Home » Covid Raksha Helpline
ಭಾರತೀಯ ಜನತಾ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ತೇಜಸ್ವಿ ಸೂರ್ಯರವರು, ಹಿರಿಯ ನಾಗರಿಕರ ಲಸಿಕಾ ಅನುಕೂಲಕ್ಕಾಗಿ ಪಕ್ಷದ ಕಾರ್ಯಕರ್ತರು, ಸ್ವಯಂ ಸೇವಕರ ಸಹಾಯದೊಂದಿಗೆ ಆಸ್ಪತ್ರೆಯಲ್ಲಿ ಹೆಲ್ಪ್ ಡೆಸ್ಕ್ ಗಳನ್ನು ಆರಂಭಿಸುವಂತೆ ಸೂಚಿಸಿದ್ದಾರೆ. ...