Covid-19 Precaution Dose: ಮೂರನೇ ಡೋಸ್ ಪಡೆಯುವವರು ಕೊವಿನ್ ಪೋರ್ಟಲ್ನಲ್ಲಿ ಮುಂಚಿತವಾಗಿ ನೋಂದಣಿ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಈಗಾಗಲೇ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಈ ಹಿಂದೆ ಎರಡು ಡೋಸ್ ಪಡೆದವರೇ ಮೂರನೇ ಡೋಸ್ ಪಡೆಯುವುದರಿಂದ ...
ಜನವರಿ 3ರಿಂದ ಲಸಿಕೆ ನೀಡುತ್ತಿರುವ ಹಿನ್ನೆಲೆ ಲಸಿಕೆ ಪಡೆಯುವುದಕ್ಕೆ ಜನವರಿ 1ರಿಂದ ನೋಂದಣಿ ಆರಂಭವಾಗುತ್ತಿದೆ. ಮಕ್ಕಳ ಆಧಾರ್, ಶಾಲೆ ಐ ಡಿ ಬಳಸಿ ಕೋವಿನ್ ಆ್ಯಪ್ನಲ್ಲಿ ಹೆಸರು ನೊಂದಾಯಿಸಬಹುದು. ...
ಕೊವಿಡ್ ಲಸಿಕೆಯ 2ನೇ ಡೋಸ್ ಪಡೆದು 9 ತಿಂಗಳಾಗಿದ್ದರೆ ಮೂರನೇ ಡೋಸ್ ಗೆ ನೋಂದಣಿ ಮಾಡಬಹುದು. ಲಸಿಕೆ ಪಡೆಯಲು ನೋಂದಣಿ ಪ್ರಕ್ರಿಯೆ ಈ ಹಿಂದಿನಂತೆಯೇ ಇರುತ್ತದೆ. ...
ಜನವರಿ 1 ರಿಂದ 15-18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ಪಡೆಯಲು CoWIN ಆ್ಯಪ್ನಲ್ಲಿ ನೋಂದಾಯಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು CoWIN ಪ್ಲಾಟ್ಫಾರ್ಮ್ ಮುಖ್ಯಸ್ಥ ಡಾ.ಆರ್.ಎಸ್.ಶರ್ಮಾ ತಿಳಿಸಿದ್ದಾರೆ. ...
CoWIN App: ಭಾರತದಲ್ಲಿ ಈಗಾಗಲೇ 93 ಕೋಟಿ ಜನರಿಗೆ ಕೊರೊನಾ ಲಸಿಕೆಗಳನ್ನು ನೀಡಲಾಗಿದೆ. ಸದ್ಯದಲ್ಲೇ ನಾವು 100 ಕೋಟಿ ಲಸಿಕೆಯ ಗುರಿಯನ್ನು ಮುಟ್ಟಲಿದ್ದೇವೆ ಎಂದು ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ...
ಈ ತಿಂಗಳ ಪ್ರಾರಂಭದಲ್ಲಿ ಯುಕೆ ತನ್ನ ನವೀಕೃತ ಪ್ರಯಾಣ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿತ್ತು. ಕೊವಿಶೀಲ್ಡ್ ಲಸಿಕೆಯ ಸೂತ್ರಗಳು ಅನುಮೋದಿತಗೊಂಡಿವೆ. ಹಾಗಾಗಿ ನಮಗೆ ಲಸಿಕೆ ಬಗ್ಗೆ ಯಾವುದೇ ಸಮಸ್ಯೆಯಿಲ್ಲ. ಆದರೆ ಪ್ರಮಾಣಪತ್ರದ ಬಗ್ಗೆ ಸಮ್ಮತಿ ಇಲ್ಲ ...
CoWIN Website: ಕೊರೊನಾ ಲಸಿಕೆ ಹಾಕಿಸಿಕೊಂಡ ಬಳಿಕ ನೀಡಲಾಗುವ ಕೊವಿಡ್ ಲಸಿಕೆಯ ಸರ್ಟಿಫಿಕೆಟ್ ಅಸಲಿಯಾ? ಅಥವಾ ನಕಲಿಯಾ? ಎಂಬುದನ್ನು ಪತ್ತೆ ಹಚ್ಚುವುದು ಹೇಗೆ? ...
ಸಾಂಕ್ರಾಮಿಕ ರೋಗವನ್ನು ಎದುರಿಸಲು ಭಾರತವು ಜಾಗತಿಕ ಸಮುದಾಯದೊಂದಿಗೆ ತನ್ನ ಪರಿಣತಿ ಮತ್ತು ಸಂಪನ್ಮೂಲಗಳನ್ನು ಹಂಚಿಕೊಳ್ಳಲು ಬದ್ಧವಾಗಿದೆ ಎಂದು ಪ್ರತಿಪಾದಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕೊವಿನ್ ಸಾರ್ವಜನಿಕ ಬಳಕೆಗೆ ಒಳ್ಳೆಯ ವೇದಿಕೆ ಎಂದು ಜಗತ್ತಿಗೆ ...
ಕೊರೊನಾ ಪಿಡುಗು ಆರಂಭವಾದ ದಿನಗಳಿಂದಲೂ ಭಾರತವು ತನ್ನ ಎಲ್ಲ ಅನುಭವ, ಜ್ಞಾನ ಮತ್ತು ಸಂಪನ್ಮೂಲಗಳನ್ನು ಜಗತ್ತಿನೊಂದಿಗೆ ಹಂಚಿಕೊಂಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ...
ಭಾರತದಲ್ಲಿ ಕೊವಿನ್ ಆ್ಯಪ್ನಿಂದ ತುಂಬ ಅನುಕೂಲವಾಗುತ್ತಿದೆ. ಈ ಹಿಂದೆ ಆಧಾರ್, ಯುಪಿಐ ಅಭಿವೃದ್ಧಿ ಪಡಿಸಿದ ಅನುಭವದಲ್ಲೇ ಈ ಪೋರ್ಟಲ್ ಕೂಡ ಹೊರತರಲಾಗಿತ್ತು ಎಂದು ಡಾ. ಆರ್.ಎಸ್.ಶರ್ಮಾ ತಿಳಿಸಿದ್ದಾರೆ. ...