Home » Covid Positive
ದೆಹಲಿ: ಅಕ್ಟೋಬರ್ 1 ರಂದು ಕೊರೊನಾ ಸೋಂಕು ಧೃಡಪಟ್ಟ ಬಳಿಕ ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಪಟೇಲ್ ಅವರನ್ನು ಗುರಗಾಂವ್‌ನ ಮೆಡಂತಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಇಂದು ಆರೋಗ್ಯದಲ್ಲಿ ಕೊಂಚ ಏರುಪೇರಾದ ಕಾರಣದಿಂದಾಗಿ ...
ಬೆಂಗಳೂರು: ಕೊರೊನಾದಂಥ ಸಂಕಷ್ಟದ ಸಮಯದಲ್ಲಿ ಸಿಕ್ಕವನಿಗೆ ಸೀರುಂಡೆ ಅಂತಾ ಕೆಲ ಖಾಸಗಿ ಆಸ್ಪತ್ರೆಗಳು ಜನರಿಂದ ಹಣ ಸುಲಿಗೆಗೆ ಇಳಿದ ಘಟನೆ ಬೆಂಗಳೂರಿನ ನಾಗರಭಾವಿಯಲ್ಲಿ ನಡೆದಿದೆ. ಬೆಂಗಳೂರಿನ 70 ವರ್ಷದ ಕಾಂತರಾಜು ಅನ್ನೋರು ನಾಗರಭಾವಿಯ ಜಿಎಂ ...