Home » Covid patient dies after hospital neglect
ಬೆಳಗಾವಿ: ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಸೋಂಕಿತೆ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಕಾಗವಾಡ ತಾಲೂಕಿನ ನಿವಾಸಿಯಾಗಿದ್ದ 35ವರ್ಷದ ಸೋಂಕಿತೆ ತೀವ್ರ ಮಧುಮೇಹದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ...