕೆಂದು ಒತ್ತಾಯಿಸಿದ್ದಾರೆ. ...
ಅಸ್ಥಿಯನ್ನು 15 ದಿನ ಕಾಯ್ದಿರಿಸಲಾಗುವುದು. ಅಸ್ಥಿ ವಿಸರ್ಜನೆಗೂ ಕುಟುಂಬಸ್ಥರು ಮುಂದೆ ಬರದಿದ್ದರೆ ಆಯಾಯ ತಹಶೀಲ್ದಾರ್, ಉಪವಿಭಾಗಾಧಿಕಾರಿ ಅಥವಾ ಜಿಲ್ಲಾಧಿಕಾರಿಗಳು ಅಸ್ಥಿ ವಿಸರ್ಜನೆ ನಡೆಸಬೇಕು ಎಂದು ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ...
ಶವ ನೀಡದೇ ಸತಾಯಿಸುವ ಆಸ್ಪತ್ರೆಗಳ ವಿರುದ್ಧ ಕರ್ನಾಟಕ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಕೊವಿಡ್ ಮೃತರ ಶವ ನೀಡುವಾಗ ಬಾಕಿ ಬಿಲ್ ಕಟ್ಟಲು ಒತ್ತಡ ಹೇರಬಾರದು ಎಂದು ಸರ್ಕಾರ ಹೇಳಿದೆ. ...
ಭುಜಂಗ ಶೆಟ್ಟಿ ಪುತ್ರ ಶೈಲೇಶ್ ಶೆಟ್ಟಿಗೆ ಹೃದಯಾಘಾತವಾಗಿದೆ. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ತಲುಪುವ ವೇಳೆಗಾಗಲೇ ಕೊನೆಯುಸಿರೆಳೆದಿದ್ದಾರೆ. ಶೈಲೇಶ್ ಶೆಟ್ಟಿ, ಆಸ್ಟ್ರೇಲಿಯಾದಲ್ಲಿ ಉದ್ಯೋಗದಲ್ಲಿದ್ದು, ಎರಡು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು. ...
ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ಅಂತಿಮ ವಿಧಿವಿಧಾನ ಕಾರ್ಯಗಳನ್ನು ಮಾಡಲಾಗುತ್ತಿದೆ. 12ಕ್ಕೂ ಹೆಚ್ಚು ಪುರೋಹಿತರಿಂದ ಕೊವಿಡ್ ಮೃತರಿಗೆ ಶ್ರದ್ಧಾ ಕಾರ್ಯ ನೆರವೇರಿದೆ. ಕರ್ನಾಟಕ ಸರ್ಕಾರದ ಪರವಾಗಿ ಸಚಿವ ಆರ್ ಅಶೋಕ್ ಸಂಕಲ್ಪಕ್ಕೆ ಕುಳಿತು ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ...
ವಿಡಿಯೋ ವೈರಲ್ ಆದ ಬಳಿಕ ಅವರು ಆರೋಪಿಯನ್ನು ಪತ್ತೆಹಚ್ಚಿದ್ದಾರೆ. ಅವರ ತನಿಖಾ ಮಾಹಿತಿಯಂತೆ ಸಿದ್ಧಾರ್ಥ್ ನಗರದ ನಿವಾಸಿ ಪ್ರೇಮ್ನಾಥ್ ಮಿಶ್ರಾರ ಮೃತದೇಹ ಇದಾಗಿದೆ. ...
