HD KUmaraswamy: ಯಾವುದೇ ಚರ್ಚೆಗೆ ನಾನು ಸಿದ್ಧ. ಬರಲಿ ಚನ್ನಪಟ್ಟಣದಲ್ಲೇ ಚರ್ಚೆ ಮಾಡೋಣ. ನಾನು ರಾಜಕೀಯಕ್ಕೆ ಬಂದಾಗ ಇವನು ಚಡ್ಡಿ ಹಾಕಿದ್ನೋ ಇಲ್ವೋ , ಆದರೆ ದೇವೇಗೌಡರ ಕುಟುಂಬಕ್ಕೆ ಚನ್ನಪಟ್ಟಣದ ಸಂಬಂಧ ಅಗಿನಿಂದಲೂ ಇದೆ. ...
Rasaleela: ಇನ್ನುಮುಂದೆ ಹೆಚ್ಡಿಕೆ ಬಗ್ಗೆ ಏಕವಚನದಲ್ಲಿ ಮಾತನಾಡುತ್ತೇನೆ. ಕುಮಾರಸ್ವಾಮಿ ವಿಚಾರ ಇಡೀ ರಾಜ್ಯದ ಜನರಿಗೆ ಗೊತ್ತಿಲ್ಲ. ಕುಮಾರಸ್ವಾಮಿ ಹೇಳದೆ ಹೋದರೆ ನಾನೇ ಹೇಳುತ್ತೇನೆ. ನೇರವಾಗಿ ದಾಖಲೆ ಇಟ್ಟುಕೊಂಡು ನಾನು ಮಾತನಾಡುತ್ತೇನೆ. ನನ್ನ ...
ಹೊರಗಿನಿಂದ ಬಿಜೆಪಿಗೆ ಬಂದು ಮಂತ್ರಿಗಳಾದವರು, ಬಿ.ಎಸ್. ಯಡಿಯೂರಪ್ಪ ಅವರನ್ನು ಇಳಿಸಲು ಪ್ರಯತ್ನ ಮಾಡುತ್ತಿರುವುದು ಹೊಸದಲ್ಲ. ಅದೇ ರೀತಿ, ಮೂಲ ಬಿಜೆಪಿಗರಲ್ಲಿಯೂ ಕೆಲವರು ಈ ಕೆಲಸದಲ್ಲಿ ನಿರತರಾಗಿದ್ದಾರೆ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ. ...
ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಿನ್ನೆ ನಡೆದ ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಸಂದರ್ಭದಲ್ಲಿ ಸಿ.ಪಿ.ಯೋಗೇಶ್ವರ್ ಏಕವಚನದಲ್ಲೇ HDK ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ...
ರಾಮನಗರ: ರಾಜ್ಯ ರಾಜಕೀಯದಲ್ಲಿ ಭಾರೀ ಬಿರುಸಿನ ಚಟುವಟಿಕೆಗಳು ಆರಂಭವಾಗಿವೆ. ಬಿಜೆಪಿ ಮತ್ತು ಕಾಂಗ್ರೆಸ್ ಪರಸ್ಪರ ವಾಕ್ಸಮರದಲ್ಲಿ ತೊಡಗಿದ್ದು ಏಟಿಗೆ ಏದಿರೇಟು ನೀಡುತ್ತಿವೆ. ಯೋಗೇಶ್ವರ್ ಹದಿನೈದು ದಿನಗಳ ಹಿಂದೆ ತಮ್ಮನ್ನು ಬೇಟಿಯಾಗಿದ್ದ, ಕಾಂಗ್ರೆಸ್ಗೆ ಬರುತ್ತೇನೆ, ಪಕ್ಷಕ್ಕೆ ...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಇನ್ನೊಂದೇ ದಿನ ಬಾಕಿಯಿದೆ. ಈಗಾಗಲೇ ಬಿಜೆಪಿ ವಲಯದಲ್ಲಿ ಸಚಿವಾಕಾಂಕ್ಷಿಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಈ ಮಧ್ಯೆ ಸಿ.ಪಿ. ಯೋಗೇಶ್ವರ್ ಹೆಸರೂ ಹರಿದಾಡುತ್ತಿದೆ. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ...
ಬೆಂಗಳೂರು: ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಸಂಪುಟ ವಿಸ್ತರಿಸಲು ಭಾರಿ ಸಂಭ್ರಮದಲ್ಲಿದ್ದಾರೆ. ಆದರೆ ಬಿಜೆಪಿಗೆ ಮೂಲವ್ಯಾಧಿ ಕಾಡತೊಡಗಿದೆ. ಇಂದು ಮುಂಜಾನೆ ಬಿಎಸ್ವೈಗೆ ವರಿಷ್ಠ ಅಮಿತ್ ಶಾ ಕರೆಮಾಡಿ ಶಾಕ್ ಕೊಟ್ಟಿದ್ದಾರೆ. ನಾಳೆಯ ಸಂಪುಟ ...
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗೆ ಒಂದೇ ದಿನ ಬಾಕಿ ಇದೆ. ತಲೆನೋವಾಗುವ ಮಟ್ಟಕ್ಕೆ ಇದ್ದ ಬಿಜೆಪಿಯೊಳಗಿನ ಅಸಮಾಧಾನ ಒಂದಷ್ಟು ಮಟ್ಟಿಗೆ ತಣಿದಂತಾಗಿದೆ. ಮತ್ತೊಂದೆಡೆ, ತಿರುಪತಿಗೆ ತೆರಳಿದ್ದ ಶಾಸಕರು ರಾತ್ರಿ ಬೆಂಗಳೂರಿಗೆ ವಾಪಾಸಾಗಿದ್ದಾರೆ. ನಿತ್ಯ ಸರ್ಕಸ್. ...
ಮೈಸೂರು: ಡಿಸೆಂಬರ್ 5 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಮತದಾರರಿಗೆ ಹಂಚಲು ಅಕ್ರಮವಾಗಿ ಸಂಗ್ರಹಿದ್ದ ಸೀರೆಗಳನ್ನು ವಿಜಯನಗರ ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ರಮೇಶ್ ಬಾಬು ನೇತೃತ್ವದಲ್ಲಿ ನೋಡಲ್ ಅಧಿಕಾರಿ ಡಿಸಿಎಫ್ ...