ಜೂ.28ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊವಿಡ್ 19 ಪರಿಹಾರಕ್ಕಾಗಿ ಒಟ್ಟು 8 ಹೊಸ ಯೋಜನೆಗಳನ್ನು ಘೋಷಿಸಿದ್ದರು. ಅದರ ಬೆನ್ನಲ್ಲೇ ಈ ಸಂದೇಶ ವೈರಲ್ ಆಗುತ್ತಿದೆ. ...
ಆರ್ಥಿಕ ತೊಂದರೆಗಳು ಮತ್ತು ಇತರ ಅಂಶಗಳನ್ನು ಉಲ್ಲೇಖಿಸಿ, ಕೊವಿಡ್-19 ನಿಂದ ಸಾವನ್ನಪ್ಪಿದವರ ಕುಟುಂಬ ಸದಸ್ಯರಿಗೆ 4 ಲಕ್ಷ ರೂಪಾಯಿಗಳ ಪರಿಹಾರವನ್ನು ಪಾವತಿಸಲಾಗುವುದಿಲ್ಲ. ವಿಪತ್ತು ನಿರ್ವಹಣಾ ಕಾಯ್ದೆ, 2005 ರ ಸೆಕ್ಷನ್ 12 ರ ದೃಷ್ಟಿಯಿಂದ ...
ಸಿಎಂ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದು 2.ಲಕ್ಷ 10 ಸಾವಿರ ಚಾಲಕರಿಗೆ. ಆದರೆ ಸಾರಿಗೆ ಇಲಾಖೆ ಇಲ್ಲಿಯವರಿಗೆ ನೀಡಿದ್ದು ಕೇವಲ 1 ಲಕ್ಷ, 18 ಸಾವಿರ ಚಾಲಕರಿಗೆ ಮಾತ್ರ. ಉಳಿದ ಚಾಲಕರಿಗೆ ಪರಿಹಾರ ಹಣ ...
Relief Fund Package: ಕೊರೊನಾಗೆ ಬಲಿಯಾದವರ ಕುಟುಂಬಕ್ಕೆ ಒಂದು ಲಕ್ಷ ರೂ ಪರಿಹಾರ ನೀಡಲಾಗುವುದು. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತೆ ಎಂದು ಸಿಎಂ ಯಡಿಯೂರಪ್ಪ ಪ್ರಕಟಿಸಿದ್ದಾರೆ. ...
ಅಸಂಘಟಿತ ವಲಯದ ಸವಿತಾ ಸಮಾಜ, ಅಗಸರು, ಟೈಲರ್, ಹಮಾಲಿಗಳು, ಚಿಂದಿ ಆಯುವವರು, ಭಟ್ಟಿ ಕಾರ್ಮಿಕರು, ಕುಂಬಾರರು, ಅಕ್ಕಸಾಲಿಗರು, ಮೆಕ್ಯಾನಿಕ್ಗಳು, ಕಮ್ಮಾರರು, ಗೃಹ ಕಾರ್ಮಿಕರು, ಚಮ್ಮಾರರ ಖಾತೆಗಳಿಗೆ ಇಂದು ಡಿಬಿಟಿ ಮೂಲಕ ಹಣ ವರ್ಗಾವಣೆಗೆ ಮುಖ್ಯಮಂತ್ರಿ ...
ರಾಜ್ಯಸಭಾ ಸದಸ್ಯರು ಹಂಚಿಕೆಯಾದ ಹಣವನ್ನು ತಮ್ಮ ಕ್ಷೇತ್ರ ವ್ಯಾಪ್ತಿಯ ಜಿಲ್ಲೆಗಳಲ್ಲಿ ಕೋವಿಡ್ ಕಾರ್ಯಕ್ಕೆ ಬಳಸಿಕೊಳ್ಳಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ನಾರಾಯಣ ಗೌಡ ಕೇಳಿಕೊಂಡಿದ್ದಾರೆ. ...
ಕೊರೊನಾ ನಿಯಂತ್ರಣಕ್ಕೆ ಅನುಕೂಲವಾಗುವಂತೆ ರಾಜ್ಯದ ಸಚಿವ ಸಂಪುಟದ ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು ಕೊವಿಡ್ 19 ಪರಿಹಾರ ನಿಧಿಗೆ ದೇಣಿಗೆಗಾಗಿ ಪಾವತಿಸಲು ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ. ...