ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಬಿಜೆಪಿಯವರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಬಿಜೆಪಿ ಎಂಎಲ್ಸಿ ಸಿ.ಪಿ. ಯೋಗೇಶ್ವರ್ ಟಾಂಗ್ ನೀಡಿದ್ದಾರೆ. ...
ಪತ್ರಿಕೆಗಳಲ್ಲಿ ಪುಟಗಟ್ಟಲೆ ಜಾಹಿರಾತುಗಳನ್ನು ಸುಮ್ಮನೆ ಕಾಟಾಚಾರಕ್ಕೆ ನೀಡುವುದಿಲ್ಲ. ಯೋಜನೆಗಳನ್ನು ಅನುಷ್ಠಾನಕ್ಕೆ ತರುವುದು ಸರ್ಕಾರದ ಗುರಿಯಾಗಿದೆ. ಮೇಕೆದಾಟು ಯೋಜನೆ ಜಾರಿಗೊಳ್ಳಬೇಕಾದರೆ, ಅದಕ್ಕೊಂದು ಪ್ರಕ್ರಿಯೆ ಇದೆ, ಅದನ್ನು ಅನುಸರಿಸಿಕೊಂಡೇ ಮಾಡಬೇಕಾಗುತ್ತದೆ ಎಂದು ಯೋಗೀಶ್ವರ ಹೇಳಿದರು. ...
ರಾಜ್ಯದಲ್ಲಿ ನಮ್ಮ ಸರ್ಕಾರ ಇದ್ದರೂ ನಮ್ಮ ಜಿಲ್ಲೆಯ ಬಿಜೆಪಿ ಕಾರ್ಯಕರ್ತರಿಗೆ ಖುಷಿ ಇಲ್ಲ. ನಮ್ ಕೆಲಸ ಕಾರ್ಯಗಳು ನಡೆಯುತ್ತಿಲ್ಲ ಎಂದು ಬೇಸರ ಹೊರ ಹಾಕಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರು, JDS ನಾಯಕರು ನಮ್ಮ ಜಿಲ್ಲೆಯವರೇ. ಅವರ ...
ಸರ್ಕಾರಿ ನಿವಾಸಕ್ಕಾಗಿ ಸಚಿವರ ನಡುವೆ ಜಿದ್ದಾಜಿದ್ದಿ ಶುರುವಾಗಿದೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಇದ್ದ ನಿವಾಸವೇ ಬೇಕು ಎಂದು ಐದು ಮಂದಿ ಸಚಿವರು ಹಠ ಮಾಡುತ್ತಿದ್ದಾರೆ. ಸೆವೆನ್ ಮಿನಿಸ್ಟರ್ಸ್ ಕ್ವಾರ್ಟರ್ಸ್ಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ...
ಸ್ವತಃ ಸಿಎಂ ಮಾಧ್ಯಮಗಳ ಮುಂದೆ ನಿಲುವು ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಹೇಳಿಕೆಗೆ ನನ್ನದೇನು ಅಭಿಪ್ರಾಯವಿಲ್ಲ. ನನ್ನ ಸಮಸ್ಯೆ, ತೊಂದರೆಗಳ ಬಗ್ಗೆಯಷ್ಟೇ ಹೇಳಿಕೊಂಡಿದ್ದೆ. ನಮ್ಮ ಪಕ್ಷದ ಹೈಕಮಾಂಡ್ ಎಲ್ಲವನ್ನೂ ತೀರ್ಮಾನಿಸಲಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಪಿ.ಯೋಗೇಶ್ವರ್ ...
ಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಸಚಿವ ಸಿ.ಪಿ.ಯೋಗೇಶ್ವರ್ ಭೇಟಿ ಹಿನ್ನೆಲೆಯಲ್ಲಿ ನಂದಿಗಿರಿಧಾಮಕ್ಕೆ ಪೊಲೀಸರ ಸರ್ಪಗಾವಲು ಹಾಕಲಾಗಿದೆ. ಓರ್ವ ಸಿಪಿಐ, 2 ಪಿ.ಎಸ್.ಐ ಸೇರಿದಂತೆ 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ...
ಮೈಸೂರಿನಲ್ಲಿ ಹೆಲಿ ಟೂರಿಸಂ ಆದಷ್ಟು ಬೇಗ ಪ್ರಾರಂಭವಾಗಲಿದ್ದು, ಸದ್ಯದ ವಿರೋಧಗಳನ್ನು ಗಮನಿಸಿ ರೂಪುರೇಷೆಗಳನ್ನು ಬದಲಾವಣೆ ಮಾಡಿಕೊಂಡು ಯೋಜನೆಯನ್ನು ಪ್ರಾರಂಭಿಸುತ್ತೇವೆ. ಮೈಸೂರಿನಲ್ಲಿ ವಿಮಾನ ನಿಲ್ದಾಣ ಬಳಕೆ ಮಾಡಿಕೊಂಡು ಹೆಲಿ ಟೂರಿಸಂ ಅರಂಭಿಸಲಾಗುವುದು ಎಂದು ಸಚಿವ ಸಿ.ಪಿ.ಯೋಗೇಶ್ವರ್ ...
ನಂದಿಬೆಟ್ಟ ಗಿರಿಧಾಮಕ್ಕೆ ರೋಪ್ ವೇಯನ್ನು ಖಾಸಗಿ ಸಂಸ್ಥೆಯೊಂದು ನಿರ್ಮಿಸಲಿದ್ದು, ಈ ಸಂಸ್ಥೆಗೆ ದೇಶ ವಿದೇಶಗಳಲ್ಲಿ ರೋಪ್ ವೇಗಳನ್ನು ನಿರ್ಮಿಸಿದ ಅನುಭವಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. ...