ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಗೋಧನ್ ನ್ಯಾಯ ಯೋಜನೆಯನ್ನು ಘೋಷಿಸಿದ್ದಾರೆ. ಅದರಡಿಯಲ್ಲಿ ಹೆಚ್ಚೆಚ್ಚು ಸಗಣಿಯನ್ನು ಸಂಗ್ರಹ ಮಾಡುವಂತೆ ರೈತರು, ಜಾನುವಾರು ಮಾಲೀಕರಿಗೆ ಸೂಚಿಸಲಾಗಿದೆ. ...
ಮಧ್ಯಪ್ರದೇಶದ ಸ್ಮಶಾನಗಳಲ್ಲಿ ಮೃತದೇಹಗಳನ್ನು ಸುಡಲು ಶವಗಳ ಬದಲಿಗೆ ಮರಗಳ ಕಟ್ಟಿಗೆ ಬದಲು ಸಗಣಿಗಳನ್ನು ಒಣಗಿಸಿ ಮಾಡಲಾದ ದಿಮ್ಮಿಗಳನ್ನು ಬಳಸಲಾಗುತ್ತಿದೆ ಎಂದು ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ. ...
ಹಿಮಂತ ಬಿಸ್ವ ಶರ್ಮಾ ಚಹಾ ಗಾರ್ಡನ್ನಲ್ಲಿ ಗೋಶಾಲೆ ನಿರ್ಮಿಸುವ ಬಗ್ಗೆಯೂ ಮಾತನಾಡಿದ್ದಾರೆ. ಅದರಿಂದ ಹಸುಗಳ ರಕ್ಷಣೆ ಮಾಡಬಹುದು. ಜೊತೆಗೆ, ದನದ ಸೆಗಣಿಯನ್ನು ಚಹಾ ಗಾರ್ಡನ್ಗೆ ಗೊಬ್ಬರವಾಗಿಯೂ ಬಳಕೆ ಮಾಡಬಹುದು ಎಂದು ಅವರು ಹೇಳಿದ್ದಾರೆ. ...
Kerala: 2014 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ, ಕಮ್ಯುನಿಸ್ಟರು (ಕೇರಳದಲ್ಲಿ) ಭಾರತದ ವಿವಿಧ ಭಾಗಗಳಲ್ಲಿ ಹಸುಗಳನ್ನು ಪೂಜಿಸುವ ಬಗ್ಗೆ ಹಾಸ್ಯ ಮಾಡುತ್ತಿದ್ದರು. ಹಸು ಉತ್ಪನ್ನಗಳ ಆರೋಗ್ಯ ಪ್ರಯೋಜನಗಳ ಬಗ್ಗೆ... ...
Akhilesh Yadav: ಶ್ರೀ ಸ್ವಾಮಿನಾರಾಯಣ ಗುರುಕುಲ್ ವಿಶ್ವವಿದ್ಯಾ ಪ್ರತಿಷ್ಠಾನಂ ಎಂಬ ಶಾಲೆಯಲ್ಲಿ ಜನರು ದೇಹಕ್ಕೆ ಸೆಗಣಿ ಮೆತ್ತಿಕೊಂಡಿರುವುದರ ಬಗ್ಗೆ ರಾಯಿಟರ್ಸ್ ಸಂಸ್ಥೆಯ ವರದಿಯ ವಿಡಿಯೊವನ್ನು ಅಖಿಲೇಶ್ ರೀಟ್ವೀಟ್ ಮಾಡಿದ್ದಾರೆ. ...
ಕೊವಿಡ್ ವಿರುದ್ಧ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸೆಗಣಿ ಅಥವಾ ಗೋಮೂತ್ರವು ಕೆಲಸ ಮಾಡುತ್ತದೆ ಎಂಬುದಕ್ಕೆ ಯಾವುದೇ ದೃಢವಾದ ವೈಜ್ಞಾನಿಕ ಪುರಾವೆಗಳಿಲ್ಲ, ಇದು ಸಂಪೂರ್ಣವಾಗಿ ನಂಬಿಕೆಯ ಮೇಲೆ ಆಧಾರಿತವಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಘದ ರಾಷ್ಟ್ರೀಯ ...
Trending: ಈ ವಿಡಿಯೋದಲ್ಲಿ ಕಾಣುವ ಮಹಿಳೆ ಪಕ್ಕಾ ಭಾರತದ ಬಾಸ್ಕೆಟ್ ಬಾಲ್ ತಂಡದಲ್ಲಿ ಅರ್ಹತೆ ಗಿಟ್ಟಿಸಿಕೊಳ್ಳುತ್ತಾರೆ. ಅಷ್ಟು ಕುಶಲತೆಯಿಂದ ಗೋಡೆಗೆ ಸಗಣಿಯ ಬೆರಣಿಗಳನ್ನು ಎಸೆಯುತ್ತಿದ್ದಾರೆ ಮತ್ತು ಪ್ರತಿ ಸಗಣಿಯ ಬೆರಣಿಯೂ ಗೋಡೆಯ ಖಾಲಿ ಜಾಗದಲ್ಲೇ ...
ರೈತರಿಂದ ಸಗಣಿಯನ್ನು ಸ್ಥಳೀಯ ಪುರಸಭೆ, ತಾಲೂಕು ಆಡಳಿತಾಧಿಕಾರಿಗಳು ಖರೀದಿಸುತ್ತಾರೆ. ಖರೀದಿಸಿದ ಸಗಣಿಯನ್ನು ಸಂಗ್ರಹಿಸಿಡಲು ಗೋದಾಮುಗಳನ್ನೂ ನಿರ್ಮಿಸಲಾಗಿದೆ. ಆದರೆ ಈ ಗೋದಾಮುಗಳಿಂದಲೇ ಸಗಣಿ ನಾಪತ್ತೆಯಾಗುತ್ತಿರುವುದು ದೊಡ್ಡತಲೆನೋವಾಗಿ ಪರಿಣಮಿಸಿದೆ. ...
ಬಿಜೆಪಿ ಮುಖಂಡನ ಮನೆ ಎದುರು ಸಗಣಿ ಸುರಿದು ರೈತರ ವಿರುದ್ಧ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕಿಡಿಕಾರಿದ್ದಾರೆ. ಕಾನೂನನ್ನು ಕೈಗೆ ತೆಗೆದುಕೊಂಡರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ...