Home » covid hospital
ಗುಜರಾತ್ ರಾಜ್ಕೋಟ್ನ ಉದಯ ಶಿವಾನಂದ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು ದುರ್ಘಟನೆಯಲ್ಲಿ ಐವರು ಕೊರೊನಾ ಸೋಂಕಿತರು ಮೃತಪಟ್ಟ ಘಟನೆ ನಡೆದಿದೆ. ...
ಹೈದರಾಬಾದ್: ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆಯ ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಕೋವಿಡ್ ವಾರ್ಡ್ನ ರಿಕಾರ್ಡ್ ರೂಮನಲ್ಲಿ ಶಾರ್ಟ ಸರ್ಕ್ಯೂಟ್ ಕಾರಣದಿಂದಾಗಿ ಬೆಂಕಿ ಕಾಣಿಸಿಕೊಂಡಿದದೆ. ಧಿಡೀರ್ ಕಾಣಿಸಿಕೊಂಡ ಬೆಂಕಿಗೆ ಕೋವಿಡ್ ರೋಗಿಗಳು ಗಾಬರಿಯಾದ್ರು. ...
ಸೂರತ್: ದೇಶಾದ್ಯಂತ ಕೊರೊನಾ ಹೆಮ್ಮಾರಿ ಜನಜೀವನವನ್ನೇ ಅಸ್ತವ್ಯಸ್ತಗೊಳಿಸಿದೆ. ಈ ಸಂಕಷ್ಟದ ಸಮಯದಲ್ಲಿ ಕೆಲ ಜನರು ಕೊರೊನಾ ವಿರುದ್ಧದ ಹೊರಾಟದಲ್ಲಿ ತಮ್ಮ ನೆರವೂ ಸಮಾಜಕ್ಕಿರಲಿ ಅಂತಾ ತಮ್ಮ ತನುಮನ ಧನದಿಂದ ಸಹಾಯ ಮಾಡುತ್ತಿದ್ದಾರೆ. ಹೀಗೆ ಬಡವರ ...
ಮಂಡ್ಯ: ಕೊರೊನಾ ಸೋಂಕು ದೇಹ ಸೇರುತ್ತಿದ್ದಂತೆ ಬದುಕೇ ಮುಗಿದು ಹೋಯಿತು ಎಂದು ಖಿನ್ನತೆಗೆ ಒಳಗಾಗುವವರೆ ಹೆಚ್ಚು. ಆದರೆ ಇಲ್ಲಿ ಸೋಂಕಿತರು ತಮ್ಮ ಎಲ್ಲಾ ನೋವನ್ನು ಮರೆತು ಕೋವಿಡ್ ಆಸ್ಪತ್ರೆಯಲ್ಲಿ ಸಖತ್ ಡ್ಯಾನ್ಸ್ ಮಾಡಿ ಎಂಜಾಯ್ ...
ಕೋಲಾರ: ಜಿಲ್ಲಾಸ್ಫತ್ರೆಯಲ್ಲಿ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಗರ್ಭಿಣಿ ಮಹಿಳೆಯರು ಪರದಾಡುತ್ತಿರುವ ಪರಿಸ್ಥಿತಿ ಕಂಡುಬಂದಿದೆ. ಪರೀಕ್ಷೆಗಾಗಿ ಗಂಟೆಗಟ್ಟಲೆ ಕಾದರೂ ಟೆಸ್ಟ್ ಮಾಡದೆ ಸಿಬ್ಬಂದಿ ಸತಾಯಿಸುತ್ತಿದ್ದಾರೆಂದು ಮಹಿಳೆಯರು ಆರೋಪಿಸಿದ್ದಾರೆ. ಬೆಳಗ್ಗೆ 9ಗಂಟೆಗೆ ಜಿಲ್ಲಾ ಕೊವಿಡ್ ಆಸ್ಪತ್ರೆಗೆ ಗರ್ಭಿಣಿ ...
ಕೊಪ್ಪಳ: ಇಂದು ರಾಜ್ಯಾದ್ಯಂತ SSLC ಪರೀಕ್ಷೆ ನಡೆಯಲಿದೆ. ಇನ್ನೇನು ಕೆಲವೇ ಹೊತ್ತಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಆರಂಭಿಸಲಿದ್ದಾರೆ. ಆದರೆ ಕೊಪ್ಪಳ ಜಿಲ್ಲಾಡಳಿತದಿಂದ ಆದ ಎಡವಟ್ಟಿಗೆ ವಿದ್ಯಾರ್ಥಿಗಳ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ಮಕ್ಕಳ ಭವಿಷ್ಯ ಉಜ್ವಲವಾಗಲಿ ...
ರಾಯಚೂರು: ಕೊವಿಡ್ ಆಸ್ಪತ್ರೆಯಲ್ಲಿ ಗರ್ಭಿಣಿ ನರಳಾಡಿದರೂ ಚಿಕಿತ್ಸೆ ನೀಡದೆ ವೈದ್ಯರು ನಿರ್ಲಕ್ಷ್ಯವಹಿಸಿರೋ ಅಮಾನವೀಯ ಘಟನೆ ಓಪೆಕ್ ಕೊವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ರಾಯಚೂರಿನಲ್ಲಿ ಇಂತಹ ಘಟನೆ ಇದೇ ಮೊದಲೇನಲ್ಲ. ಈ ರೀತಿಯ ನಡಿತಾನೆ ಇರುತ್ತೆ ಆದ್ರೆ ...
ರಾಯಚೂರು: ಕೊವಿಡ್ ಆಸ್ಪತ್ರೆಯಲ್ಲಿ ಸೋಂಕಿತರು ಗಲಾಟೆ, ಸಿಬ್ಬಂದಿ ಜೊತೆ ವಾಗ್ವಾದ ನಡೆಸಿದ ಘಟನೆ ನಗರದ ಓಪೆಕ್ ಕೊವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಕೊರೊನಾ ಚಿಕಿತ್ಸೆಗಾಗಿ ದಾಖಲಾಗಿ ಒಂದು ತಿಂಗಳು ಕಳೆದರೂ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ ...
ಬೆಂಗಳೂರು: ಅತ್ತ ಪಾದರಾಯನಪುರದ ಕಾರ್ಪೊರೇಟರ್ ಇಮ್ರಾನ್ ಪಾಷಾಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡುತ್ತಿದ್ದಂತೆಯೇ ಇತ್ತ ಜೆ.ಜೆ.ನಗರ ಪೊಲೀಸರಿಗೂ ಕೊರೊನಾ ಭೀತಿ ಶುರುವಾಗಿದೆ. ಸ್ಥಳೀಯ ಕಾರ್ಪೊರೇಟರ್ ಪಾಷಾ ಮೇ ...