ಘಟಿಯಾನ ದ್ವಿವರ್ಣ ಪ್ರಭೇದದ ಏಡಿ: ಅತೀ ಸುಂದರವಾಗಿರುವ ಈ ಏಡಿ ನೋಡಲು ಗುಂಡನೇ ಕಪ್ಪು ಕಣ್ಣು, ಬಿಳಿ ಬಣ್ಣದ ಕೊಕ್ಕೆ, ನೇರಳೆ ಬಣ್ಣದ ನೀಳ ಕಾಲುಗಳನ್ನು ಹೊಂದಿರುವ ಅಪರೂಪದ ಏಡಿಯಾಗಿದೆ. ...
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಾಜಾಳಿಯಲ್ಲಿ ಮೀನುಗಾರರು ಬಲೆ ಹಾಕಿದ್ದರು. ಈ ವೇಳೆ ಅಪರೂಪದ ಏಡಿಯೊಂದು ಬಲೆಗೆ ಬಿದ್ದಿದೆ. ಈ ಏಡಿ ತನ್ನ ದೇಹದಷ್ಟೇ ಉದ್ದವಿರುವ ಕಡ್ಡಿಯಂತ ರಚನೆಯ ತುದಿಯಲ್ಲಿ ಕಣ್ಣುಗಳನ್ನ ಹೊಂದಿದೆ. ...
ಕಿವಿಯಲ್ಲಿ ಏಡಿ ಸೇರುತ್ತಿದ್ದಂತೆ ಮಹಿಳೆ ಪರದಾಡಿದ್ದಾರೆ. ಆ ಏಡಿ ಒಳಹೊಕ್ಕಿ ಕುಳಿತುಬಿಟ್ಟಿದೆ. ಮಹಿಳೆಯರ ಜತೆಗೆ ಇದ್ದ ಅವರ ಸ್ನೇಹಿತರೊಬ್ಬರು ಕಿವಿಯಿಂದ ಏಡಿ ತೆಗೆಯಲು ಪ್ರಯತ್ನಪಟ್ಟ ರೀತಿಯನ್ನು ವಿಡಿಯೋದಲ್ಲಿ ನೋಡಬಹುದು. ...
ತೆಂಗಿನ ಏಡಿ ಅತ್ಯಂತ ದೊಡ್ಡ ಗಾತ್ರದ ಏಡಿಯಾಗಿದೆ. 3 ಅಡಿ ಮತ್ತು 3 ಇಂಚಿನ ಅಗಲದವರೆಗೆ ಇದು ಬೆಳೆಯಬಹುದು. ಇದು 4 ಕಿಲೋಗ್ರಾಂಗಳಿಗಿಂತ ಹೆಚ್ಚು ತೂಕವನ್ನು ಹೊಂದಿರುತ್ತದೆ. ಜತೆಗೆ 50 ವರ್ಷಗಳವರೆಗೆ ಈ ಏಡಿ ...
40 ರೂಪಾಯಿಂದ 120 ರೂಪಾಯಿ ವರೆಗೆ ಏಡಿಯಲ್ಲಿ ವೈವಿದ್ಯತೆ ಇದ್ದು, ಎಲ್ಲವೂ ಜೀವಂತ ಏಡಿಗಳಾಗಿರುವುದರಿಂದ ಗ್ರಾಹಕರು ಹೆಚ್ಚು ಉತ್ಸುಕರಾಗಿ ಖರೀದಿಸುತ್ತಿದ್ದಾರೆ ಎಂದು ವ್ಯಾಪಾರಿ ಹನುಮವ್ವ ತಿಳಿಸಿದ್ದಾರೆ. ...
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಚಿಕನ್, ಮೀನಿಗಿಂತ ಏಡಿಗೆ ಇನ್ನಿಲ್ಲದ ಡಿಮ್ಯಾಂಡ್ ಬಂದಿದೆ. ಹಾಗಾಗಿ ಗದ್ದೆಗಳಲ್ಲಿ ಏಡಿಗಳನ್ನು ಹಿಡಿಯಲು ಜನರು ಪೈಪೋಟಿ ನಡೆಸುತ್ತಿರುವ ದೃಶ್ಯ ಸಾಮಾನ್ಯವಾಗಿ ಕಂಡುಬರುತ್ತಿದೆ. ಮಲೆನಾಡಿಗರಿಗೆ ಏಡಿಗಳು ಅಂದ್ರೆ ಪಂಚಪ್ರಾಣ.. ಹೌದು, ಮಲೆನಾಡು ಭಾಗದಲ್ಲಿ ...